
ಪುಟಿದೇಳುವರಾಗದುಸಿರ ಭಾವದೆಳೆಯ ಮಧುರ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಹಸಿರಾಗಿಹ ನೆಲದನುಭಾವ ತುಂಬಿ ಕಂಪ ಬೀರುವ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಸದ್ ವಿಚಾರ ತಾಣದಗಲ ಮಾನಾಭಿಮಾನ ಮೆರೆದ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಕಲೆಯದನುರಾಗಲತೆಯಲಿ ಅರಳಿ ...
ಬೆಳಕನೆರಚು, ಚಳಕನೆರಳು, ಯುಗ-ಯುಗಾಂತ ತೊಳಗಲಿ! ಇಳೆಯ ಕವಿದ ಕಳ್ತಲೆಯನು ಕಳೆದೊಗೆ ದೀಪಾವಳಿ! ೧ ಬರಿಯ ಒಂದೆ ಇರುಳು ಬಂದೆ ಮುಗಿಯಿತೇನು ಕಾರ್‍ಯ? ವರುಷದಿ ನೂರಾರು ತಮಸಿ- ನಿರುಳಿವೆ ಅನಿವಾರ್ಯ! ಅಂದಂದಿನ ಕತ್ತಲಿಂದೆ ಮಂದಿಯ ಮನವಿಡಿದು ಮುಂದೆ ಕರೆ...
ಬಾ ಎನ್ನೆದೆಯ ಗುಡಿಯಲಿ ಬೆಳಗು ಗುರುವೆ ನೀ ಜ್ಯೋತಿಯಾಗಿ | ಆರದ ಜ್ಞಾನದ ದಿವ್ಯತೇಜವಾಗಿ|| ಕರುಣಿಸು ಸುಜ್ಞಾನವ ಹೊಡೆದೋಡಿಸು ಅಜ್ಞಾನವ| ಆನಂದವ ಕರುಣಿಸು ಅಂಧಕಾರದ ಕಣ್ಣೀರ ವರೆಸು| ಹರೆಸು ಮಗುವಂತೆನ್ನ ಕೈಹಿಡಿದು ನಡೆಸು|| ನನ್ನೆಲ್ಲಾ ತಮವ ನೀನಳ...













