
ಜಗತ್ತು ಬದಲಾಗುತ್ತಿದೆ. ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಕಾಲಚಕ್ರದ ಒಂದು ಸುತ್ತು ಈಗಾಗಲೇ ಸುತ್ತಿಬಂದಂತಾಗಿದೆ. ಆಧುನಿಕ ಮೂರನೇ ಜಗತ್ತಿನ ಸ್ತ್ರೀಯರು ಪುರಾಣ ಪಾತ್ರಗಳ ಆದರ್ಶ ಪ್ರತಿರೂಪಗಳ ಧರಿಸಬಯಸುವುದಿಲ್ಲ. ಹಾಗಿದ್ದು ಇಂದಿನ ಪುರುಷ ವಿರಚಿ...
ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ. ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್ದೇಶನಾಲಯ ನಡೆಸಿದ ಜಂಟಿ ...
ಮೊನ್ನೆ ಮೊನ್ನೆ ಸರ್ವಧರ್ಮ ಸಮನ್ವಯ ಸೌಹಾರ್ದ ಕಾರ್ಯಕ್ರಮವೊಂದರಲ್ಲಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ” ಎಂದು ಹೆಣ್ಣಿಗೆ ದೇವರ ಸ್ಥಾನವನ್ನು ಕೊಟ್ಟ ದೇಶ ನಮ್ಮದು ಎಂದು ಘಂಟಾಘೋಷವಾಗಿ ಭಾಷಣ ಬಿಗಿದ ಯುವ ನೇತಾ...
ಆರೋಗ್ಯಕ್ಕೆ ಕಾಫಿ ಟೀ ಒಳ್ಳೆಯದಲ್ಲ ಎಂದು ಸಂಶೋಧನೆಗಳು ಸಾರಿ ಸಾರಿ ಹೇಳುತ್ತಿವೆ. ಆದರೂ ಬೆಳಿಗ್ಗೆ ಒಂದು ಕುಡಿದರೆ ಏನಾಗದೆಂದು ಕೆಲವು ಜನರು ಕಾಫಿ-ಟೀಯೊಂದಿಗೆ ರಾಜಿಯಾಗಿರುವರು. ಇನ್ನು ಕೆಲವರು ಟೀ… ಅದರಲ್ಲೂ ಗ್ರೀನ್ ಟೀ ಎರಡೂ ಹೊತ್ತು ಕ...
ಸಂಜೆ ನಾನು ಬಂದಾಗ /ಹೊಳೆಯುತ್ತಿರಬೇಕು ಸಿಂಕು/ ಒಂದೂ ಪಾತ್ರೆಯಿಲ್ಲದೇ ಬಿದ್ದಿರದೇ ಹಾಸಿಗೆಯ ಮೇಲೆ ಒಂದು ವಸ್ತ್ರ/ ಎಲ್ಲವನ್ನೂ ಒಗೆದು ಒಣಹಾಕಿ/ಮನೆಯೆಲ್ಲ ವ್ಯಾಕ್ಯೂಮ್ ಮಾಡಿ/ ಒಂದು ಹನಿ ಬಿದ್ದಿರದೇ ಕಾಮೋಡಿನ ಗೋಲದ ಮೇಲೆ/ ಬಾತ್ ರೂಮು ಕ್ಲೀನಾಗಿ...
ಇಟಲಿಯ ದಕ್ಷಿಣ ಭಾಗದಲ್ಲಿರುವ ಕ್ಯಾಂಪೇನಿಯ ಪ್ರಾಂತ್ಯದ ಕೊಂಟ್ರೋನ್ ಪಟ್ಟಣದಲ್ಲಿ ಮೇಯರ್ ಬಲು ಸ್ಟ್ರಾಂಗ್! ಇಡೀ ವಿಶ್ವದಲ್ಲೇ ಇಲ್ಲದ ಆದೇಶವನ್ನು ಇವರು ಮಾಡಿರುವರು. ಅಬ್ಬಾ! ಮೇಯರ್ ಎಂದರೆ ಹೀಗಿರಬೇಕು. ಜನರಿಂದ ಆಯ್ಕೆಯಾಗಿ ಜನರು ಸಾಕಿದ ನಾಯಿಗಳ...
ಅನಾದಿಕಾಲದಿಂದಲೂ ಸಾಮಾಜಿಕ ರೂಪರೇಷೆಗಳು ನಿರಂತರ ಪೃಕ್ರಿಯೆಗೆ ಒಳಗಾಗುತ್ತಲೇ ಬರುತ್ತಿವೆ. ಭಾರತೀಯ ಕೌಟಂಬಿಕ ಮೌಲ್ಯಗಳು ವಿಶ್ವಕ್ಕೆ ಮಾದರಿ. ಕೌಟಂಬಿಕ ಹಿನ್ನೆಲೆಯಲ್ಲಿ ಅವಿಭಕ್ತ ಕುಟುಂಬ, ವಿಭಕ್ತ ಕುಟುಂಬ, ಅಣು ಕುಟುಂಬ ಸಂಬಂಧಗಳು ಎಲ್ಲವೂ ಕಾಲಕ...
ಇಡೀ ಜಗತ್ತಿನಲ್ಲಿ ಇಲ್ಲದ್ದನ್ನು ಅಮೆರಿಕ ಕಂಡು ಹಿಡಿದಿದೆ. ಅದೇ ಸೆಂಡ್ ಎಂದು. ಸ್ಮಾರ್ಟ್ಫೋನ್ಗಳ ಮೂಲಕ ಇ-ಮೇಲ್ ಕಳುಹಿಸುವ ಪ್ರಕ್ರಿಯೆಯನ್ನು ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಅಪ್ಲಿಕೇಷನ್ನ್ನು ಅಮೆರಿಕ ಮತ್ತಷ್ಟು ಸರಳಗೊಳಿಸಿದೆ. ...
ಗಂಡು ವಿಸ್ತಾರವನ್ನು ಆಪೇಕ್ಷಿಸಿದರೆ ಹೆಣ್ಣು ಆಳವನ್ನು ಬಯಸುತ್ತಾಳೆ ಎಂಬ ಮಾತಿದೆ. ಹೌದಲ್ಲ. ಗಂಡು ಎಷ್ಟು ಸಲೀಸಾಗಿ ತನ್ನ ಸ್ವಗತವನ್ನು ತೋಡಿಕೊಂಡು ಬಿಡುತ್ತಾನೆ. ವಿಸ್ತಾರದ ಆಕಾಂಕ್ಷೆಯಲ್ಲಿ ಅತೃಪ್ತನಾಗುತ್ತ ಹೋಗುವುದು ಆತನ ಜಾಯಮಾನವೇ? ಅದು ಆತ...























