ಮೂಲ: ಆರ್ ಕೆ ನಾರಾಯಣ್ ಸಾಯಂಕಾಲ ಅಪ್ಪ ಮನೆಗೆ ಬಂದಾಗ ಲೀಲಳ ಉತ್ಸಾಹವನ್ನು ನೋಡಬೇಕು. ಸಂತೋಷದ ಭರದಲ್ಲಿ ಚಪ್ಪಾಳೆ ತಟ್ಟಿಕೊಂಡು ಕುಣಿದಾಡಿ ಅಪ್ಪ ಮೆಟ್ಟಲು ಹತ್ತಿ ವರಾಂಡದೊಳಕ್ಕೆ ಬಂದೊಡನೆ ಓಡಿಹೋಗಿ ಅವರ ಕಾಲುಗಳನ್ನು ಕಟ್ಟಿಕೊಂಡುಬಿಟ್ಟಳು....
ಬಹಳ ಹಿಂದೆ ಒಂದು ಹಳ್ಳಿಯಿತ್ತು. ಆ ಹಳ್ಳಿಯಲ್ಲಿ ಕುಲ್ಡಪ್ಪ ಶೆಟ್ಟಿ ಎಂಬ ಮಹಾ ವರ್ತಕನಿದ್ದ. ಆತ ಒಂದು ಉತ್ತಮವಾದ ಬಿಳಿ ಕತ್ತೆ ಸಾಕಿದ್ದ. ಆ ಕತ್ತೆ ಮೇಲೆ ಕುಳಿತು ಶಿರೇಕೊಳ್ಳ- ದೇವಸಮುದ್ರ- ರಾಂಪುರ ಸಂತೆಗಳಿಗೆ...
ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು! ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. "ಅಧಾರ್ಮಿಕರಾದ ಮಹಾರಾಜರು ಎಂದೂ ಶ್ರೇಯಸ್ಸು ಹೊಂದಲಾರರು" ಎಂಬ...
ಮೂಲ: ಆರ್ ಕೆ ನಾರಾಯಣ್ ಡೂಡುವಿಗೆ ಎಂಟುವರ್ಷ. ಅವನಿಗೆ ಹಣ ಬೇಕಾಗಿತ್ತು. ಅವನಿಗೆ ಇನ್ನೂ ಎಂಟುವರ್ಷವಾದುದರಿಂದ ಯಾರೂ ಅವನ ಆರ್ಥಿಕ ಸಮಸ್ಯೆಗೆ ಇನ್ನು ಮನಸ್ಸಿಗೆ ಹಚ್ಚಿಕೊಳ್ಳುತ್ತಿರಲಿಲ್ಲ. (ಅವನಿಗೆ ನೂರಾರು ಕಾರಣಗಳಿಗಾಗಿ ಹಣ ಬೇಕಾಗಿತ್ತು :...
ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ' ಎಂದ....
ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು. ಅವರಿಗೆ ಒಬ್ಬ ಮಗನಿದ್ದ. ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ. ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು...