Home / ಲೇಖನ / ನಗೆ ಹನಿ

ನಗೆ ಹನಿ

ಶ್ಯಾಮು: “ಸಾರ್ ನಿಮ್ಮ ಬೈಕಿಗೆ ಡಿಕ್ಕಿ ಹೊಡೆದ ಕಾರಿನ ಸಂಖ್ಯೆ ಗೊತ್ತಾ?” ರಾಮು: ನಿಖರ ಸಂಖ್ಯೆ ಗೊತ್ತಿಲ್ಲ. ಆದರೆ ಮೊದಲ ಮತ್ತು ಕೊನೆಯ ಸಂಖ್ಯೆ ಸಮನಾಗಿದೆ, ಎರಡನೇ ಸಂಖ್ಯೆಯು ಮೊದಲ ಮತ್ತು ಮೂರನೆ ಸಂಖ್ಯೆಯ ಮೊತ್ತವಾಗಿದೆ ಹಾಗೆ ಮ...

ಪಾಪು: “ಅಪ್ಪ, ಅಮ್ಮ ತುಂಬಾ ಸುಳ್ಳು ಹೇಳ್ತಾಳೆ?” ಅಪ್ಪು: “ಹೌದು ಏನಾಯ್ತು…” ಪಾಪು: “ಕನ್ನಡಿ ಮುಟ್ಟು ಬೇಡ ಬಿದ್ದರೆ ಎರಡು ಚೂರಾಗುತ್ತೆ ಅಂದ್ಲು ಇಲ್ಲಿ ನೋಡು ಎಷ್ಟು ಚೂರು ಚೂರಾಗಿದೆ ಅಂತ..”...

ಜನಪ್ರಿಯ ಸಿನಿಮಾ ನಟಿಯನ್ನು ಪತ್ರಿಕೆಯವರು ಸಂದರ್ಶನ ಮಾಡಿದರು: “ಎನಮ್ಮ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದ ನೀನು ಈಗ ಹೀರೋಯಿನ್ ಹೇಗಾದೆ?” ನಟಿ: “ಕಷ್ಟಪಟ್ಟು ನಟಿಸುವುದ ಬಿಟ್ಟು ಜಗಳವಾಡುವುದನ್ನು ಜಾಸ್ತಿ ಮಾಡಿದೆ.&#8221...

ಶೀಲಾಳ ಮದುವೆ ವಾರ್ಷಿಕೋತ್ಸವದ ಪಾರ್ಟಿ ನಡೆಯುತ್ತಿತ್ತು. ಗೆಳತಿಯರು ಕೇಳಿದ್ರು – “ಏನಮ್ಮ ನಿಮ್ಮ ಯಜಮಾನರು ಕಾಣಿಸುತ್ತಿಲ್ಲ.” ಅದಕ್ಕೆ ಶೀಲಾ ಹೇಳಿದ್ಲು – “ಅವರು ಪಾರ್ಟಿಗೆ ಅಡುಗೆ ಮಾಡ್ತಿದ್ದಾರೆ…&#...

ಸೇಲ್ಸ್ ಗರ್ಲ್‌ಗಾಗಿ ಸಂದರ್ಶನ ನಡೆಯುತ್ತಿದ್ದು, ಸಂದರ್ಶಕರು ಕೇಳಿದ್ರು – “ಅತೀಯಾಗಿ ಸುಳ್ಳು ಹೇಳಿದ್ರೆ ಏನು ಮಾಡ್ತಾರೆ ಗೊತ್ತ?” ಸಂದರ್ಶಕಿ: “ಗೊತ್ತು ಸಾರ್” ಸಂದರ್ಶಕರು ಕೇಳಿದ್ರು : “ಏನು ?&#822...

ಗುಂಡನಿಗೆ ಸಮಾಜ ಶಾಸ್ತ್ರದ ಪರೀಕ್ಷೆಯಲ್ಲಿ ರೈಲು ಪ್ರಯಾಣದ ಕುರಿತು ಮೂರು ಪುಟ ಬರೆಯಲು ಕೊಟ್ಟರು. ಗುಂಡ ಬರೆದ “ನಾನು ನಮ್ಮಜ್ಜನ ಮನೆಗೆ ರೈಲಿನಲ್ಲಿ ಹೊರಟೆ ರೈಲು ಚಕು-ಬುಕು…ಚಕು-ಬುಕು.. ಮೂರು ಪುಟ ಬರೆದು, ನಂತರ ಬರೆದ – ರ...

1...34567...39

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...