
‘ನಗುವುದು ಸಹಜದ ಧರ್ಮ ನಗಿಸುವುದು ಪರಧರ್ಮ- ಎನ್ನುವ ಮಾತು ತಿಮ್ಮನ ಹಿತ ನುಡಿಯಂತೆ, ‘ನಗು’ ಒಂದು ಹಿತವಾದ ಅನುಭವ. ನಗು ಚೆಲ್ಲದ ಬದುಕು ಬೆಂಗಾಡಿನಂತೆ. ನಗುವಿನಲ್ಲಿ ಬದುಕಿನ ಜೀವಸೆಲೆ ಇದೆ.’ ನಗು ಮಾನವನ ಅತೀ ಉತ್ತಮ ಹಾಗೂ ಆಕರ್ಷಣೀಯ ಮುಖ ಲಕ್ಷಣ...
ಪ್ರತಿಯೊಂದು ಕವಿತೆಯೂ ಕವಿತೆಯ ಬಗ್ಗೆಯೇ ಎಂದವನು ಅಮೇರಿಕದ ಕವಿ ವಾಲೆಸ್ ಸ್ಟೀವನ್ಸ್, ಎಝ್ರಾ ಪೌಂಡ್, ಟಿ. ಎಸ್. ಎಲಿಯೆಟ್, ರಾಬರ್ಟ್ ಫ್ರಾಸ್ಟ್ ಮುಂತಾದವರು ಬರೆಯುತ್ತಿದ್ದ ಕಾಲದಲ್ಲೇ ಇವರಿಗಿಂತ ಭಿನ್ನವಾಗಿ ಕವಿತೆ ರಚಿಸಿ ಪ್ರಸಿದ್ಧನಾದವನು. ಪೌ...
ಅವರಾರ ಪರಿಯಲ್ಲ ಎಮ್ಮ ನಲ್ಲನು ವಿಶ್ವವೆಲ್ಲ ಸತಿಯರು ಸೋಜಿಗದ ಪುರುಷನು ಅವರವರ ಪರಿಯಲ್ಲೆ ನೆರೆವನು ಅವರಿಗವರಂತೆ ಸುಖಮಯನು ನೋಡಾ ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ ಕೆಳದಿ ನೀನೊಳ್ಳಿದಳಾದಡೆ ಮಹಾಮಂತ್ರವ ಜಪಿಸು ನಿನ್ನನಗಲನು ನಿನ್ನಾಣೆ ಉರ...
ಅರ್ಥ ಸನ್ಯಾಸಿ ಬ್ರಹ್ಮಚಾರಿ ಆನಯ್ಯ ದೊರೆಕೊಳ್ಳದಿರ್ದಡೆ ಒಲ್ಲೆನೆಂಬೆನು ದಿಟಕ್ಕೆ ಬಂದರೆ ಪರಿಹರಿಸಲರಿಯೆನು ಎನಗೆ ನಿಸ್ಪೃಹದ ದೆಸೆಯನೆಂದಿಂಗೀವೆಯಯ್ಯಾ ಸಕಳೇಶ್ವರದೇವಾ [ನಿಸ್ಪೃಹ-ಆಸೆ ಇರದ; ತೃಪ್ತ; ಸಮಚಿತ್ತ] ಸಕಳೇಶಮಾದರಸನ ವಚನ. ನಿಸ್ಪೃಹತೆಯ ಪ...
ಭಕ್ತಿಯೆಂಬುದು ಅತ್ಯಂತ ಖಾಸಗಿ ಕಲ್ಪನೆ. ಇದು ದೈವದ ಬಗೆಗಿನ ಕಲ್ಪನೆ ಮಾತ್ರವಲ್ಲ; ವಿವಿಧ ವ್ಯಕ್ತಿಗಳ ನಡುವಿನ ಭಾವನೆಯ ಒಂದು ವಿಧವೂ ಹೌದು. ಆದರೆ ಇದನ್ನು ಪಾರಂಪರಿಕವಾಗಿ ಭಕ್ತ ಮತ್ತು ದೈವದ ನಡುವಿನ ಸಂಬಂಧದ ನೆಲೆಯಲ್ಲಿಯೇ ಸ್ಥಾಪಿಸುತ್ತಾ ಬರಲಾಗ...
ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು ಡ...
“ನಿದ್ದೆಗೇಡಿ ಬುದ್ದಿಗೇಡಿ” ಎಂಬ ಗಾದೆ ಮಾತಿದೆ. ನಿದ್ದೆಯಿಲ್ಲದವರು ಬುದ್ಧಿಯಿಲ್ಲದವರು ಒಂದೇ. ದೇಶ ವಿದೇಶಗಳಲ್ಲಿ ಜನರು ಈಗೀಗ ನಿದ್ದೆಯಿಲ್ಲದೆ ವಿಲವಿಲ ಒದ್ದಾಡುತ್ತಿರುವರು. ನಾನಾ ಒತ್ತಡಗಳಿಂದಾಗಿ ಮನಃಶಾಂತಿಯಿಲ್ಲದೆ ಕಡ್ಡಾಯವಾಗಿ ನಿದ್ರೆ ಮಾತ...
ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ ನೆನಹಿಂಗೆ ಬಾರದುದ ಕಾಂಬುದು ಹುಸಿ ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು [ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು...
ಅರಿಯಬಹುದು ಕುರುಹಿಡಬಾರದು ಭಾವಿಸಬಹುದು ಬೆರೆಸಬಾರದು ಕಾಣಬಹುದು ಕೈಗೆ ಸಿಲುಕದು ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ ನಿಮ್ಮ ಶರಣರು ಬಲ್ಲರು [ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ] ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-...



















