Home / ಬಾಲ ಚಿಲುಮೆ

ಬಾಲ ಚಿಲುಮೆ

ಒಂದು ಸಾರಿ ಸಿಂಹವೊಂದು ಮದುವೆ ಆಯಿತು ಎಲ್ಲಾ ಪ್ರಾಣಿಗಳನು ಊಟ- ಕೆಂದು ಕರೆಯಿತು. ಆನೆ ಕರಡಿ ಚಿರತೆ ಹುಲಿ ಒಂಟೆ ಬಂದುವು ಕುದುರೆ ನರಿ ಬೆಕ್ಕು ಉಡು- ಗೊರೆಯ ತಂದವು. ಮದುವೆಯಲ್ಲಿ ಕತ್ತೆ ಒಂದು ಹಾಡು ಹೇಳಿತು ಆನೆ ಬೆನ್ನ ಮೇಲೆ ಕರಡಿ ತಬಲ ಹೊಡೆಯಿ...

ಎರಡು ಎರಡು ನಾಕು ಹಾಕು ಮೈಸೂರ್‍ ಪಾಕು ನಾಕು ನಾಕು ಎಂಟು ಅಂಟು ಶುಂಠಿ ಗಂಟು ಮೂರು ಮೂರು ಆರು ಕೂರೋದಂದ್ರೆ ಬೋರು ಆರು ಆರು ಹನ್ನೆರಡು ಲಾಡು ಬೇಕು ಇನ್ನೆರಡು ಐದು ಐದು ಹತ್ತು ಬಾಳೆಹಣ್ಣು ಎತ್ತು ಹತ್ತು ಹತ್ತು ಇಪ್ಪತ್ತು ರೊಟ್ಟಿ ತುಪ್ಪಕ್ ಬಿತ್...

ದೇವರ ಗೂಡಿನ ದೀಪದ ಹಾಗೇ ಅಮ್ಮನ ಕಣ್ಣೂ ಕೂಡ, ಅಮ್ಮ ತಬ್ಕೊಂಡ್ ಮುದ್ ಮಾಡಿದ್ರೆ ತಿಂದ್ಹಾಗಿರತ್ತೆ ಫೇಡ! ಅಮ್ಮ ಯೋಚ್ನೆ ಮಾಡ್ತ ಇದ್ರೆ ಮೋಡ ಮುಚ್ಚಿದ ಸಂಜೆ, ಕುಲು ಕುಲು ನಗ್ತ ಮಾತಾಡ್ತಿದ್ರೆ ಬೆಳಗಿನ ಬಿಸಿಲಿದ್ಹಂಗೆ. ಅಮ್ಮ ಬೈದ್ರೂ ಇಷ್ಟ ನಂಗೆ ಸ...

ಜೂ ನೋಡಿದೆ – ನಾ ಜೂ ನೋಡಿದೆ, ಬೋನಿನಲ್ಲಿ ಹುಲಿ ಸಿಂಹ ತೋಳ ನೋಡಿದೆ. ಚೂಪು ಹಲ್ಲಿದೆ – ಸಿಂಹ ಕೋಪವಾಗಿದೆ, ರೋಪಿನಿಂದ ಘುರ್‍ ಅಂದ್ರೆ ನಡಗತ್ತೆ ಎದೆ. ಬಣ್ಣ ಬಣ್ಣದ – ಅಗಲ ಪಟ್ಟೆ ಹುಲಿ ಇದೆ, ಸಣ್ಣ ಚೂರಿಯಂಥ ಉಗುರು ಹೆಜ್ಜೆ...

ಒಂದು ಎರಡು ತಿಂಡಿ ತಿನ್ನೋಕ್ ಹೊರಡು ಮೂರು ನಾಕು ನಾಕೇ ದೋಸೆ ಸಾಕು ಐದು ಆರು ಬಿಸಿ ಕಾಫಿ ಹೀರು ಏಳು ಎಂಟು ಶಾಲೆಗೆ ರಜ ಉಂಟು ಒಂಬತ್ತು ಹತ್ತು ಬಂತು ಆಟದ ಹೊತ್ತು ಚೆಂಡು ದಾಂಡು ಆಮೇಲೆ ಬುಗುರಿಗೆ ದಾರ ಸುತ್ತು. *****...

“ಎಲ್ಲಾ ಮರಕ್ಕು ಮೈ ತುಂಬಾ ಎಲೆ ನಂಗೇ ಯಾಕಿಲ್ಲ? ಮರಕ್ಕೆ ಕಾಯಿ ಹೂವು ಹಣ್ಣು, ನಂಗೂ ಬೇಕಲ್ಲ” “ಮರಕ್ಕೆ ಅಪ್ಪ ಅಮ್ಮ ಇಲ್ಲ ನಿನಗದು ಇದೆಯಲ್ಲ ಅದಕ್ಕೆ ಬೆಚ್ಚನೆ ಮನೆಯೂ ಇಲ್ಲ ಸ್ನೇಹಿತರೇ ಎಲ್ಲ” “ಮರಕ್ಕೆ ದಿನವ...

ಕಿವೀಗೆ ರಿಂಗು ಕೊಡಿಸಣ್ಣ ಕಾಲಿಗೆ ಉಂಗುರ ಇಡಿಸಣ್ಣ ಕೈಗೆ ಬಳೇನ ತೊಡಿಸಣ್ಣ ತಟ್ಟೆಗೆ ತಿಂಡಿ ಬಡಿಸಣ್ಣ ಹಾಕಣ್ಣಾ ಹಾಕಣ್ಣಾ ಹತ್ತೇ ಜಿಲೇಬಿ ಸಾಕಣ್ಣಾ ಕೈಗೆ ಗೋಲಿ ಬರಬೇಕು ಫುಟ್‌ಬಾಲ್ ಕಾಲಿಗೆ ಸಿಗಬೇಕು ಬಲೂನು ಗಾಳಿಗೆ ಬಿಡಬೇಕು ಬಾಯಿಗೆ ಜಿಲೇಬಿ ಇಡ...

“ಮನೆಗೆ ಮಾತ್ರ ಕಿಟಕಿ ಇದೆ ನಮಗೆ ಕಿಟಕಿ ಇಲ್ಲ” “ನಮಗೂ ಕೂಡ ಕಿಟಕಿ ಇದೆ ನಿನಗದು ತಿಳಿದಿಲ್ಲ” “ನಮಗೆ ಕಿಟಕಿ ಎಲ್ಲಿ ಇದೆ?” “ಮನಸಿನಾಳದಲ್ಲಿ, ನೋಡಲಿಕ್ಕೆ ಬರದ ಹಾಗೆ ಎದೆಯ ಗೂಡಿನಲ್ಲಿ” ...

ಹುಲಿಯಣ್ಣಾ ಹುಲಿಯಣ್ಣಾ ಕಾಡಿಗೆ ನೀನೇ ಹಿರಿಯಣ್ಣ! ಆದರು ನೀನು ಕಾಡಲ್ಲೇ ಇರು ಊರಿನೊಳಗೆ ಬರಬೇಡಣ್ಣ! ಹುಲಿಯಣ್ಣಾ ಹುಲಿಯಣ್ಣಾ ಎಂಥಾ ಮೀಸೆ ನಿನಗಣ್ಣ! ಎಂಥಾ ಬಾಯಿ ಎಂಥಾ ಹಲ್ಲು ಎಂಥಾ ಗರ್ಜನೆ ನಿನದಣ್ಣ! ಹುಲಿಯಣ್ಣಾ ಹುಲಿಯಣ್ಣಾ ಫಳ ಫಳ ಗಾಜಿನ ಕಣ್ಣ...

ಅಮ್ಮನಿಗಿಂತಾ ದೇವರು ಇಲ್ಲ ಅಪ್ಪನಿಗಿಂತಾ ದೊಡ್ಡೋರಿಲ್ಲ ಟೀಚರ್‌ಗಿಂತಾ ಒಳ್ಳೇವ್ರಿಲ್ಲ ಅಲ್ವೇನೇಮ್ಮಾ? ನಾವು ಒಳ್ಳೇವ್ರಾಗ್ಲಿ ಅಂತ ವಿದ್ಯೆ ಬುದ್ದಿ ಬರ್‍ಲಿ ಅಂತ ಎಷ್ಟೊಂದ್ ಕಷ್ಟ ಪಡ್ತಾರಲ್ವೇ ಅಪ್ಪ ಅಮ್ಮ? ಬೆಳಿಗ್ಗೆ ಬೇಗ ಎದ್ಬಿಟ್ಟು ಪಾಠ ಎಲ್ಲ...

1...2728293031...33

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...