
ಆದರ್ಶ ನಾವು ಕಟ್ಟುವ ಕನಸು. ವಾಸ್ತವಿಕತೆ ಜೀವನದಲ್ಲಿ ನಡೆಯುವ ಸತ್ಯ. ಈ ಸತ್ಯ ಕನಸಿನ ಆದರ್ಶಕ್ಕೆ ಪೂರಕವಾಗಿಯೂ ಇರಬಹುದು; ವಿರೋಧವಾಗಿಯೂ ಇರಬಹುದು. ಆದರ್ಶ ಮತ್ತು ವಾಸ್ತವಿಕತೆಯ ಘರ್ಷಣೆ ಇರುವುದು ಈ ವಿರೋಧದಲ್ಲಿಯೇ. ಕ್ರೋಧವನ್ನು ಶಾಂತಿಯಿಂ...
ಈ ನಮ್ಮ ಗಂಗಾವತಿಯ ಪ್ರಾಣೇಶ್, ಮೈಸೂರಿನ ಕೃಷ್ಣಗೌಡರು. ರಿಚರ್ಡ ಲೂಯಿಸ್, ನರಸಿಂಹ ಜೋಯಿಸ್, ಸುಧಾ ಬರಗೂರು ಮುಂತಾದವರೆಲ್ಲ ಜನರನ್ನು ನಗಿಸಲೆಂದೇ ಹುಟ್ಟಿದವರು. ಇವರೆಲ್ಲ ನಿತ್ಯ ನಗೆಯ ಟಾನಿಕ್ ಕೈಯಲ್ಲಿ ಹಿಡಿದು ಕುಡಿಯುತ್ತಾ ಜನರಿಗೆ ಕುಡಿಸುತ್ತಾ...
‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂದಿದ್ದಾರೆ ಡಿವಿಜಿ. ಆದರೆ ಇವತ್ತು ಹಳೆ ಬೇರು ಹೊಸ ಚಿಗುರಿಗೆ ಬೇಡ ಎನ್ನುವುದಕ್ಕೆ ಪೂರಕವಾಗಿ ಒಂದು ಉದಾಹರಣೆ. ಯಾರೋ ಒಬ್ಬ ಹುಡುಗ ಹೆಣ್ಣು ನೋಡಲು ಹೋಗಿದ್ದ ಸಂದರ್ಭದಲ್ಲಿ ಆ ಹುಡುಗಿ ಹೇಳಿದ್ದಂತ...
ದಿನದಿಂದ ದಿನಕ್ಕೆ ವಿಜ್ಞಾನ ಬೆಯುತ್ತಿದೆ. ಹೊಸ ಹೊಸ ಆವಿಷ್ಕಾರಗಳು ಬೆಳಕಿಗೆ ಬರುತ್ತಿವೆ. ಯಾರು ನಿರೀಕ್ಷಿಸದಷ್ಟು ಹೊಸ ಹೊಸ ಸಂಶೋಧನೆಗಳು ಜರುಗುತ್ತಿವೆ. ಇದಕ್ಕೆ ಪುಷ್ಠಿಯೆಂಬಂತೆ ಜಪಾನಿನ ಟೋಕಿಯೊ ಪ್ರಾಧ್ಯಾಪಕರು ಈಗೀಗ ೨೦೧೫ರಲ್ಲಿ ವಿಶಿಷ್ಟ ಅದ...
ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಷ್ಠೆ ಮತ್ತು ಶೃದ್ಧೆ ಇರಬೇಕು. ಶೃದ್ಧೆ ಇಲ್ಲದ ಕಾರ್ಯ ಎಂದಿಗೂ ಸುಗಮವಾಗದೆ ಕೆಡುತ್ತದೆ. ಅಂತಲೇ ನಾವು ಮಾಡುವ ಕಾಯಕದ ಮೇಲೆ ಮನಸಿಟ್ಟು ಮಾಡಬೇಕು. ಆದರೆ ಮನುಷ್ಯ ತಾನು ಮಾಡುತ್ತಿರುವ ಕಾರ್ಯದಲ್ಲಿ ತ...
ಒಮ್ಮೆ- ಅಕ್ಷರ ಮಹಾರಾಜ ಸಭೆಯ ಮಧ್ಯದಲ್ಲಿ ವಿನೋದಕ್ಕಾಗಿ “ಕೋಳಿ ಮೊದಲೋ? ಮೊಟ್ಟೆ ಮೊದಲೋ?? ಇದನ್ನು ಜಾಣ್ಮೆಯಲ್ಲಿ ಉತ್ತರಿಸಬೇಕು. ಇಲ್ಲವಾದರೆ ತಲೆ ದಂಡ ಖಂಡಿತ” ಎಂದು ಆಸ್ಥಾನಿಕರೆಲ್ಲರನೂ ಕೇಳುತ್ತಾ ಹೋದ. ಒಬ್ಬ ಪಂಡಿತ ಎದ್ದು ನಿಂ...
ಬಹಳ ಹಿಂದೆ- ಭವ್ಯ ಭಾರತ ಕಂಡ ಅಪ್ರತಿಮ ಅಧ್ಯಾತ್ಮಿಕ ತತ್ವ ಸಿದ್ಧಾಂತಿ ಮಹಾ ಸಿದ್ಧಿ ಸಾಧಕರೊಬ್ಬರಿದ್ದರು. ಅವರ ಹೆಸರು- ರಮಣ ಮಹರ್ಷಿಗಳೆಂದು. ಅವರಿಗೆ ಬಹಳ ಜನ ಶಿಷ್ಯರಿದ್ದರು. ಅವರಲ್ಲಿ ಮರುಳ ಸಿದ್ದಯ್ಯ, ಬಸಪ್ಪಯ್ಯ ವಲಿಯ, ಸೀನ, ಮೃತ್ಯುಂಜಯ, ರ...


















