
‘ಹಿರಿದು ಕರ್‍ಮವ ಮಾಡಿ ಹರಿವ ನೀರೊಳು ಮುಳುಗೆ; ಕರಗುವುದೇ ಪಾಪ? ತಾ ಮುನ್ನ ಮಾಡಿದ್ದು ಎರೆಯ ಕಲ್ಲೆಂಟೆ ಸರ್ವಜ್ಞ’ ಮಾಡಿದ ಕರ್ಮಫಲ ಏನು ಮಾಡಿದರೂ ಬಿಟ್ಟು ಹೋಗುವುದಿಲ್ಲ. ಕಟ್ಟಿಟ್ಟ ಬುತ್ತಿಯಂತೆ ನಮ್ಮ ಜೊತೆಗೇ ಬರುತ್ತದೆ ಎನ್ನುವ ಸರ್ವಜ್ಞನ ಮಾತ...
ಕೊಪ್ಪಳ ಸಮೀಪದಲ್ಲಿ ಭಾಗ್ಯ ನಗರವಿದೆ. ಅಲ್ಲಿ ವಿನಯ ವೀರೇಶ ಸವಡಿ ಎಂಬ ನಾಲ್ಕು ವರ್‍ಷದ ಬಾಲಕನಿದ್ದಾನೆ. ಮನೆಯಲ್ಲಿ ಕನ್ನಡ, ಶಾಲೆಯಲ್ಲಿ ಕನ್ನಡ, ಸ್ನೇಹಿತರೂ ಕನ್ನಡ ಮಾತನಾಡುವರು. ಶಾಲೆಯಲ್ಲಿ ನೆರೆಹೊರೆಯವರೂ ಕನ್ನಡ ಮಾತನಾಡುವರು. ಈ ಬಾಲಕನ ಅಣ್ಣ...
ಒಂದು ಸಮಾಜದ ಕೇಂದ್ರ ಬಿಂದು ಕುಟುಂಬ. ಹಲವಾರು ಕುಟುಂಬಗಳು ಒಂದಕ್ಕೊಂದು ಬೆಸೆಯುತ್ತಾ ಸಮಾಜವಾಗುತ್ತದೆ. ಕೌಟುಂಬಿಕ ನೆಮ್ಮದಿ ಸಾಮಾಜಿಕ ನೆಮ್ಮದಿಗೆ ಪೂರಕ. ಕುಟುಂಬಗಳಲ್ಲಿ ನೆಮ್ಮದಿಯಿದ್ದರೆ ಸಮಾಜದಲ್ಲಿ ನೆಮ್ಮದಿ ಇರುತ್ತದೆ. ಕೂಡುಕುಟುಂಬಗಳು ಒಡೆ...
ದಿನಾಂಕ ೩೧-೦೭-೨೦೧೫ ರಂದು ಉಳ್ಳಾಗಡ್ಡಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದುಗದ್ದಲ ಜೋರಾಗಿಯೇ ಮಾಡುತ್ತಿದೆ ! ದಿನದಿಂದ ದಿನಕ್ಕೆ ಉಳ್ಳಾಗಡ್ಡಿ ದರ ರಾಕೇಟ್ ವೇಗದಲ್ಲಿ ಆಕಾಶದತ್ತ ಹಾರುತ್ತಿದೆ. ಕೇಜಿ ಒಂದಕ್ಕೆ ೬೦ ರಿಂದ ೭೦ ಅಂದರೂ ಮಾರುಕಟ್ಟೆಯಲ...
ಇದು ನಮ್ಮ ಸಮೀಪದೂರಿನ ಒಂದು ಘಟನೆ. ಅದೊಂದು ಸಣ್ಣ ಕೆರೆ. ತಾಯಿ ತನ್ನ ಮೂರುವರ್ಷದ ಕಂದನೊಂದಿಗೆ ಬಟ್ಟೆ ಒಗೆಯಲು ಬಂದವಳು ತನ್ನ ಕೆಲಸದಲ್ಲಿ ತಲ್ಲೀನಳಾಗಿದ್ದಳು. ಮಗು ತನ್ನಷ್ಟಕ್ಕೆ ಪಕ್ಕದಲ್ಲಿ ಆಡುತ್ತ ಆಡುತ್ತ ಸ್ವಲ್ಪ ದೂರ ಸರಿದಿತ್ತಷ್ಟೇ! ಆಗಲೇ...
ವಿವಾಹ ಒಂದು ಅನುಬಂಧ. ಜನುಮ ಜನುಮದ ಸಂಬಂಧ ಎಂದೂ ಹೇಳುತ್ತಾರೆ. ಮದುವೆಗಳು ಮುರಿಯದಿದ್ದ ಕಾಲದಲ್ಲಿ ಈ ಹೇಳಿಕೆ ನಿಜವಾಗಿರಬಹುದು. ಆದರೆ, ಈಗ ಇದು ಒಂದು ಮಿತ್ ಎಂದು ಅನಿಸುವಷ್ಟರ ಮಟ್ಟಿಗೆ ಅರ್‍ಥ ಕಳಕೊಳ್ಳುತ್ತಿದೆ. ವಿವಾಹ ಒಂದು ಹೊಂದಾಣಿಕೆ, ಸರಿ...
“Mind is man, not body” ಎಂಬುದು ಪ್ರಾಜ್ಞರ ಮಾತು. ಬಹುಶಃ ಪ್ರತಿಯೊಬ್ಬನೂ ಮನನ ಮಾಡಿಕೊಳ್ಳಬೇಕಾದ ಸಂಗತಿ. ಮಾನವ ಜಗತ್ತನ್ನು ಅವಲೋಕಿಸಿದರೆ ಭೌತಿಕತೆಗಿಂತ ಭೌದ್ಧಿಕತೆಗೆ ಹೆಚ್ಚಿನ ಪ್ರಾಶಸ್ತ್ಯ. ಆದರೆ ನಿಜಕ್ಕೂ ಇದು ಪುರುಷನಿಗೆ...
ಇಂದಿನ ಆಧುನಿಕ ಇಪ್ಪತ್ತೊಂದನೆಯ ಶತಮಾನದಲ್ಲಿಯೂ ಜಗತ್ತಿನ ಒಂದು ಗುಂಪು ವೈಚಾರಿಕತೆಯನ್ನು ವಿರೋಧಿಸುತ್ತಲೇ ಇದೆ. ಅದರಲ್ಲೂ ಭಾರತ ಈ ವಿಚಾರಗಳಲ್ಲಿ ಉಳಿದೆಲ್ಲ ದೇಶಗಳಿಗಿಂತ ಕೊಂಚ ಮುಂದಿದೆ. ವೈಜ್ಞಾನಿಕ ಸತ್ಯಾಸತ್ಯತೆಯ ನಿರೂಪಿಸಲು ಪ್ರಾಯೋಗಿಕತೆ ಎ...
ಯಾವುದಾದರೂ ಒಂದು ಸಂಗತಿ ನಮಗೆ ಇಷ್ಟವಾಗದಿದ್ದರೆ ಅದನ್ನು ದೂರುತ್ತಾ ಇರುವ ಬದಲು ಅದಕ್ಕೆ ಪರಿಹಾರ ಅಥವಾ ಪರ್‍ಯಾಯ ಹುಡುಕಿದರೆ ಜೀವನ ಸುಲಭವಾಗುತ್ತದೆ. ಇಲ್ಲವಾದರೆ ಯಾವ ಸಮಸ್ಯೆಗಳೂ ಬಗೆಹರಿಯುವುದೇ ಇಲ್ಲ. ನಮ್ಮನ್ನು ಕಾಡುತ್ತಲೇ ಇರುತ್ತವೆ. ಕೆಲವ...






















