
ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾ...
ನಮ್ಮ ನಾಗರಿಕತೆಯತ್ತ ನೋಡಿದರೆ ನಾವು ಮನುಷ್ಯ ಸಮೂಹವಾಗಿ ಸಂಪಾದಿಸಿಕೊಂಡಿರುವ ಜ್ಞಾನಸಂಪತ್ತು ಅಗಾಧವೂ ಅಪರಿಮಿತವೂ ಆದುದು ಎಂದು ನಮಗನಿಸಬಹುದು. ಆದರೂ ನಾವು ಅರಿಯುವುದಕ್ಕೆ ಇನ್ನಷ್ಟು ಇದೆ-ಅದೆಷ್ಟು ಎನ್ನುವ ಬಗ್ಗೆ ನಮಗೆ ಸರಿಯಾದ ಅರಿವಿಲ್ಲದಷ್ಟು...
ಕೆಲವು ದಿನಗಳ ಹಿಂದೆ ಒಂದು ಮುಂಜಾನೆ ನಾನು ಕತೆಗಾರರೊಬ್ಬರ ಜತೆ ದೂರವಾಣಿಯಲ್ಲಿ ಮಾತಾಡುತ್ತಿದ್ದೆ. ಅವರು ಹೇಳಿದರು: ಸದ್ಯ ಕನ್ನಡಕ್ಕೆ ತೇಜಸ್ವಿಯವರ ‘ತಬರನ ಕತೆ’ ಮತ್ತು ಅನಂತಮೂರ್ತಿಯವರ ‘ಸೂರ್ಯನ ಕುದುರೆ’ ಮಾದರಿಯಾಗಿವೆ. ಮೊದಲನೆಯದು ವಾಸ್ತವತೆ...
ಅನೇಕ ಬಾರಿ ಇಂಥ ಕನಸು ಬಿದ್ದಿದೆ. ನನ್ನ ಎಡಗಡೆಗೆ ದೊಡ್ಡದೊಂದು ಬೆಟ್ಟ. ಅದರ ತುಂಬ ದೊಡ್ಡ ಕಲ್ಲು ಬಂಡೆಗಳು. ನುಣ್ಣನೆಯ, ಕಪ್ಪನೆಯ ಬಂಡೆಗಳು. ಅಲ್ಲಲ್ಲಿ ಬಂಡೆಯ ಮೇಲೆ ಮಳೆಯ ನೀರು ಇಳಿದು, ಹರಿದ ಆಗಿರುವ ಗುರುತುಗಳು. ಬೆಟ್ಟದ ಬುಡಕ್ಕೆ ಹೋಗಲು ಮಣ...
“ಆ ಹುಡುಗ ಎಂಥಾ ದುಷ್ಟ.. ಅವನಿಗೆ ಹರೆಯದ ಗಮಂಡು ಜಾಸ್ತಿ… ತಾಯಿ… ತಂದೆಗಳಿಗೂ ಯಾರ್ರಾಬಿರ್ರಿಯಾಗಿ ಬಯ್ಯುತ್ತಾನೆ.. ಕೈಗೆ ಸಿಕ್ಕ ವಸ್ತುಗಳನ್ನು ಸಿಕ್ಕವರ ಮೇಲೆ ಬೀಸಿ ಒಗೆಯುತ್ತಾನೆ… ಅಕ್ಕ ತಂಗಿಯರಿಗೂ ಹೊಡೆಯುತ್ತಾನ...
ನಮ್ಮ ದೇಶದ ಸ್ವಾತಂತ್ರ್ಯ ಅಹಿಂಸಾತ್ಮಕವಾಗಿ ಲಭ್ಯವಾಯಿತೆಂದು ಹೇಳಲಾಗುತ್ತಿದೆ. ಆದರೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ ಕೆಲವು ಘಟನೆಗಳು ತದ್ವಿರುದ್ಧ ನಿಲುವನ್ನು ನಿರೂಪಿಸುತ್ತವೆ. ಹೀಗೆಂದ ಕೂಡಲೇ ನಮ್ಮ ದೇಶದ ಜನರೆಲ್ಲರೂ ಶಸ್ತ್ರ...
ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ ಕೆಲವರು ತಮ್ಮ ಪ್ರತಿಭಾ ಶಕ್ತಿ...























