
ಏಕೆ ಗೆಳತಿ ವಿರಹವೇದನೆಯ ಸಹಿಸಲಾಗದೆ ತೊಳಲಾಡುತಿರುವೆ| ಸಣ್ಣ ಸಣ್ಣ ವಿಷಯಗಳಿಗೇಕೆ ನೀನೇ ಗಂಡನ ಮನೆಯ ತೊರೆದು ಮನೆ ಮನಗಳ ಅಸಮಧಾನಕೆ ಎಡೆಮಾಡುವೆ| ನಾನು ಸರಿಸಮನಾಗೆ ದುಡಿವೆ ಎಂಬ ಹಮ್ಮಿನಿಂದೇಕೆ ನಿನ್ನ ಜೀವನ ಬರಡಾಗಿಸುವೆ|| ನಾನು ಸರಿಸಮನಾಗಿ ದುಡ...
ಬೇರು ಕಿತ್ತ ಮರ, ನಾರು ನನ್ನ ನರ ಹಗ್ಗವಾಯಿತು ನಿಮಗೆ ಉರುಳು ನನಗೆ ಸಾವ ನೇಯುವ ನೂಲು, ಭಾವ ಬತ್ತಿದ ಮಾಲು ಬಣ್ಣ ಬಣ್ಣದ ನೇಯ್ಗೆ ಬಿದ್ದೆ ಬಲೆಗೆ. ನಿಮ್ಮ ಅನ್ನದ ಅಗುಳು, ಯಾರೂ ತಿನ್ನದ ಉಗುಳು ಕಾಲು ಒತ್ತುವ ಕಾಲ-ಎಲ್ಲ ನಾನು ಹುಟ್ಟು ಹಬ್ಬದ ಕಾಳು...
ಜನಜಂಗುಳಿಯಲ್ಲಿ ಕಳೆದಿರುವ ಬದುಕಿನ ಜೊತೆಗಾರನಿಗೆ ಮತ್ತೆ ಮತ್ತೆ ಹುಡುಕುತ್ತೇನೆ, ಕೀವು ಸೋರುವ ಗಾಯಗಳಿಗೆ ಮತ್ತೆ ಮತ್ತೆ ತೊಳೆಯುತ್ತೇನೆ, ಮುಲಾಮು ಸವರುತ್ತೇನೆ, ಎಂದಿಗೂ ಒಂದಾಗದ ರೈಲು ಹಳಿಗಳಂತೆ ಕ್ಷಿತಿಜದಲ್ಲಿ ಎಂದಿಗೂ ಸೇರದ ನದಿಯ ಎರಡು ದಡಗಳ...
ನೀವು ಶಿವಮೊಗ್ಗೆಯಲ್ಲಿದ್ದ ಹೊತ್ತು- ನಾವು ಆಗ ತಾನೆ ಕಣ್ಣು ಬಿಟ್ಟಿದ್ದೆವು-ಪುಟ್ಟ ಸಸಿಗಳು ಸಹ್ಯಾದ್ರಿಯ ಸಂಜೆ ಐದರ ಮಳೆಯಲ್ಲಿ ತೇಲಿಬಿಟ್ಟ ಕಾಗದದ ದೋಣಿ ಕೆಸರುಗಾಲಲ್ಲೆ ಲಾಗಾ ಹಾಕಿದ್ದೆವು! ನೀವು ಕವಿಯೆಂದು, ನಿಮ್ಮ ಕರೆಯ ಮನ್ನಿಸಿ ಸುರಿದ ಮಳೆಯ...













