ಕವಿತೆ

ವಾರಣಾವತಕ್ಕೆ ಹೊರಟ ಪಾಂಡವರು

-ದ್ರೋಣನು ಹಸ್ತಿನಾಪುರದ ಅರಸುಮಕ್ಕಳಿಗೆ ಶಸ್ತ್ರವಿದ್ಯಾಪ್ರದರ್ಶನವನ್ನು ಏರ್ಪಡಿಸಿದ್ದ ಸಂದರ್ಭದಲ್ಲಿ ಅರ್ಜುನನಿಗೆ ಸವಾಲಾಗಿ ಸಭೆಯ ಮಧ್ಯದಿಂದ ಎದ್ದು ಬಂದ ಸೂತಪುತ್ರನೆನಿಸಿದ್ದ ಧೀರನಾದ ಕರ್ಣನನ್ನು ಹೀನಕುಲದವನೆಂಬ ನೆಪದಲ್ಲಿ ದೂರವಿಡಲೆತ್ನಿಸಿದ ದ್ರೋಣನ ಮಾತಿಗೆ, […]

ಪುಟ್ಟನ ತೋಟ

ಮನೆಯ ಮುಂದೆ ಒಂದು ಪುಟ್ಟ ತೋಟ ಮಾಡಿದೆ ಹೂವು ಹಣ್ಣು ಗಿಡವನೆಟ್ಟು ಅಂದ ಗೊಳಿಸಿದೆ ನಿತ್ಯ ನೀರು ಹನಿಸಿ ನಾನು ಹಸನು ಮಾಡಿದೆ ಹೂವು ಬಿಟ್ಟು ಕಾಯಿ […]

ಅರಸು ಮಕ್ಕಳ ಶಸ್ತ್ರವಿದ್ಯಾ ಪ್ರದರ್ಶನ

-ದ್ರೋಣನು ಅರಸುಮಕ್ಕಳಿಗೆ ವಿವಿಧ ವಿದ್ಯೆಗಳನ್ನು ಕಲಿಸಿ, ಅವರಲ್ಲಿ ಅರ್ಜುನನನ್ನು ಅಗ್ರಗಣ್ಯನನ್ನಾಗಿಸಿದನು. ತಾನು ರಾಜಕುಮಾರರಿಗೆ ಕಲಿಸಿದ ವಿದ್ಯೆಗಳನ್ನು ಅವರಿಂದ ಪ್ರದರ್ಶಿಸಿ ಕುರುಕುಲ ಹಿರಿಯರ ಮತ್ತು ಜನತೆಯ ಮೆಚ್ಚುಗೆ ಗಳಿಸುವ […]

ಮಾಮರ

ಗುಂಡನ ಮನೆಯ ಮುಂದೊಂದು ಇತ್ತು ಮಾವಿನ ಮರವೊಂದು ರೆಂಬೆ ಕೊಂಬೆಗಳ ಹರಡಿಬಿಟ್ಟು ಬಿಸಿಲಿಗೆ ಹಸಿರನು ಹೊದಿಸಿತ್ತು ಮುದ್ದಾಗಿ ಬೆಳೆದ ಮರವನು ನೋಡಿ ತೋರಣಕಾಗಿ ಜನ ಮುಗಿಬಿದ್ದು ಗುದ್ದಾಡಿ […]

ದ್ರುಪದನ ಗರ್ವಭಂಗ

-ಕುರುಸಾಮ್ರಾಜ್ಯದ ಅರಸುಮಕ್ಕಳಿಗೆ ಶಸ್ತ್ರಾಸ್ತ್ರವಿದ್ಯೆಗಳ ಕಲಿಸುವ ಭರದಲ್ಲಿ ಏಕಲವ್ಯನ ಭವಿಷ್ಯವನ್ನು ಬಲಿ ತೆಗೆದುಕೊಂಡ ದ್ರೋಣನು ಕೆಲವು ದಿನ ಖಿನ್ನಮನಸ್ಕನಾಗಿದ್ದು, ಬಳಿಕ ತನಗೆ ತಾನೇ ಸಮಾಧಾನ ತಂದುಕೊಂಡು ಶಿಷ್ಯರಿಗೆ ವಿದ್ಯೆ […]

ಬಾ ಮಳೆ

ಮಳೆರಾಯ ನೀ ಅಡಗಿರುವಿ ಎಲ್ಲಿ? ಕೇಳಿ ನಮ್ಮಯ ಮಾತು ಬೇಸಿಗೆ ಕಳೆದರೂ ಒಂದ್ ಹನಿ ಇಲ್ಲ. ಅಲ್ಲೇನ್ ಮಾಡುವಿ ಕೂತು ರೈತರು ಬಿತ್ತನೆ ಮಾಡಿ ಮುಗಿಯಿಸಿ ಪೈರನು […]

ಪೇಪರ್ ಪುಟ್ಟ

ಕೋಳಿ ಕೂಗೊ ಮೊದಲೆ ಎದ್ದ ನಮ್ಮ ಪುಟ್ಟ ಅಜ್ಜಿಗ್ಹೇಳಿ ಟಾಟ ಸೈಕಲ್ ತುಳಿದು ಬಿಟ್ಟ ಪೇಪರ್ ಬಂಡಲ್ ಹಿಡಿದು ಸೈಕಲ್ಲಿಗೆ ಬಿಗಿದು ಟ್ರಿಣ್ ಟ್ರಿಣ್ ಸದ್ದು ಮಾಡಿ […]

ಏಕಲವ್ಯನ ಗುರುದಕ್ಷಿಣೆ

-ಕುರುಸಾಮ್ರಾಜ್ಯದ ಅರಸುಮಕ್ಕಳಿಗೆ ಶಸ್ತ್ರವಿದ್ಯೆಗಳ ಬೋಧಿಸಲು ಕುರುಕುಲ ಪಿತಾಮಹ ಭೀಷ್ಮನಿಂದ ನೇಮಿಸಲ್ಪಟ್ಟ ದ್ರೋಣನು, ಸಕಲ ವಿದ್ಯೆಗಳನ್ನು ಅವರಿಗೆ ಕಲಿಸುತ್ತಿರಲು, ದ್ರೋಣನ ಮಗನಾದ ಅಶ್ವತ್ಥಾಮನೂ ಅವರೊಟ್ಟಿಗಿದ್ದು ತಾನೂ ವಿದ್ಯಾಪಾರಂಗತನಾದ. ಬಡತನದಲ್ಲಿ […]