
ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿ...
ಇತ್ತೀಚಿನ ಎರಡು ಪತ್ರಿಕಾ ವರದಿಗಳು ಹೀಗಿವೆ: ೧. ಧಾರಾಕಾರವಾಗಿ ಸುರಿಯುತ್ತಿದ್ದ ರಕ್ತ ನಿಲ್ಲಿಸಲಾಗದೆ ಹೊಟ್ಟೆಯನ್ನು ಒತ್ತಿ ಹಿಡಿದು ಆಪದ್ಭಾಂಧವರಿಗಾಗಿ ಹಾದಿ ಕಾಯುತ್ತಿದ್ದ ಅಮಾಯಕ; ಮೂಗಿನ ಬಳಿ ಗಾಯವಾಗಿ ಕರವಸ್ತ್ರದಿಂದ ಒತ್ತಿ ಹಿಡಿದ ಇನ್ನೊಬ್...
ಚುನಾವಣಾ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದಲ್ಲಿ ಕುರ್ಚಿಯ ಕನಸು ಕಾಣುವ ರಾಜಕಾರಣಿಗಳು ಬಾಯ್ತುಂಬ ಮಾತಾಡ ತೊಡಗಿದ್ದಾರೆ. ಈಗಾಗಲೇ ಕುರ್ಚಿಯಲ್ಲಿ ಕೂತಿರುವವರು ಅದನ್ನು ಉಳಿಸಿಕೊಂಡು ಠಿಕಾಣಿ ಹೊಡೆಯುವ ಆಸೆ; ಅದಕ್ಕಾಗಿ ಹತ್ತಾರು ಹುನ್ನಾರಗಳು. ಕ...
ನಾನಾಗ ಪಿ. ಯು. ಸಿ ಓದಿ ರಜೆಯಲ್ಲಿ ಊರಿಗೆ ಬಂದಿದ್ಡೆ. ಇದ್ದಕ್ಕಿದ್ದಂತೆ ಪಕ್ಕದ ಮನೆಯ ಯುವಕ ಓಡಿಬಂದು, ಚಂದ್ರಣ್ಣ ನಮ್ಮ ತಾಯಿಗೆ ದೆವ್ವ ಬಡಿದು ಕೊಂಡಿದೆ. ಬೇಗ ಬಂದು ಬಿಡಿಸಬೇಕು ಎಂದು ಹೆದರಿಕೆ ಧ್ವನಿಯಿಂದ ಹೇಳಿದ. ಏಕೆಂದರೆ, ಆಗ ನಾನು ಒಲ್ಲದ ...
ವ್ಯಾಕರಣ ಇರೋವರೆಗೆ ದೇವರನ್ನು ಏನೂ ಮಾಡುವ ಹಾಗಿಲ್ಲ ಎಂಬ ಫ್ರೆಡರಿಕ್ ನೀತ್ಸೆಯ ಪಸಿದ್ಧವಾದೊಂದು ಹತಾಶೆಯ ಹೇಳಿಕೆಯಿದೆ (Twilights of the idols ದೈವಗಳ ಮುಸ್ಸಂಜೆ). ದೇವರು ಸತ್ತ ಎಂಬುದಾಗಿ ಹತ್ತೊಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಪ್ರವಾದಿ ...
ನಮ್ಮ ದೇಶದಲ್ಲಿ ನಡೆಯುತ್ತಿರುವ ಅನಾರೋಗ್ಯಕರ ಘಟನೆಗಳಿಗೆ ಮಿತಿಯೇ ಇಲ್ಲವೇನೋ ಎಂಬ ಆತಂಕದಿಂದ ಸಂಕಟದ ಸುಳಿಯೇಳುತ್ತದೆ. ಇಲ್ಲಿ ಅರಳುವ ಹೂವುಗಳು, ಹರಿಯುವ ನದಿಗಳಿಗೆ, ಬೆಳೆಯುವ ಮರಗಳಿಗೆ ಇನ್ನು ಮುಂದೆ ಜಾತಿ ಮತ ಧರ್ಮಗಳ ಸೋಂಕು ತಗುಲಿ ಹಿಂದೂ ಹೂವ...
ಪ್ರಿಯ ಸಖಿ, ಸಮಾಜವಾದಿಗಳನ್ನು ಸದಾ ಕಾಡುತ್ತಾ ಬಂದಿರುವ ವಿಷಯವೆಂದರೆ ಸಮಾಜ ಸುಧಾರಣೆಯನ್ನು ವ್ಯಕ್ತಿಯಿಂದ ಪ್ರಾರಂಭಿಸಬೇಕೋ, ಸಮುದಾಯದಿಂದ ಪ್ರಾರಂಭಿಸಬೇಕೋ ಎಂಬುದು. ಸಹಜವಾಗೇ ಇದಕ್ಕೆ ಪೂರ್ವಪರವಾದಗಳೂ ಇವೆ. ಸಮುದಾಯದಿಂದ ಸುಧಾರಣೆ ಆಗಬೇಕೆನ್ನುವ...
ನಮ್ಮ ದೇಶದಲ್ಲಿ ರಾಷ್ಟ್ರಧ್ವಜವೂ ಚಿಲ್ಲರೆ ರಾಜಕೀಯ ಪ್ರವೃತ್ತಿಗೆ ಬಲಿಪಶುವಾಗುತ್ತಿರುವುದು ಒಂದು ದುರಂತವೇ ಸರಿ. ಈ ದೇಶದಲ್ಲಿ ಬಡತನಕ್ಕೆ ಬರವಿಲ್ಲ; ಜನಸಂಖ್ಯೆಗೆ ಬರವಿಲ್ಲ; ಇಲ್ಲಿ ಮಹಲುಗಳು ಮಲೆತಿರುವಾಗ ಗುಡಿಸಲುಗಳಿಗೆ ಗರಬಡಿದಿರುತ್ತದೆ. ಗುಡ...
ಇಲ್ವಲನೂ ವಾತಾಪಿಯೂ ಅಣ್ಣತಮ್ಮಂದಿರು. ರಾಕ್ಷಸ ಕುಲಕ್ಕೆ ಸೇರಿದವರಾದ ಇವರಿಗೆ ಮಣಿಮತಿಯೆಂಬ ಹೆಸರಿನ ರಾಜಧಾನಿಯಿರುವ ಸ್ವಂತದ ರಾಜ್ಯವೊಂದಿತ್ತು. ತಮಗೆ ಇಂದ್ರನಷ್ಟು ಬಲಶಾಲಿಯಾದ ಮಗ ಬೇಕೆಂದು ಅವರು ಬ್ರಾಹ್ಮಣರನ್ನು ಪ್ರಾರ್ಥಿಸಿದರೂ ಇಷ್ಟಾರ್ಥ ಸಿದ...
ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು ಕಡೆ, ಅವರ ಹಿಡಿತದಲ್ಲಿ ...























