
ಯಾರಿಗುಂಟು ಯಾರಿಗಿಲ್ಲ ಮನದ ತುಂಬ ಬೇವು ಬೆಲ್ಲ? ಚಿತ್ತ ಶಾಂತಿ ಮನದ ಭ್ರಾಂತಿ ಕುರುಡು ಪ್ರೀತಿ ಮರೆತ ನೀತಿ. ಅಲ್ಲಿ ಇಲ್ಲಿ ಎದ್ದ ಗುಲ್ಲು ಮನಕೆ ನೋವು ತಂದ ಸೊಲ್ಲು. ಹೇಳಲಾರೆ ಬರೆಯಲಾರೆ ಮರೆಯಲಾರೆ ಹೃದಯಕ್ಕಿಟ್ಟ ಬರೆ. ಎಲ್ಲರಿಗುಂಟು ನೋವು ನಲಿವ...
ಲಕ್ಷೋಪಲಕ್ಷ ಕಣ್ಣುಗಳು ಧೀಮಂತ ಮೂರ್ತಿಯ ದರ್ಶನಕೆ ತ್ಯಾಗ ದೌನತ್ಯವ ಅರಿಯಲು ಕಾತರಿಸುತ್ತಾರೆ ಹತ್ತುತ್ತಾರೆ ಮೇಲೇರುತ್ತಾರೆ ನಿನ್ನ ಅಡಿಯವರೆಗಷ್ಟೆ. ಮತ್ತೆ ಮೇಲೇರುವ ಕೆಚ್ಚಿಲ್ಲದ ಸಾಮಾನ್ಯರು ನಿನ್ನ ಅಸಾಮಾನ್ಯತೆಗೆ ಅದ್ಭುತ ಕಲಾಕೃತಿಗೆ ಬೆರಗಾಗು...
ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ ಮಧುರ ಕೌಶಲ ಮಾಯ...
(ಜೀವನದಲ್ಲಿಯ ಒಂದು ಅನುಭವದ ಅನ್ಯೋಕ್ತಿಯಿದು.) ೧ ‘ಇರುಳೆಲ್ಲವೂ ತಿರುಗಿ ತಿರೆಗೆ ಚೆಲುವನು ಬೀರಿ, ನರರ ಕಣ್ಮನ ತಣಿವ ತೆರದಿ ಒಲವನು ತೂರಿ, ಚರಿತಾರ್ಥನಾಗಲಿಕೆ ಸರಿಯಿದೇದಿನ’ ಎಂದು, ಹುಣ್ಣಿಮಯ ತಣ್ಗದಿರ ತುಂಬುಮೊಗದಲಿ ಬಂದು, ಅಳತೆಯಿಲ್ಲದ ಪಳು...
ಏಕೆ ಹುಟ್ಟಿಸಿದೆ ನನ್ನನು? ಎಂದು ಪ್ರಶ್ನೆಯ ಕೇಳದೆ ಇಲ್ಲಿ ಹುಟ್ಟಿಸಿ ನಿನ್ನಯ ಕರ್ಮವ ಕಳೆಯೆ ಅವಕಾಶಕಲ್ಪಿಸಿದಕೆ ಕೃತಜ್ಞನಾಗಿರು|| ಏಕೆ ನನಗೆ ಈ ಸ್ಥಿತಿಯ ನೀಡಿದೆ ಎನ್ನುವುದಕಿಂತ ಇದಕಿಂತ ಕೆಳಗಿನ ಪರಿಸ್ಥಿತಿಯ ಅವಲೋಕಿಸಿ, ಇದೇ ನನಗೆ ಉತ್ತಮವೆಂ...













