Home / ಬಾಲ ಚಿಲುಮೆ

ಬಾಲ ಚಿಲುಮೆ

ಒ೦ದೂರಿನಲ್ಲಿ ಒಂದು ಕತ್ತೆಯಿತ್ತು. ಅದು ಹಗಲುಹೊತ್ತು ಅಗಸನ ಮನೆಯಲ್ಲಿ ಭಾರಗಳನ್ನು ಹೊರುವುದು : ರಾತ್ರಿಯಹೊತ್ತು ಮನ ಬಂದಂತೆ ಅಲೆಯುವುದು: ಮತ್ತೆ ಬೆಳಗಾಗುತ್ತಲೂ ಅಗಸನ ಮನೆಗೇ ಬಂದುಬಿಡುವುದು. ಹೀಗಿರಲು, ರಾತ್ರಿಯ ಹೊತ್ತು ಸ್ವೇಚ್ಛೆಯಾಗಿ ತಿರು...

ಒಂದಾನೊಂದು ಕೊಳದಲ್ಲಿ ಶತಬುದ್ಧಿ ಸಹಸ್ರಬುದ್ಧಿ,ಎಂಬ ಎರಡು ಮೀನುಗಳು ಇದ್ದುವು. ಅವಕ್ಕೆ ಸ್ನೇಹಿತನಾಗಿ ಏಕಬುದ್ದಿ ಎಂಬ ಒ೦ದು ಕಪ್ಪೆಯು ಇತ್ತು. ಅವು ಮೂರೂ ಕೊಳದ ತೀರಕ್ಕೆ ಬಂದು ಬಂದು ಅಷ್ಟು ಹೊತ್ತು ಸುಖವಾಗಿ ಮಾತನಾಡುತ್ತ ಸ್ವಲ್ಪ ಹೊತ್ತು ಕುಳಿ...

ಒಂದಾನೊಂದು ಊರಿನಲ್ಲಿ ನಾಲ್ವರು ಮಿತ್ರರು ಇದ್ದರು. ಅವರಿನ್ನೂ ಹುಡುಗರಾಗಿರುವಾಗಲೇ ಅವರಿಗೆ ಒಳೆಯ ಬುದ್ಧಿಯು ಹುಟ್ಟಿ ದೇಶಾಂತರಕ್ಕೆ ಹೋಗಿ ವಿದ್ಯೆಯನ್ನು ಕಲಿಯಬೇಕು ಎನ್ನಿಸಿತು. ಅದರಂತೆ ಅವರು ಕನ್ಯಕುಬ್ಜ (ಈಗಿನ ಕನೋಜ್‌) ದೇಶಕ್ಕೆ ಹೋಗಿ ಅಲ್ಲೊ...

ಒಂದಾನೊಂದು ಊರಿನಲ್ಲಿ ನಾಲ್ವರು ಮಿತ್ರರು ಇದ್ದರು. ಅವರಲ್ಲಿ ಮೂವರು ಶಾಸ್ತ್ರವನ್ನು ಚೆನ್ನಾಗಿ ಓದಿದವರು. ಆದರೂ ಬುದ್ಧಿಯಿಲ್ಲದವರು.  ಉಳಿದ ನಾಲ್ಕನೆಯವನು ಬುದ್ಧಿವಂತನಾದರೂ ಶಾಸ್ತ್ರವನ್ನು ಅರಿಯದವನು. ಅವರು ನಾಲ್ವರೂ ಒಂದು ದಿನ ಒಂದು ಕಡೆ ಸೇರ...

ಒಂದಾನೊಂದು ಊರಿನಲ್ಲಿ ನಾಲ್ವರು ಮಿತ್ರರು ಇದ್ದರು. ಅವರು ದರಿದ್ರರು. ಒಂದು ದಿನ ಅವರು ನಾಲ್ವರೂ ಸೇರಿ ತಮ್ಮ ಬಡತನದ ವಿಚಾರವಾಗಿ ಚರ್ಚೆ ಮಾಡಿದರು:- ಹುಲಿ ಕರಡಿಗಳಿರುವ ವನದಲ್ಲಿ, ಜನವೇ ಇಲ್ಲದೆ, ಮುಳ್ಳು ಹಿಡಿದು ಹೋಗಿರುವ ಕಾಡುಗಳಲ್ಲಿ ಹುಲ್ಲುಹ...

ಒಂದಾನೊಂದು ಊರಿನಲ್ಲಿ ದೇವಶರ್ಮನೆಂಬ ಬ್ರಾಹ್ಮಣನಿದ್ದನು. ಅವನು ವೇದ ಶಾಸ್ತ್ರಗಳನ್ನು ಬಲ್ಲವನು.  ದಿನವೂ ವೇದಗಳನ್ನು ಓದುವನು. ಶಾಸ್ತ್ರದಲ್ಲಿ ಹೇಳಿರುವಂತೆ ನಡೆಯುವನು. ಆಹಿತಾಗ್ನಿಯು (ಮನೆಯಲ್ಲಿ ಅಗ್ನಿಯನ್ನು ಇಟ್ಟುಕೊಂಡು ದಿನವೂ ಬೆಳಿಗ್ಗೆ ಸಂ...

ನೋಡದೆ ಮಾಡಿದರೆ. “ನೋಡದೆ ಮಾಡಿದರೆ” ಎಂಬ ಎರಡನೆಯ ತಂತ್ರದ ಮೊದಲನೆಯ ಶ್ಲೋಕವಿದು. ಅರಿಯದೆ, ನೋಡದೆ, ತಿಳಿಯದೆ ಪರಿಕಿಸದೆ * | ಮಾಡಲುಬಾರದು ಕಾರ್ಯವ ನಾಪಿತನಂತೆ ॥೧॥ * ಪರಿಕಿಸದೆ – ಪರೀಕ್ಷೆ ಮಾಡದೆ “ನಾಪಿತನು ಅಂತಹ...

ಒಂದಾನೊಂದು ಊರಿನಲ್ಲಿ ಚಿತ್ರಾಂಗನೆಂಬ ನಾಯಿಯಿತ್ತು. ಆ ಊರಿನಲ್ಲಿ ಕ್ಷಾಮವು ಬಂತು. ತಿನ್ನುವುದಕ್ಕೆ ಎಂಜಲೂ ಇಲ್ಲದೆ ನಾಯಿಗಳು ನಾಶವಾಗಿ ಹೋದುವು. ಅದರಿಂದ ಚಿತ್ರಾಂಗನು ಹೊಟ್ಟೆಯಪಾಡು ನೋಡಿಕೊಳ್ಳಲು ದೇಶಾಂತರಕ್ಕೆ ಹೋಯಿತು. ಅಲ್ಲೊಂದು ಊರಿನಲ್ಲಿ ...

ಒಂದಾನೊಂದು ಕಾಡಿನಲ್ಲಿ ಮಹಾಚತುರಕನೆಂಬ ನರಿಯು ಇತ್ತು. ಒ೦ದು ದಿನ ಅದಕ್ಕೆ ತಾನಾಗಿ ಸತ್ತ ಆನೆಯ ಹೆಣವೊಂದು ಸಿಕ್ಕಿತು. ಅದು ಆ ಹೆಣದ ಸುತ್ತಲೂ ತಿರುಗಿ ನೋಡಿತು. ಆನೆಯ ಚರ್ಮವನ್ನು ಕತ್ತರಿಸುವುದಕ್ಕೆ ಅದರ ಕೈಯಲ್ಲಾಗದು. ಆದರೂ ಅದನ್ನು ತಿನ್ನಬೇಕೆ...

ಒಂದು ಊರಿನಲ್ಲಿ ದಂಪತಿಗಳು ಇದ್ದರು. ಗಂಡನು ಮುದುಕನೆಂದು ಅವಳಿಗೆ ಅವನ ಮೇಲೆ ಮಮತೆಯಿರಲಿಲ್ಲ. ಯಾವಾಗಲೂ ಅದೇ ಚಿಂತೆಯಾಗಿ ಅವಳು ಮನೆಯಲ್ಲಿಯೇ ಇರುತ್ತಿರಲಿಲ್ಲ. ಹಾಗೆ ಸುತ್ತುತ್ತಿರುವ ಅವಳನ್ನು ನೋಡಿ ಒಬ್ಬ ತುಂಟನು, ಎಲೆ ಸುಂದರಿ, ನನ್ನ ಹೆಂಡತಿಯ...

1234...36

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...