Home / ಲೇಖನ / ನಗೆ ಹನಿ

ನಗೆ ಹನಿ

ದಡೂತಿ ಮನುಷ್ಯನೊಬ್ಬ ವೈದ್ಯರೊಬ್ಬರ ಬಳಿ ಬಂದು ಕೇಳಿದ- “ಡಾಕ್ಟ್ರೆ ಕೂಡಲೇ ನಾನು ಇಪ್ಪತ್ತು ಪೌಂಡ್ ತೂಕವನ್ನು ಕಡಿಮೆ ಮಾಡಿಕೊಳ್ಳಲು ಏನು ಮಾಡಬೇಕು” ಡಾ|| ಶೀಲಾ: “ನಿಮ್ಮ ಎರಡು ಕಾಲು ಕತ್ತರಿಸಿಕೊಳ್ಳಿರಿ…” *...

ಬಾಲು ತನ್ನ ಗೆಳೆಯ ಗಣಪತಿಗೆ ಹೇಳಿದ – “ಮೀಸೆ ಇದ್ದರೆ ನೀನು ನನ್ನ ಹೆಂಡ್ತಿ ತರನೇ ಕಾಣಿಸ್ತಿಯ?” ಗಣಪತಿ: “ನನಗೆಲ್ಲಿ ಮೀಸೆ ಇದೆ?” ಬಾಲು: “ಅದು ನನಗೆ ಗೊತ್ತು. ಆದ್ರೆ ನನ್ನ ಹೆಂಡ್ತಿಗಿದೆಯಲ್ಲಾ&#822...

ಗಿರಾಕಿಯೊಬ್ಬ ಕೇಳಿದ – “ಮೇಡಂ ನಿಮ್ಮ ಹೋಟೆಲ್ ಹೆಸರು ನೀಲವೇಣಿ ಯೆಂದು ಯಾಕೆ ಬದಲಾಯಿಸಿದಿರಾ?” ಶೀಲಾ ಹೇಳಿದ್ಲು – “ಈಗೀಗ ಊಟದಲ್ಲಿ ಕೂದಲು ಬರುವುದು ಜಾಸ್ತಿಯಾಗಿದೆ, ಅದಕ್ಕೆ..” *****...

ಪಾಪಣ್ಣನ ಎಮ್ಮೆ ಕಳೆದು ಹೋಗಿತ್ತು. ಎಮ್ಮೆ ಹುಡುಕುತ್ತಾ ಹೊರಟಿದ್ದ ಪಾರ್ಕಿನ ಹತ್ತಿರ ಹೋಗುತ್ತಿದ್ದಾಗ ಹುಡುಗಿಯೊಬ್ಬಳು ತನ್ನ ಹುಡುಗನಿಗೆ “ಪ್ರಿಯ ನಿನ್ನ ಕಣ್ಣಲ್ಲಿ ನನಗೆ ಇಡೀ ಪ್ರಪಂಚ ಕಾಣುತ್ತಿದೆ…” ಪಾಪಣ್ಣ ಕೂಡಲೇ ಕೂಗಿ...

ಅವನೊಬ್ಬ ಅಪ್ಪಟ ಕನ್ನಡ ಹೋರಾಟಗಾರನಾಗಿದ್ದ. ಆದರೆ ಅವನ ಸಹಿಯನ್ನು ಎನ್.ಕೆ.ಟಿ. ಎಂದು ಹಾಕುತ್ತಿದ್ದ ಇದನ್ನು ನೋಡಿದ ಪತ್ರಕರ್ತನೊಬ್ಬ ಕೇಳಿದ- “ಏನಪ್ಪ ನೀನು ಕುವೆಂಪು, ದ.ರಾ.ಬೇಂದ್ರೆ ತರಹ ಕನ್ನಡಮಯ ಶಬ್ದವನ್ನೇ ಬಳಸಬಹುದಲ್ಲಾ? ಅದಕ್ಕಾತ ...

12345...39

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...