
ರಾಜಕಾರಣಿಗಳು, ಸಿನಿಮಾದವರನ್ನು ಬಿಟ್ಟರೆ ಪ್ರಚಾರಕ್ಕಾಗಿ ಹೆಚ್ಚು ಹಾತೊರೆವ ಮಂದಿ ಎಂದರೆ ಕಾವಿಧಾರಿಗಳು. ಸದಾ ಸುದ್ದಿ ಮಾಧ್ಯಮಗಳನ್ನೇ ಅವಲಂಬಿಸಿರುವ ನಾನಾ ಜಾತಿ ಜಗದ್ಗುರುಗಳು ಪೈಪೋಟಿಗೆ ಇಳಿದಂತೆ ತೋರುತ್ತದೆ. ಅದರಲ್ಲೂ ಉಡುಪಿಯ ಅಷ್ಟಮಠಗಳಂತೂ ...
ಪ್ರಿಯ ಸಖಿ, ನಮಗೆ ಎಲ್ಲ ಸಂಬಧಗಳಿಗೂ ಹೆಸರಿಟ್ಟು ಕರೆಯುವ ಹುಚ್ಚು. ಅಪ್ಪ, ಅಮ್ಮ, ಅಣ್ಣ, ಅಕ್ಕ, ಚಿಕ್ಕಮ್ಮ, ದೊಡ್ಡಪ್ಪ, ಅಂಕಲ್, ಆಂಟಿ, ಗಂಡ, ಹೆಂಡತಿ, ಫ್ರೆಂಡ್…. ಇತ್ಯಾದಿ ಹೆಸರುಗಳನ್ನಿಟ್ಟು ಸಂಬಂಧಗಳ ವ್ಯಾಪ್ತಿ ಮಿತಿಗೊಳಿಸಿಬಿಡುತ್ತ...
ದಿನಾಂಕ : ೧೨-೦೮-೨೦೦೩ರ ಪತ್ರಿಕೆಗಳಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಶರಣಧರ್ಮ ಕಟ್ಟೋಣ ಬನ್ನಿ’ ಎಂದು ಕರೆನೀಡಿ ಬಸವತತ್ವಕ್ಕೆ ಹೊಸಪರಿಭಾಷೆಯನ್ನು ಹುಟ್ಟುಹಾಕುವ ಕಾರ್ಯಕ್ಕೆ ಮುಂದಾದರು. ಇದಕ್ಕಾಗಿ ನಾಡಿನ ಚಿಂತಕರು ಲೇಖಕರು ಅನುಭ...
ಪ್ರಿಯ ಸಖಿ, ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮ...
ಇತ್ತೀಚಿನ ದಿನಗಳಲ್ಲಿ ಮಠಾಧಿಪತಿಗಳಿಗೇನಾಗಿದೆ ಎಂಬ ಪ್ರಶ್ನೆ ನಮ್ಮ ನಿಮ್ಮಂತವರನ್ನು ಕಾಡುತ್ತಿರಬಹುದಲ್ಲವೆ. ‘ಹೇಳುವುದು ಒಂದು ಮಾಡುವುದು ಮತ್ತೊಂದು’ ಎಂಬ ದಾಸವಾಣಿಯನ್ನು ನೆನಪಿಸುವಂತೆ ನಡೆದುಕೊಳ್ಳುತ್ತಿರುವ ಮಠಾಧಿಪತಿಗಳ ನಡೆಯಲ್ಲಿ ಆತಂಕ, ನು...
ಪ್ರಿಯ ಸಖಿ, ಮನೆಯ ಪಕ್ಕದ ಮುಳ್ಳು ಕಂಠಿಗಿಡದ ಎತ್ತರದ ಕೊಂಬೆಯಲ್ಲಿ ಗೀಜಗವೊಂದು ಗೂಡು ಕಟ್ಟಲಾರಂಭಿಸಿದೆ. ಮೊದಲಿಗೆ ಎಲ್ಲಿಂದಲೋ ಒಂದಿಷ್ಟು ಹುಲ್ಲು, ನಾರು ತಂದು ಹಾಕಿಕೊಳ್ಳುತ್ತದೆ. ನಿಧಾನಕ್ಕೆ ಗೂಡು ನಿರ್ಮಾಣಗೊಳ್ಳಲಾರಂಭಿಸುತ್ತದೆ. ಗೀಜಗಕ್ಕೆ ...
‘ಮರುಳಸಿದ್ಧ’ ಒಬ್ಬ ಕ್ರಾಂತಿಯೋಗಿ, ವಿಶ್ವ-ಬಂಧು ಎಂದೆಲ್ಲಾ ಅಭಿಮಾನಿಸುವ ಭಕ್ತರಿದ್ದಾರೆ. ಕರ್ನಾಟಕದ ಪ್ರಮುಖ ಮಠವೆಂದೇ ಹೆಗ್ಗಳಿಕೆಗೆ ಪಾತ್ರವಾದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠವು ನಾಡಿನಾದ್ಯಂತ ಶೈಕ್ಷಣಿಕವಾಗಿ, ಸಾಮಾಜಿಕವಾಗಿ,...
ಪ್ರಿಯ ಸಖಿ, ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕ...
ಮೊದಲಿನಿಂದಲೂ ಅಂದರೆ ಪ್ರಾಚೀನಕಾಲದಿಂದಲೂ ಈ ಮೀಸಲಾತಿ ಇದ್ದಿತೆ? ಸ್ವಾತಂತ್ರ್ಯಾನಂತರ ಹರಿಜನರ ಉದ್ಧಾರಕ್ಕಾಗಿ ಸರ್ಕಾರ ಮೀಸಲಾತಿ ಜಾರಿಗೆ ತಂದಿತು. ಈಗ ಇದರ ಬಗ್ಗೆ ಕಿಸರುಗಣ್ಣುಬಿಡುವವರ ಸಂಖ್ಯೆ ಹೆಚ್ಚುತ್ತಿದೆ, ಮೀಸಲಾತಿ ಪಡೆಯುವವರ ಬಗ್ಗೆ ಅಸೂಯ...


















