ವಚನ ವಿಚಾರ – ನೀರಿನಂಥ ಮನಸ್ಸು
ಅನೇಕ ತೆರದ ಯೋನಿಮುಖಂಗಳ ಪೊಕ್ಕು ನೀರ್ಗುಡಿಯಲೆಂದು ಪೋದಡೆ ಸುಡು ಪೋಗೆಂದು ನೂಂಕಿತ್ತೆ ಜಲ ಅದರಂತಿರಬೇಡಾ ಹಿರಿಯರ ಮನ ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ ಕಪಿಲಸಿದ್ಧಮಲ್ಲಿಕಾರ್ಜುನಾ [೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ:...