
ರೇಷ್ಮಸೀರೆ ಅಂಗಡಿಯೊಂದರ ಮುಂದೆ ದೊಡ್ಡ ಕ್ಯೂ ಹನುಮಂತನ ಬಾಲದಂತೆ ಬೆಳೆದಿತ್ತು. ಅದೂ ಬರೀ ಹೆಂಗಸರೇ ತುಂಬಿದ್ದರು. ಗಂಡಸೊಬ್ಬನು ದಾಪುಗಾಲು ಹಾಕುತ್ತ ಕ್ಯೂ ಬ್ರೇಕ್ ಮಾಡಿ ಮುಂದೆ ಹೋಗಲು ಪ್ರಯತ್ನಿಸುತ್ತಿದ್ದ. ಎಲ್ಲಿ ತೂರಿಕೊಳ್ಳಲು ಪ್ರಯತ್ನಿಸಿದರ...
ಅತ್ತೆಯನ್ನು ಯಾರೋ ಧಾಂಡಿಗರು ಕಿಡ್ನ್ಯಾಪ್ ಮಾಡಿ ದೂರದ ಊರಿಗೆ ಕೊಂಡೊಯ್ದು ಅಳಿಯನಿಗೆ ಫೋನ್ ಮಾಡಿದರು. “ಈ ಕೂಡಲೇ ೨೫೦೦೦/- ಹಣ ನಮಗೆ ಗುಟ್ಟಾಗಿ ಕಳುಹಿಸದಿದ್ದರೆ ನಿಮ್ಮ ಅತ್ತೆಯನ್ನು ಮತ್ತೆ ನಿಮ್ಮ ಮನೆಗೆ ತಂದು ಬಿಟ್ಟುಬಿಡುತ್ತೇವೆ̶...
ಅಜ್ಜಿ: “ಬ್ಯಾಂಕಿನಿಂದ ಬರುವಾಗ ಆಂಜನೇಯನಿಗೆ `ನಾಮಿನೇಷನ್’ ಮಾಡಿಸಿಕೊಂಡು ಬಾ ಅಂದಿದ್ದೆ ಮಾಡಿಸಿದಯಾ?” ಮೊಮ್ಮಗ: “ಅಜ್ಜೀ, ಆಂಜನೇಯಾ ಚಿರಂಜೀವಿ, ಎಲ್ಲಾ ಬಿಟ್ಟು ಅವನಿಗೇಕೆ `ನಾಮಿನೇಷನ್’? ನಾನು ನಿನ್ನೆ ನಿನ...
ರೈಲಿನಲ್ಲಿ ವಯಸ್ಕರ ಪಕ್ಕದಲ್ಲಿ ಆತ ಬಂದು ಕುಳಿತ. ಆತನನ್ನು ಗಮನಿಸಿದ ವಯಸ್ಕನಿಗೆ ಆತ ಒಂಟಿ ಚಪ್ಪಲಿ ಧರಿಸಿದ್ದಾನೆಂದು ತಿಳಿಯಿತು. “ಇದೇನು ಒಂಟಿ ಚಪ್ಪಲಿ; ಇನ್ನೊಂದು ಕಾಲಿನದು”? ಆತ: “ಇಲ್ಲ ಸಿಕ್ಕಿದ್ದೇ ಒಂಟಿ ಚಪ್ಪಲಿ!&...
ಮದುವೆಗಾಗಿ ಸಂದರ್ಶನ ನಡೆಯುತ್ತಿತ್ತು. ಕಾಶಿಯನ್ನು ಹುಡುಗನ ತಂದೆ ಪ್ರಶ್ನಿಸಿದರು: ವಿದ್ಯಾಭ್ಯಾಸ? `ಬಿ.ಎ.’ ಎಂದ ವರ. ಇದನ್ನು ಕೇಳಿಸಿಕೊಂಡ ವಧು ಗುಡುಗಿದಳು. “ನಾನು ಒಪ್ಪುವುದಿಲ್ಲ ಬರೀ `ಬಿ.ಎ.’ ಅದೂ ತೆಳ್ಕ ಬಳ್ಕ, ಎರಡೇ...
ಪೋಲಿಸ್: “ಸ್ವಾಮಿ ನಿಮ್ಮ ಮುಂದೆ ಹೋಗುತ್ತಿರುವ ಆ ವ್ಯಕ್ತಿ ಗಂಡೋ, ಹೆಣ್ಣೋ?” ವ್ಯಕ್ತಿ: “ಅದು ಹೆಣ್ಣು” ಪೋಲೀಸ್: “ನಿಮಗೆ ಹೇಗೆ ಗೊತ್ತು?” ವ್ಯಕ್ತಿ: “ಅದು ನನ್ನ ಮಗಳು” ಪೋಲೀಸ್: ...
ಸ್ನೇಹಿತರಿಬ್ಬರು ಅಪರೂಪಕ್ಕೆ ಪರಸ್ಪರ ಭೇಟಿ ಆದರು. ಶಾಮಣ್ಣ: “ಏನು ರಾಮಣ್ಣನವರೇ ಎತ್ತಲಿಂದ ಬರೋಣ ವಾಯಿತು?” ರಾಮಣ್ಣ: “ತೋಟದ ಕಡೆ ಹೋಗಿದ್ದೆ. ಅಪ್ಪನ ಆಸ್ತಿ ನೋಡಿಕೊಳ್ಳಬೇಕಲ್ಲ?” ಶಾಮಣ್ಣ: “ಓಹ್, ಅದು ಪಿತ್...
ಪುಸ್ತಕಗಳನ್ನು ಅವಸರ ಅವಸರವಾಗಿ ಜೋಡಿಸಿಕೊಳ್ಳುತ್ತಿದ್ದ ಮಗನನ್ನು ತಂದೆ ವಿಚಾರಿಸಿದರು. ತಂದೆ: “ಯಾಕೋ ಇಷ್ಟು ಅವಾಂತರ ?” ಮಗ: “ಹತ್ತು ಘಂಟೆಗೆ ಕ್ಲಾಸ್‌ಇದೆ.” ತಂದೆ: “ಹತ್ತು ಘಂಟೆಗೆ ತಾನೆ? ಈಗಿನ್ನೂ ಒಂಭತ...
ಒಬ್ಬ ಮಹಿಳೆ ತನ್ನ ಆರು ಮಕ್ಕಳ ಸಹಿತ ಬಸ್ ಏರಿದಳು. ಬಸ್ ಹೊರಟಿತು. ಆ ಮಹಿಳೆ ಸಮೀಪ ಧಡೂತಿ ಆಸಾಮಿಯೊಬ್ಬ ಸಿಗರೇಟ್ ಸೇದುತ್ತಾ ಕುಳಿತಿದ್ದ. ಮಹಿಳೆ ಆತನನ್ನು ಉದ್ದೇಶಿಸಿ “ಮೇಲೆ ಬೋರ್ಡ್ ತಗುಲಿ ಹಾಕಿರೋದು ಕಾಣಿಸೊಲ್ಲ ಧೂಮಪಾನ ಮಾಡಬಾರದೆಂದು...
ಗುಂಡನ ಮೇಲೆ ಅಂಗಡಿ ಯಜಮಾನ ರೇಗಿದರು. “ಸೇಲ್ಸ್‍ಮನ್ ಆಗಿರಲು ನೀನು ನಾಲಾಯಕ್. ನಿನ್ನಿಂದ ವ್ಯಾಪಾರವೆಲ್ಲಾ ತಲೆಕೆಳಗಾಗುತ್ತಿತ್ತು- ಆ ಮಹಿಳೆಯ ಜೊತೆ ಹಾಗೆನಾ ವರ್ತಿಸೋದು? ಅವಳು ಕೇಳಿದ ಡಿಸೈನ್, ಬಣ್ಣದ ಸೀರೆ ನಮ್ಮಲ್ಲಿದ್ದರೂ ಇಲ್ಲ ಎಂದು ...














