Home / ಲೇಖನ / ಇತರೆ

ಇತರೆ

ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ, ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನ...

ಪ್ರಿಯ ಸಖಿ, ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್ವತ ಶಿಖರಗಳೆ ಇರಬೇಕೆಂದು ಮೆಟ್ಟಿದವರು ತೇನ್ಸಿಂಗ್ ಹಿಲೇರಿಗಳು....

ಪ್ರಿಯ ಸಖಿ, ಕೆಲವರಿಗೆ ತಾವು ಮಹಾನ್ ಬುದ್ಧಿವಂತರು ತಮಗಿಂತಾ ಬುದ್ಧಿವಂತರು ಈ ಪ್ರಪಂಚದಲ್ಲೇ ಇಲ್ಲ. ತಮ್ಮ ಪ್ರಚಂಡ ಬುದ್ಧಿಶಕ್ತಿಯಿಂದ ಎಲ್ಲರನ್ನೂ ಸದಾ ಮೂರ್ಖರನ್ನಾಗಿಸುತ್ತಿರಬಹುದು ಎಂಬ ಗರ್ವ ಇರುತ್ತದೆ ಇಂತಹವರನ್ನು ಕಂಡ ಅಬ್ರಹಾಂ ಲಿಂಕನ್. Y...

ಪ್ರಿಯ ಸಖಿ, ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ. ದೊಡ್ಡವರು ಸಣ್ಣವರಾಗುವುದು ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ ತಮೆಗೆಲ್ಲ ಗೊತ್ತಿದೆ ಎ...

ಪ್ರಿಯ ಸಖಿ, ಅಲ್ಲಾಗಲಿ ಅಥವಾ ಇಲ್ಲಾಗಲಿ ಸಲ್ಲದೆನ್ನಬೇಡ ಒಳಿತು ಎಲ್ಲೂ ಒಂದೇ ನೋಡ ಸೆಣಸು ನಿಸು ಒಳ್ಮನಸು ಪತಾಕೆ ಬೀಳದಂತೆ ಜೋಕೆ ! ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡ...

ಪ್ರಿಯ ಸಖಿ, ಶಿಷ್ಟತೆಯನ್ನು ಮೈಗೂಡಿಸಿಕೊಂಡಿರದ ನೀಚರು ತಮ್ಮದೆನಿಸುವ ಎಲ್ಲ ವಸ್ತುಗಳನ್ನು ಕೆಟ್ಟ ಕೆಲಸಗಳಿಗಾಗಿ, ತಮ್ಮ ಚಟ, ಸ್ವಾರ್ಥಸಾಧನೆಗಾಗಿ ಬಳಸಿಕೊಳ್ಳುತ್ತಾರೆ. ಅದರಲ್ಲಿ ಮುಖ್ಯಪಾತ್ರ ವಹಿಸುವುದು ನಾಲಿಗೆ. ಪುರಂದರದಾಸರ ಈ ಹಾಡನ್ನು ನೀನೂ...

ಪ್ರಿಯ ಸಖಿ, ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂ...

ಪ್ರಿಯ ಸಖಿ, ಅಡಗಿ ಮನಿ ಅವ್ವನ್ನ ತಿಂತು ಅಧಿಕಾರ ಅಪ್ಪನ್ನ ತಿಂತು ಪುಸ್ತಕದ ಹೊರೆ ತಿಂತು ತಮ್ಮನ್ನ ಮಸ್ತಕ ತಿಂತು ಮನುಷ್ಯನ್ನ ಶೈಲಜಾ ಉಡಚಣ ಅವರ ಈ ಹನಿಗವನ ಮೇಲ್ನೋಟಕ್ಕೆ ಎಷ್ಟು ತಮಾಷೆಯಾಗಿದೆ ಯಲ್ಲವೇ? ಆದರೆ ಆಳಕ್ಕಿಳಿದಷ್ಟು ಅರ್ಥವಾದಂತೆಲ್ಲಾ ...

ಪ್ರಿಯ ಸಖಿ, ವ್ಯವಹಾರದ ಈ ಜಗತ್ತಿನಲ್ಲಿ ಸಾಹಿತ್ಯವೂ ವ್ಯಾಪಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ತಾನು ಬರೆದ ಸಾಹಿತ್ಯದಿಂದ ತನಗೆ ಸಿಗುವ ಆತ್ಮತೃಪ್ತಿಗಿಂತ, ತನಗೆ ಸಿಗುವ ಹಣ, ಕೀರ್ತಿಯೇ ಮಾನದಂಡವೆನ್ನುವ ಸಾಹಿತಿಗಳನೇಕರು ಇದ್ದಾರೆ. ಇಂತಹವ...

ಪ್ರಿಯ ಸಖಿ, ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವ...

1...5253545556...66

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....