Home / ಲೇಖನ / ಇತರೆ

ಇತರೆ

ಇಂದಿನ ಆಧುನಿಕ ಇಪ್ಪತ್ತೊಂದನೆಯ ಶತಮಾನದಲ್ಲಿಯೂ ಜಗತ್ತಿನ ಒಂದು ಗುಂಪು ವೈಚಾರಿಕತೆಯನ್ನು ವಿರೋಧಿಸುತ್ತಲೇ ಇದೆ. ಅದರಲ್ಲೂ ಭಾರತ ಈ ವಿಚಾರಗಳಲ್ಲಿ ಉಳಿದೆಲ್ಲ ದೇಶಗಳಿಗಿಂತ ಕೊಂಚ ಮುಂದಿದೆ. ವೈಜ್ಞಾನಿಕ ಸತ್ಯಾಸತ್ಯತೆಯ ನಿರೂಪಿಸಲು ಪ್ರಾಯೋಗಿಕತೆ ಎ...

ಯಾವುದಾದರೂ ಒಂದು ಸಂಗತಿ ನಮಗೆ ಇಷ್ಟವಾಗದಿದ್ದರೆ ಅದನ್ನು ದೂರುತ್ತಾ ಇರುವ ಬದಲು ಅದಕ್ಕೆ ಪರಿಹಾರ ಅಥವಾ ಪರ್‍ಯಾಯ ಹುಡುಕಿದರೆ ಜೀವನ ಸುಲಭವಾಗುತ್ತದೆ. ಇಲ್ಲವಾದರೆ ಯಾವ ಸಮಸ್ಯೆಗಳೂ ಬಗೆಹರಿಯುವುದೇ ಇಲ್ಲ. ನಮ್ಮನ್ನು ಕಾಡುತ್ತಲೇ ಇರುತ್ತವೆ. ಕೆಲವ...

೧೯೮೯ ರಿಂದಲೂ ನಾನು ಅಲೆಮಾರಿ, ಅರೆ ಅಲೆಮಾರಿ, ಜನಾಂಗವಾದ ದೊಕ್ಕಲು ಮಕ್ಕಳ ಕುರಿತು ಅಧ್ಯಯನ ಮಾಡುತ್ತಲೇ ಇದ್ದೇನೆ. ಅವರ ಹಚ್ಚೆ ಕಲೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಕ್ಷೇತ್ರ ಕಾರ್ಯದಲ್ಲಿದ್ದೇನೆ… “ಹಚ್ಚೆ ಮೊದಲೋ ಜನ ಮೊದಲೋ..?&#8...

“ಗಂಡಂದಿರ ಮುಂದೆ ಹೆಂಡೂತಿ ಸತ್ತರೆ ಗಂಧಕಸ್ತೂರಿ ಪರಿಮಳ! ಸ್ವರ್ಗದ ರಂಬೇರಾರತಿ ಬೆಳಗೂರ!” “ಯಾವ್ಯಾವ ಸಿರಿಗಿಂತ ಮೂಗುತಿ ಸಿರಿಮ್ಯಾಲೆ ಬಾಲಾರ ಹಡೆದ ಸಿರಿಗಿಂತ! ದ್ಯಾವರೇ ಮುತೈದಿತನವೇ ಬೋ ಮ್ಯಾಲೆ” ಇದು ಉತ್ತರ ಕನ್ನ...

ಇಂದು ಮಾರ್ಚ ೮. ಅಂತರಾಷ್ಸ್ರೀಯ ಮಹಿಳಾ ದಿನ. ಅಂತರಾಷ್ಟೀಯ ಮಟ್ಟದಲ್ಲಿ, ರಾಷ್ಟ್ರ ರಾಜ್ಯಮಟ್ಟದಲ್ಲಿ ಕೊನೆಗೆ ಎಲ್ಲ ಜಿಲ್ಲೆ ತಾಲೂಕು ಹೋಬಳಿಗಳಲ್ಲೂ ಇಡೀ ತಿಂಗಳುದ್ದಕ್ಕೂ ಮಹಿಳಾ ಸಮಾವೇಶಗಳು, ಸಮಾರಂಭಗಳು, ಘೋಷಣೆಗಳು ಹೋರಾಟಗಳು ಹೀಗೆ ನಡೆಯುತ್ತಲೇ...

ಒಮ್ಮೆ ಹೀಗೇ ಮಾತಾಡುತ್ತಾ ಕುಳಿತಿರುವಾಗ ಒಬ್ಬ ಮಹಾಶಯರು ಹೇಳಿದ್ದರು – ಹೆಂಗಸರಲ್ಲಿ ಇರುವ ದೊಡ್ಡ ಸಮಸ್ಯೆ ಎಂದರೆ, ಆಯ್ಕೆಯದ್ದು. ಅವರ ಸ್ಪಷ್ಟಿಕರಣ ಹೀಗಿತ್ತು. ‘ನೀವು ಯಾವುದಾದರೂ ಅಂಗಡಿಗೆ ಹೋದರೆ ಆಯ್ದು ಕೊಳ್ಳಲು ಬಹಳ ಕಾಲ ತೆಗೆದುಕೊಳ್...

‘ಏಕಲವ್ಯ – ಗುರು ದ್ರೋಣರಿಗೆ ಗುರು ಕಾಣಿಕೆಯೆಂದು ಬಲಗೈ ಹೆಬ್ಬೆಟ್ಟನ್ನು ನೀಡಬಾರದಿತ್ತು ಕಂದಾಽ…’ ಎಂದು ಏಕಲವ್ಯನ ತಾಯಿ ಮಗನ ಕೈಗೆ ಬಟ್ಟೆ ಸುತ್ತಿ ಹಾರೈಕೆ ಮಾಡುತ್ತಾ ಕಣ್ಣೀರಿಟ್ಟಳು. ಏಕಲವ್ಯನ ತಂದೆ- ‘ನೀ ಬೇಡ ಕುಲದಲ್ಲಿ ಹುಟ್ಟ...

“ಹೆಣ್ಣಾಗಿ ಹುಟ್ಟೊಕ್ಕಿಂತ ಮಣ್ಣಾಗಿ ಹುಟ್ಟಿದರೆ ಮಣ್ಣಿನ್ಮೇಲೊಂದು ಮರವಾಗಿ ಹುಟ್ಟಿದರೆ ಪುಣ್ಯವಂತರಿಗೆ ನೆರಳಾಗಿ.” ಇದು ನಮ್ಮ ಜಾನಪದ ಗೀತೆಗಳಲ್ಲಿ ಬರುವ ಗರತಿಯ ಹಾಡಿನ ಒಂದು ತುಣುಕು. ಆಕೆ ಹೆಣ್ಣು. ಆಕೆಗೆ ಅದ್ಯಾಕೋ ಬದುಕು ಸಾಕಾ...

ಇವತ್ತಿನ ಜೀವನ ಬಹಳ ಸಂಕೀರ್‍ಣವಾಗಿದೆ. ಒಂಥರಾ ಬಿಡಿಸಲಾಗದ ಗಂಟುಗಳು ಬಿದ್ದ ಹಾಗೆ. ನಿರಾಳತೆ ಎನ್ನುವುದು ಇಲ್ಲವೇ ಇಲ್ಲ. ಒತ್ತಡ, ಒತ್ತಡ ಎಲ್ಲಾ ಕಡೆಯೂ ಒತ್ತಡ. ಮನೆಯಲ್ಲಿದ್ದರೆ ಒತ್ತಡ, ರಸ್ತೆಗಿಳಿದರೆ ಒತ್ತಡ. ಪ್ರೀತಿಯಲ್ಲಿ ಒತ್ತಡ, ಕೆಲಸದಲ್ಲ...

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ. ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್...

1...34567...67

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...