
ನಮ್ಮ ತಲೆಮಾರು ಅತ್ಯಂತ ಅದೃಷ್ಟಶಾಲಿ ತಲೆಮಾರುಗಳಲ್ಲೊಂದೆಂದೂ ಹಾಗು ೧೯೪೭ರಲ್ಲಿ ಸ್ವಾತಂತ್ರ್ಯ ಬಂದಾದ ಮೇಲೆ ಕರ್ನಾಟಕವನ್ನು ಪುಟಿದೇಳುವ ಪ್ರಗತಿಶೀಲ ರಾಜ್ಯವನ್ನಾಗಿ ಕಟ್ಟುವ ಮೂಲಕ ಭಾರತವನ್ನು ಮಹಾರಾಷ್ಟ್ರವನ್ನಾಗಿ ರೂಪಿಸಲು ಹಲವು ದಶಕಗಳಿದ್ದವು....
ಮನಸ್ಸು ಬಂದತ್ತ ಸ್ವೇಚ್ಛಾಚಾರಿಯಾಗಿ ಅಲೆಯುವಷ್ಟು ಸ್ಥಿತಿವಂತನೂ ನಾನಲ್ಲ. ‘ಪ್ರಯಾಣಕ್ಕಾಗಿ ಪ್ರಯಾಣ’ ಎನ್ನುವ ಷೋಕಿಲಾಲನೂ ನಾನಲ್ಲ. ಇಲ್ಲಿಯವರೆಗೆ ನಾನು ಸಂದರ್ಶಿಸಿದ ಸ್ಥಳಗಳಾಗಲಿ, ಸುತ್ತುವರಿದು ಅಲೆದಾಡಿದ ನಾಡುಗಳಾಗಲಿ ಕಡಿಮೆಯೆಂದೇ ಹೇಳಬೇಕು....
‘ಕತೆಯನ್ನು ನಂಬು. ಕತೆಗಾರನನ್ನಲ್ಲ’ (Trust the tale, not the teller) ಎಂದು ವಿಮರ್ಶಕರು ಆಗಿಂದಾಗ್ಗೆ ಉದ್ಧರಿಸುವ ಇಂಗ್ಲಿಷ್ ಕಾದಂಬರಿಕಾರ ಡಿ. ಎಚ್. ಲಾರೆನ್ಸ್‍ನ ಮಾತಿನ ಅರ್ಥವಾದರೂ ಏನು? ಇದು ಎರಡು ರೀತಿಯ ಸಂದಿಗ್ಧತೆಗಳಿಗೆ ಎಡೆಮಾಡುತ್...
ಬಾಲಕರೇ, ಮಾಡುವುದು ಮತ್ತು ಮುರಿಯುವುದು ಎಂದರೇನೆಂಬುದನ್ನು ನೀವು ಬಲ್ಲಿರಷ್ಟೇ? ಒಬ್ಬ ಸೈನಿಕನು ಕೈಯಲ್ಲಿ ಶಸ್ತ್ರವನ್ನು ತಕ್ಕೊಂಡು ಮುರಿಯಲಿಕ್ಕೆ ಅಂದರೆ ಯಾರನ್ನಾದರೂ ನಾಶಗೊಳಿಸುವುದಕ್ಕೆ ಹೋಗುತ್ತಾನೆ. ಒಬ್ಬ ಕಟ್ಟುಗನು ನಕಾಶೆ ಮಾಡಿಕೊಂಡು ತಳಹ...
ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ. ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರ...
ಇಪತ್ತೈದರ ಹರೆಯದ ಒಬ್ಬ ಕವಿ. ಆತ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾನೆ. ಮೊದಲ ಸಂಕಲನಕ್ಕೆ ವಿಮರ್ಶಕರದು ಸಾಮಾನ್ಯವಾದ ಉತ್ತರ. ಎರಡನೆಯ ಸಂಕಲನವನ್ನು ಅವರು ಹರಿದು ಚಿಂದಿ ಚಿಂದಿ ಮಾಡುತ್ತಾರೆ. ಮೂರನೆಯದರ ಗತಿ ಏನಾಯಿತೆಂದು ನೋಡುವುದಕ್ಕೆ ಅವ...
ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್...
ನಿಜವಾದ ಏಕಾಂತ ಯಾರಿಗೆ ದೊರೆತಿದೆಯೋ ಅಂಥದ್ದು ಇದೆಯೋ ಗೊತ್ತಿಲ್ಲ. ನಾವು ಏಕಾಂತ ಎಂದು ಕರದುಕೊಳ್ಳುವುದರಲ್ಲಿ ಲೋಕ ಇದ್ದೇ ಇರುತ್ತದೆ. ಲೋಕ ಎಂಬುದು ಕೂಡ ನಾವು ಏಕಾಂತದಲ್ಲಿ ಏನೇನು ಕಲ್ಪಿಸಿಕೊಳ್ಳುತ್ತೇವೋ, ಭಾವಿಸುತ್ತೇವೋ, ಅನುಭವಿಸುತ್ತೆವೋ ಅದ...























