
-ಹಿರಿಯನಾದ ಧೃತರಾಷ್ಟ್ರನ ಮದುವೆಯನ್ನು ರಾಜಕುಮಾರಿ ಗಾಂಧಾರಿಯೊಂದಿಗೆ ನೆರವೇರಿಸಿದರಾದರೂ ಆ ದಂಪತಿಗಳಲ್ಲಿ ಅನ್ನೋನ್ಯತೆಯ ಕೊರತೆಯಾಯಿತು. ಆದರೆ ಹಿರಿಯರಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಯುವರಾಜನಾದ ಪಾಂಡುವಿಗೂ ಅನುರೂಪಳಾದ ಹೆಣ್ಣನ್ನು ತಂದು ...
-ವ್ಯಾಸಮಹರ್ಷಿಯ ಕೃಪೆಯಿಂದ ಶಂತನು ಮತ್ತು ಸತ್ಯವತಿಯರ ಪುತ್ರನಾದ ವಿಚಿತ್ರವೀರ್ಯನ ಮಡದಿಯರಾದ ಅಂಬಿಕೆ ಮತ್ತು ಅಂಬಾಲಿಕೆಯರ ಗರ್ಭದಲ್ಲಿ ಜನಿಸಿದ ಧೃತರಾಷ್ಟ್ರ ಮತ್ತು ಪಾಂಡುಕುಮಾರರು ದಾಸಿಯ ಮಗನಾದ ವಿದುರನೊಂದಿಗೆ ಬೆಳೆದು ದೊಡ್ಡವರಾಗಲು, ಅವರಿಗೆ ...
ಸೀಗಿ ಹುಣ್ಣಿವೆ ಬಂದಿತ್ತು ಸಕ್ಕರೆ ಅಚ್ಚು ಮಾಡಿತ್ತು ರಂಗಿಯ ತಾಯಿ ತಂದಳು ತರ ತರ ಸಕ್ಕರೆ ಅಚ್ಚುಗಳ ಲಿಂಗ ತೇರು ಜೋರಿತ್ತು ಪೂಜಿಸಿ ಹೊಟ್ಟೆ ಸೇರಿತ್ತು ಜಿಂಕೆ ಕೋಳಿ ಹಸುಗಳ ಭರ್ಜರಿ ಆಯಿತು ಜಗಳ ಆರತಿ ತಟ್ಟೆ ಹಿಡಿದ ರಂಗಿ ಹೊರಗಡೆ ಹೆಜ್ಜೆ ಇಟ್ಟಳ...
ಅಪ್ಪ ಅಮ್ಮ ಇಬ್ಬರು ಮಗನು ನಾನು ಒಬ್ಬನು ಯಾರು ಇಲ್ಲ ಗೆಳೆಯರು ಬೇಸರಾಯಿತೆಂದೆನು ಅಮ್ಮ ತಂದರೊಂದು ಬೆಕ್ಕು ಅಪ್ಪ ತಂದರೊಂದು ಕೋತಿ ಎರಡು ನೋಡಿ ನಾನು ನಕ್ಕು ಆದವೆರಡು ನಮ್ಮ ಅತಿಥಿ ಕೆಲದಿನಗಳು ಕಳೆಯುತಿರಲು ಕೋತಿ ಬೆಕ್ಕು ಬೆಳೆಯುತಿರಲು ಅದರ ಕೂಡೆ...
ನಾಗರ ಪಂಚಮಿ ನಾಡಿಗೆ ಸಂಭ್ರಮ ತರುವುದು ಹೆಂಗಸರಿಗೆ ಮಹಾ ಹರುಷ ಎಲ್ಲರ ಮನೆಯಲಿ ಹುರಿ ಕರಿ ದನಿಯಲಿ ನಾನಾ ಉಂಡಿ ತಯಾರಿಕೆಯ ಸ್ಪರ್ಶ ಹುತ್ತವ ಹುಡುಕುತ ಕಲ್ಲಿನ ನಾಗರ ಕಟ್ಟೆಗೆ ಧಾವಿಸಿ ಪೂಜಿಸಿ ಎರೆವರು ಹಾಲನ್ನು ಮಕ್ಕಳು ಮರಿಗಳು ಹಿರಿಯರಾದಿಯಾಗಿ ಒ...
-ಹಸ್ತಿನಾಪುರದರಸನಾಗಿದ್ದ ಶಂತನುವಿನ ಮಗನಾದ ಯುವರಾಜ ವಿಚಿತ್ರವೀರ್ಯನು, ಹಿರಿಯನಾದ ಭೀಷ್ಮ ಮತ್ತು ತಾಯಿ ಸತ್ಯವತಿಯ ಅಪೇಕ್ಷೆಯಂತೆ ಕಾಶಿರಾಜನ ಇಬ್ಬರು ಪುತ್ರಿಯರಾದ ಅಂಬಿಕೆ ಹಾಗೂ ಅಂಬಾಲಿಕೆಯರನ್ನು ಮದುವೆಯಾದ. ಇಬ್ಬರು ರಾಜಕುಮಾರಿಯರನ್ನು ಮದುವೆಯ...
-ಹದಿನಾರು ವರ್ಷ ವಯಸ್ಸಿನ ಮಗನಿದ್ದರೂ ಹೆಣ್ಣೂಬ್ಬಳ ಮೋಹದಲ್ಲಿ ಸಿಲುಕಿದ ಹಸ್ತಿನಾಪುರದರಸನಾದ ಶಂತನು ತನ್ನ ಒಲವಿನ ಮಡದಿ ಗಂಗೆಯಲ್ಲಿ ಪಡೆದ ದೇವವ್ರತನೆಂಬ ಮಗನ ಸುಂದರ ಬಾಳಿಗೆ ಮುಳ್ಳಾಗಿ ಸತ್ಯವತಿಯೆಂಬ ಬೆಸ್ತರ ಹುಡುಗಿಯನ್ನು ಪ್ರೀತಿಸಿದ. ತನ್ನ ತ...
ಅಂದು ಶ್ವೇತಳ ಹುಟ್ಟು ಹಬ್ಬವು ಆದಳು ಅರಳಿದ ಗುಲಾಬಿ ಹೂವು ಸ್ನಾನವ ಮಾಡಿಸಿ ಹೂವನು ಮುಡಿಸಿ ಕುಂಕುಮ ಇಟ್ಟರು ನೊಸಲಲ್ಲಿ ಅವಳ ಗೆಳತಿಯರಿಗೆಲ್ಲ ಅವಳೇ ಸಡಗರ ಆಮಂತ್ರಣ ನೀಡಿದಳು ನೀರೂರಿಸುವ ವಿಧ ವಿಧ ತಿಂಡಿ ಜೋಡಿಸಿ ಇಟ್ಟಳು ತಯಾರು ಮಾಡಿ ಬಂಧು ಮಿತ...













