
ರಾಜಕಾರಣದಲ್ಲಿ ಸಂಭವಿಸುವ ಕೆಲವು ಮುಖ್ಯ ಘಟನೆಗಳು ಮಾಧ್ಯಮ ದೇವರ ಮೂಲಕ ವಿಶೇಷ ಭಾಷಾ-ಪರಿಭಾಷೆಗಳು ಹುಟ್ಟಿಗೆ ಕಾರಣವಾಗುವುದುಂಟು. ಕೆಲವೊಮ್ಮೆ ಚಮತ್ಕಾರಕ್ಕೆ ಹುಟ್ಟಿದ ಪದಗಳು ಪರಿಕಲ್ಪನೆಯಾಗಿ ಬೆಳೆದು ತಮಗೆ ತಾವೇ ಅರ್ಥವಿಸ್ತರಣೆ ಅವಕಾಶ ಮಾಡಿ ಕೊ...
ಹೀಗಂದೆ ಅಂತ ಗಾಬರಿಯಾಗ್ಬೇಡಿ ಆಂಟಿಯರೆ, ವಿಷಯ ಅಷ್ಟೇನೂ ಗಂಭೀರದಲ್ಲವಾದರೂ ಇತ್ತೀಚೆಗೆ ನಿಮ್ಮ ಘನತೆ, ಗೌರವ, ಗಾಂಭೀರ್ಯ, ವರ್ಚಸ್ಸಿಗೆ ಧಕ್ಕೆ ತರುವಂತಹ ಅಪಪ್ರಚಾರ ನಡೆಯುತ್ತಿದೆಯಲ್ಲ ಹೀಗೇಕೆ? ಆಂಟಿಯರೆಂದರೆ ಗಿಳಿಕಚ್ಚಿದ ಹಣ್ಣು ಮೈಸುಖ ಉಂಡ ಅವರ...
ಚಿಕ್ಕಂದಿನಿಂದಲೂ ನನಗೆ ಮುಖವಾಡಗಳೆಂದರೆ ಕುತೂಹಲ, ಭಯ ಮತ್ತು ಆಶ್ಚರ್ಯಕರ ಸಂಗತಿಗಳಾಗಿದ್ದುವು. ನನ್ನ ಮೊದಲ ಕವನ ಸಂಕಲನದ ಹೆಸರು ‘ಮುಖವಾಡಗಳು’ ಎಂದೇ. ಈ ಸಂಕಲನದಲ್ಲಿ ಅದೇ ಹೆಸರಿನದೊಂದು ಕವಿತೆಯಿದೆ. ಮಣ್ಣಿನ ಮುಖಗಳಿವೆ ಕಬ್ಬಿಣದ ಮುಖಗಳಿವೆ-ಹೀಗ...
ಜ್ಞಾನವು ದೊರೆತರೆ ನಾವು ಬದಲಾಗುತ್ತೇವೆ, ಶಿಕ್ಷಣದ ವ್ಯವಸ್ಥೆಯು ನಮಗೆ ಜ್ಞಾನವನ್ನು ಒದಗಿಸುತ್ತದೆ ಎಂದು ನಂಬುವುದು ಎಸ್ ಸರಿ? ಜ್ಞಾನವೆಂದರೆ ಏನು ಎಂಬ ವಿವರಣೆ ಎಲ್ಲ ಕಾಲದಲ್ಲೂ, ಎಲ್ಲ ಸಮಾಜಗಳಲ್ಲೂ ಒಂದೇ ರೀತಿಯಾಗಿ ಇರಲಿಲ್ಲ. ಈ ಮಾತನ್ನು ಒಂದು...
ಸಂಸ್ಕೃತಿ ವಿಕಾಸವನ್ನು ಕುರಿತು ೧೯೭೭ರಲ್ಲಿ ಮೊಟ್ಟಮೊದಲ ಬಾರಿಗೆ ಸೈದ್ಧಾಂತಿಕ ಸಂಗತಿಗಳನ್ನು ಮಂಡಿಸಿದ ಮಾನವಶಾಸ್ತ್ರಜ್ಞ ಮಾರ್ಗನ್ ‘ಉಳಿಕೆಯ ವಿಧಾನ’ವೆಂಬ ಒಂದು ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನೀವು ಬದುಕುತ್ತಿರುವ ಸಮಕಾಲೀನ ಸಂದರ್ಭದಲ್ಲಿ ...
ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ ಆಟಗಳನ್ನು ಈ ಏಜಂಟರು ...
೨೦೦೫ ಆಗಸ್ಟ್ ತಿಂಗಳು ಮತ್ತು ೨೦೦೫ ಸೆಪ್ಟೆಂಬರ್ ತಿಂಗಳು ಪ್ರತಿಯೊಬ್ಬ ಬೆಂಗಳೂರಿಗನೂ (ಪ್ರೌಢಶಾಲೆಯ ಹುಡುಗ ಹುಡುಗಿಯರಿಂದ ಹಿಡಿದು ನನ್ನಂತಹ ತಪ್ಪಿತಸ್ಥ ಹಿರಿಯರವರೆಗೆ) ಬೆಂಗಳೂರಿನ ಕಳಪೆ ಮೂಲಭೂತ ಸೌಕರ್ಯಗಳ ಬಗ್ಗೆ ಮಾತನಾಡುತ್ತಿದ್ದುದು. ಪ್ರತಿ...
ಮಾನವ ದೌರ್ಬಲ್ಯಕ್ಕೆ ಅವಶ್ಯಕತೆ ಎನ್ನುವುದು ಒಂದು ದೊಡ್ಡ ಕ್ಷಮೆ ಅಥವಾ ಆಶ್ರಯ. ಇದು ಕಾನೂನನ್ನು ಕಡಿದು ನುಗ್ಗುತ್ತದೆ; ಇಲ್ಲಿ ಶಿಕ್ಷೆಗೆ ಆಸ್ಪದವಿರಬಾರದು. ಕಾರಣ, ಕೃತ್ಯ ಅಥವಾ ಅಪರಾಧ ಆಯ್ಕೆ ಯಾಗಿರದೆ ಅನಿವಾರ್ಯವಾಗಿರುತ್ತಾದ್ದರಿಂದ. -ಬ್ಲೇಸ್...
ಇದೋ ನಿಮಗೆ ಸುಸ್ವಾಗತ. ನೀವು ಈ ಊರಿಗೆ ಹೊಸಬರೇ ಸಾರ್. ನಿಮ್ಮ ಮುಖವೇ ಹೇಳುತ್ತಿದೆ-ನೀವು ಇಲ್ಲಿಯವರಲ್ಲವೆಂದು. ನಿಮ್ಮ ಮೊಗದಲ್ಲಿಯ ವಿಚಿತ್ರ ಕಳೆ ಇಲ್ಲಿಯ ಕಾಣಿಕೆಯಲ್ಲ. ಪ್ರವಾಸದಲ್ಲಿ ಮೊಗ ಬಾಡಿದೆಯಲ್ಲ… ಮುಖಕ್ಕೆಲ್ಲ ಧೂಳು-ಧೂಳು. ಈ ಹೋಲ...
ದೇಶದ ವಿವಿಧ ದಿನಪತ್ರಿಕೆಗಳಲ್ಲಿ ದಿನಾಂಕ ೨೦-೨-೧೯೯೪ರಂದು ಚಿತ್ರ ಸಹಿತ ಸುದ್ದಿಯೊಂದು ಪ್ರಕಟಗೊಂಡಿತು. ‘ಮಂಡಲ್ ಆಯೋಗದ ಶಿಫಾರಸ್ಸಿನನ್ವಯ ನೇಮಕಗೊಂಡ ಪ್ರಥಮ ಅಭ್ಯರ್ಥಿ ಆಂಧ್ರ ವಿ. ರಾಜಶೇಖರಚಾರಿ ಅವರಿಗೆ ಭಾನುವಾರ ನವದೆಹಲಿಯಲ್ಲಿ ಕೇಂದ್ರ ಕಲ್ಯಾ...























