
ಕೆಲವು ದಿನಗಳ ಹಿಂದೆ ಒಂದು ಮುಂಜಾನೆ ನಾನು ಕತೆಗಾರರೊಬ್ಬರ ಜತೆ ದೂರವಾಣಿಯಲ್ಲಿ ಮಾತಾಡುತ್ತಿದ್ದೆ. ಅವರು ಹೇಳಿದರು: ಸದ್ಯ ಕನ್ನಡಕ್ಕೆ ತೇಜಸ್ವಿಯವರ ‘ತಬರನ ಕತೆ’ ಮತ್ತು ಅನಂತಮೂರ್ತಿಯವರ ‘ಸೂರ್ಯನ ಕುದುರೆ’ ಮಾದರಿಯಾಗಿವೆ. ಮೊದಲನೆಯದು ವಾಸ್ತವತೆ...
ಅನೇಕ ಬಾರಿ ಇಂಥ ಕನಸು ಬಿದ್ದಿದೆ. ನನ್ನ ಎಡಗಡೆಗೆ ದೊಡ್ಡದೊಂದು ಬೆಟ್ಟ. ಅದರ ತುಂಬ ದೊಡ್ಡ ಕಲ್ಲು ಬಂಡೆಗಳು. ನುಣ್ಣನೆಯ, ಕಪ್ಪನೆಯ ಬಂಡೆಗಳು. ಅಲ್ಲಲ್ಲಿ ಬಂಡೆಯ ಮೇಲೆ ಮಳೆಯ ನೀರು ಇಳಿದು, ಹರಿದ ಆಗಿರುವ ಗುರುತುಗಳು. ಬೆಟ್ಟದ ಬುಡಕ್ಕೆ ಹೋಗಲು ಮಣ...
“ಆ ಹುಡುಗ ಎಂಥಾ ದುಷ್ಟ.. ಅವನಿಗೆ ಹರೆಯದ ಗಮಂಡು ಜಾಸ್ತಿ… ತಾಯಿ… ತಂದೆಗಳಿಗೂ ಯಾರ್ರಾಬಿರ್ರಿಯಾಗಿ ಬಯ್ಯುತ್ತಾನೆ.. ಕೈಗೆ ಸಿಕ್ಕ ವಸ್ತುಗಳನ್ನು ಸಿಕ್ಕವರ ಮೇಲೆ ಬೀಸಿ ಒಗೆಯುತ್ತಾನೆ… ಅಕ್ಕ ತಂಗಿಯರಿಗೂ ಹೊಡೆಯುತ್ತಾನ...
ನಮ್ಮ ದೇಶದ ಸ್ವಾತಂತ್ರ್ಯ ಅಹಿಂಸಾತ್ಮಕವಾಗಿ ಲಭ್ಯವಾಯಿತೆಂದು ಹೇಳಲಾಗುತ್ತಿದೆ. ಆದರೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ ಕೆಲವು ಘಟನೆಗಳು ತದ್ವಿರುದ್ಧ ನಿಲುವನ್ನು ನಿರೂಪಿಸುತ್ತವೆ. ಹೀಗೆಂದ ಕೂಡಲೇ ನಮ್ಮ ದೇಶದ ಜನರೆಲ್ಲರೂ ಶಸ್ತ್ರ...
ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ ಕೆಲವರು ತಮ್ಮ ಪ್ರತಿಭಾ ಶಕ್ತಿ...
ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿ...
ಇತ್ತೀಚಿನ ಎರಡು ಪತ್ರಿಕಾ ವರದಿಗಳು ಹೀಗಿವೆ: ೧. ಧಾರಾಕಾರವಾಗಿ ಸುರಿಯುತ್ತಿದ್ದ ರಕ್ತ ನಿಲ್ಲಿಸಲಾಗದೆ ಹೊಟ್ಟೆಯನ್ನು ಒತ್ತಿ ಹಿಡಿದು ಆಪದ್ಭಾಂಧವರಿಗಾಗಿ ಹಾದಿ ಕಾಯುತ್ತಿದ್ದ ಅಮಾಯಕ; ಮೂಗಿನ ಬಳಿ ಗಾಯವಾಗಿ ಕರವಸ್ತ್ರದಿಂದ ಒತ್ತಿ ಹಿಡಿದ ಇನ್ನೊಬ್...
ಚುನಾವಣಾ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದಲ್ಲಿ ಕುರ್ಚಿಯ ಕನಸು ಕಾಣುವ ರಾಜಕಾರಣಿಗಳು ಬಾಯ್ತುಂಬ ಮಾತಾಡ ತೊಡಗಿದ್ದಾರೆ. ಈಗಾಗಲೇ ಕುರ್ಚಿಯಲ್ಲಿ ಕೂತಿರುವವರು ಅದನ್ನು ಉಳಿಸಿಕೊಂಡು ಠಿಕಾಣಿ ಹೊಡೆಯುವ ಆಸೆ; ಅದಕ್ಕಾಗಿ ಹತ್ತಾರು ಹುನ್ನಾರಗಳು. ಕ...
ನಾನಾಗ ಪಿ. ಯು. ಸಿ ಓದಿ ರಜೆಯಲ್ಲಿ ಊರಿಗೆ ಬಂದಿದ್ಡೆ. ಇದ್ದಕ್ಕಿದ್ದಂತೆ ಪಕ್ಕದ ಮನೆಯ ಯುವಕ ಓಡಿಬಂದು, ಚಂದ್ರಣ್ಣ ನಮ್ಮ ತಾಯಿಗೆ ದೆವ್ವ ಬಡಿದು ಕೊಂಡಿದೆ. ಬೇಗ ಬಂದು ಬಿಡಿಸಬೇಕು ಎಂದು ಹೆದರಿಕೆ ಧ್ವನಿಯಿಂದ ಹೇಳಿದ. ಏಕೆಂದರೆ, ಆಗ ನಾನು ಒಲ್ಲದ ...























