
ಪ್ರಿಯ ಸಖಿ, ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳ...
ಪ್ರಿಯ ಸಖಿ, ನನ್ನಿಂದೇನು ಸಾಧ್ಯ ? “ನಾನು ಅತ್ಯಂತ ನಿಕೃಷ್ಟ ಜೀವಿ” ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್....
ಪ್ರಿಯ ಸಖಿ, ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ...
ಪ್ರಿಯ ಸಖಿ, ಇಂದು ನಮ್ಮ ದೇಶದ ಬಹು ಮುಖ್ಯ ಅರಕೆ ಒಂದು ಒಳ್ಳೆಯ ಪೊರಕೆ ! ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು. ಈ ಪುಟ್ಟ ಪದ್ಯದಲ್ಲಿ ಎಷ್ಟೊಂದು ಅರ್ಥ ತುಂಬಿದೆಯೆಲ್...
ಪ್ರಿಯ ಸಖಿ, ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ ಅರಿಯಲಿಲ್ಲವಲ್ಲ ಆತ್ಮನ ಮರೆತು ಕೆಟ್ಟರ...
ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅ...
















