ಕವಿತೆ

ಕಾಡಿನ ಮೃಗಗಳು ಒಂದೆಡೆ ಸೇರಿ ಬಿಸಿ ಬಿಸಿ ಚರ್ಚೆಗೆ ತೊಡಗಿದವು ಮರಗಳ ಕಡಿದಾ ಮನುಜರಿಗೆ ಹಿಡಿ ಹಿಡಿ ಶಾಪ ಹಾಕಿದವು ಮನುಜನ ಕೃತ್ಯಕೆ ಮರುಗಿದವು ಪರಿಹಾರಕೆ ದಾರಿ ಹುಡುಕಿದವು ಕಾಡನು ಉಳಿಸುವ ಬಗೆಯದು ಹೇಗೆ ಎಂಬಾ ಚಿಂತನೆ ನಡೆಸಿದವು ಮರಗಳ ನೆಡುವಾ ಕ...

-ಕೌರವರಿಂದ ಸಂಕಷ್ಟಗಳಿಗೊಳಗಾಗಿ ಬಳಿಕ ಸ್ವಪ್ರಯತ್ನದಿಂದ ನಾಡನ್ನು ಕಟ್ಟಿ, ರಾಜ್ಯ ವಿಸ್ತಾರ ಮಾಡಿ ಇಂದ್ರಪ್ರಸ್ಥದಲ್ಲಿ ನೆಲೆಗೊಂಡ ಪಾಂಡವರು ರಾಜಸೂಯಯಾಗವನ್ನು ಕೈಗೊಂಡು ದಾಯಾದಿಗಳಾದ ಕೌರವರನ್ನು ಆಮಂತ್ರಿಸಲು, ಅವರುಗಳೂ ನೋಡೋಣವೆಂದು ಬಂದರು. ಭೀಷ...

ಶಾಲೆಗಿಂದು ರಜೆಯೋ ಏನೋ ಎಳೆಯರೆದೆಯ ಹರುಷವೇನು ಹನುಮನಂತೆ ಹಾರುವನೊಬ್ಬ ಹುಟ್ಟುಡುಗೆಯ ಬಾಲನೊಬ್ಬ ಬಾಲ್ಯದಲ್ಲಿ ಇಲ್ಲ ಭಯ ಎಲ್ಲ ಜಯ ಅವನು ಇವನು ಎಲ್ಲ ಸೇರಿ ಒಂದೆ ಜಲ, ಒಂದೆ ಗಾಳಿ ಒಂದೇ ನೆಲದ ಅಂಗಳದಿ ಆಡಿ ತಿಳಿನೀರಲಿ ಹಾರಿ ಜಿಗಿದು ಕಣ್ಣ ಕೆಂಪಗಾ...

-ಪ್ರಜಾಕಂಟಕನಾಗಿದ್ದ ಜರಾಸಂಧನನ್ನು ಪಾಂಡವರ ಸಹಾಯದಿಂದ ಸಂಹರಿಸಿ, ಅವನು ಬಲಿಕೊಡಲೆಂದು ಸೆರೆಯಲ್ಲಿಟ್ಟಿದ್ದ ಅನೇಕ ಮಂದಿ ರಾಜರನ್ನು ಸ್ವತಂತ್ರಗೊಳಿಸಿದ ಬಳಿಕ ಕೃಷ್ಣನು, ಪಾಂಡವರಿಗೆ ರಾಜಸೂಯ ಯಾಗವನ್ನು ಕೈಗೊಳ್ಳಲು ಸೂಚಿಸಿದನು. ಧರ್ಮಜನ ನಾಲ್ವರು ...

ಚಟಪಟ ಚಟಪಟ ಪಟಾಕಿ ಢಂ ಢಂ ಢಂ ಢಂ ಸುಟ್ಹಾಕಿ ಗಾಳಿಗೆ ಸೇರಿತು ಹೊಗೆ ಮತ್ತಷ್ಟೇರಿತು ಧಗೆ ಕಲುಷಿತವಾಯ್ತು ಗಾಳಿ ಗೆಳೆಯರಿಗೂ ಇದ ಹೇಳಿ ಢಂ ಢಂ ಜೋರಿನ ಶಬ್ದ ಹಕ್ಕಿಗಳಿಂಚರ ಸ್ತಬ್ಧ ಹಚ್ಚಿರಿ ಸಾಲು ದೀಪ ತೊಲಗಿಸಿ ಕತ್ತಲೆ ಶಾಪ ಹಚ್ಬೇಡಿ ನೀವು ಪಟಾಕಿ ...

-ಅಭಿಮನ್ಯುವಿನ ಜನನದ ವೇಳೆಗೆ ಪಾಂಡವರ ರಾಜವೈಭವವು ಕಣ್ಣುಕುಕ್ಕುವಂತಿತ್ತು. ಶ್ರೀಕೃಷ್ಣನಂಥವನು ಸಲಹೆಗಾರನಾಗಿ ಅವರ ಬೆಂಬಲಕ್ಕಿದ್ದುದರಿಂದಲೂ ಐದು ಮಂದಿ ಸೋದರರ ಒಗ್ಗಟ್ಟಿನ ದುಡಿಮೆಯಿಂದಲೂ ರಾಜ್ಯ ಸಂಪತ್ತುಗಳು ಬಲುಬೇಗನೆ ವೃದ್ಧಿಸಲಾರಂಭಿಸಿ, ಅವರ...

ನಾನು ಆಗಿದ್ರೆ ಮರ ಬರುತ್ತಿರಲಿಲ್ಲ ಬರ ಮೋಡಗಳಿಗೆ ತಂಪು ನೀಡಿ ಹೇಳುತ್ತಿದ್ದೆ ಸುರಿಸಿ ಸುರ ಸುರ ಸುರಿಸುವಂತೆ ಭರ ಭರ ವರ್ಷವಿಡೀ ಧಾರೆ ಹರಿಯುತ್ತಿತ್ತು ನೀರು ತುಂಬಿ ಹಳ್ಳ ಪೂರ ಭೂಮಿಯೆಲ್ಲ ಹಸಿರುಟ್ಟ ಬಸಿರು ಅಮ್ಮನಂತೆ ಕಾಣುತ್ತಿತ್ತು ಅಳುವ ಮಗು...

ಅಮ್ಮನು ಇಲ್ಲದ ಹೊತ್ತು ಮೊದಲ ಮಳೆ ಹನಿ ಬಿತ್ತು ಆಡಲು ಬಾ ಎಂದಿತ್ತು ಅಂಗಳಕೆ ಕರೆದಿತ್ತು ತಟಪಟ ತಟಪಟ ಹನಿ ಚಟಪಟ ಚಟಪಟ ದನಿ ಯಾರೂ ಇಲ್ಲದ ಹೊತ್ತು ಮೊದಲ ಮಳೆ ಹನಿ ಮುತ್ತು ದಪ್ಪನೆ ಆಲಿಕಲ್ಲು ಕರಗ್ಹೋಯ್ತು ಬಾಯಿಯ ಹಲ್ಲು ಕುಣಿ ಕುಣಿದು ನಲಿದು ಬಿಟ...

-ಶ್ರೀಕೃಷ್ಣನ ಸಹಾಯದಿಂದ ಅರ್ಜುನನು ಸೋದರರೊಡಗೂಡಿ ನಾಗರ ಹಿಡಿತದಲ್ಲಿದ್ದ ಖಾಂಡವವನವನ್ನು ದಹಿಸಿ, ಯಮುನಾನದಿಯ ನೀರನ್ನು ಅತ್ತಕಡೆ ಹರಿಯಿಸಿ ಫಲವತ್ತಾದ ನೆಲವನ್ನಾಗಿ ಮಾಡಿದನು. ವ್ಯವಸಾಯ ಯೋಗ್ಯವಾದ ಆ ಪ್ರದೇಶಕ್ಕೆ ನಾಡಿನ ವಿವಿಧೆಡೆಗಳಿಂದ ವ್ಯವಸಾ...

ರಾಷ್ಟ್ರೀಯ ಹಬ್ಬ ಬಂದಿತೆಂದರೆ ಗಾಂಧಿ ವೇಷವ ತೊಡಿಸುವರು ಬೋಳಿಸುವರು ನಮ್ಮ ತಲೆಯ ಬಿಗಿವರು ಸೊಂಟಕೆ ಪಂಚೆಯನು ಚಾಳೀಸೊಂದನು ತೊಡಿಸುವರು ಕೈಯಲಿ ಕೋಲನು ಹಿಡಿಸುವರು ಮೌನದಿ ಒಂದೆಡೆ ನಿಲಿಸುವರು ಗಾಂಧಿ ಆದರ್ಶಕೆ ನೀರು ಬಿಡುವರು *****...

1...45678...31

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...