
ಬರೆದು ನಾನೊಂದು ಕವನ ರಾಯನಿಗೆ ಕೇಳಿದೆ ಹೇಗಿದೆ ಈ ಕವನ “ನಾ ಕಂಡ ಕನಸುಗಳೆಲ್ಲಾ ನೀರ ಮೇಲಿನ ಗುಳ್ಳೆ ಬರೀ ಹೊಡೆತ ನಿಂದನೆ ತುಂಬಿದೆ ಬದುಕೆಲ್ಲ” …ಇತ್ಯಾದಿ …ಇತ್ಯಾದಿ ಓದುತ್ತಿದ್ದಂತೆಯೇ ರಾಯ ತಾಳಿದ ರಾವಣನ ಅವತಾರ, ಮ...
ತೇಲುತಿರುವ ಮುಗಿಲುಗಳಿಗೆ ಬಳಿದನೊಬ್ಬ ಬಣ್ಣವ ಎಂಥ ಬಣ್ಣ ಅಂಥ ಬಣ್ಣ ಇನ್ನೆಲ್ಲೂ ಕಂಡುದಿಲ್ಲ ಹೂವುಗಳಿಗೂ ಹಚ್ಚಿಯಾಯ್ತು ಮರಗಳಿಗೂ ಮೆತ್ತಿಯಾಯ್ತು ಮಿಕ್ಕುದಿನ್ನು ಮಣ್ಣಿಗೆ ಚಂದವುಳ್ಳ ಹೆಣ್ಣಿಗೆ ಹಾರುತಿರುವ ಹಕ್ಕಿಗಳಿಗೆ ಇತ್ತನೊಬ್ಬ ರಾಗವ ಎಂಥ ರಾ...
ಬಾಗಿಲದಾಗಿನ ಕೋಗಿಲ ಕೂಗಿ ಕೂಗಿ ಮರನೇರಿ | ನಾಗರ್‍ಹೆಡಿಯಂಗಾಡ್ಯಾವೇಳಯ್ಯಾ | ಸಿದ್ಧರಾಮಾ | ನಾಗರ್‍ಹೆಡಿಯುಗಾಡ್ಯಾವೇಳಯ್ಯಾ ||೧|| ಅತ್ತಿಽಯ ಮಽರನೇರಿ ಸತ್ತು ಸೊರಗಿ ನಾನೆ ಬಂದ | ಮುತ್ತಿನೊಸ್ತಾ, ತೋರ್‍ಯಾರೇಳಯ್ಯಾ | ಸಿದ್ಧರಾಮಾ | ಮುತ್ತಿ ನೊಸ...
ಅಂತರಂಗದಾಳದಲಿ ಮರೆಯಾಗಿ ನಿಂತಿದೆ ಒಂದು ಬಂಗಾರದ ಎಳೆ ಅದು ಆತ್ಮವಿಶ್ವಾಸದ ನೆಲೆ. ಅನುಭವದುರಿಯಲಿ ಬೆಂದು ಉಕ್ಕಿಹರಿದ ಲಾವಾರಸ ಗಟ್ಟಿಯಾದಾಗ ಪುಟಕ್ಕಿಟ್ಟ ಬಂಗಾರ, ಅದೇ ಜೀವನ ಸಾರ. ಅಂತರಂಗದಾಳದ ಬಂಗಾರದ ಎಳೆಯೊಳಗೆ ಬೆಚ್ಚನೆ ಮಲಗಿದೆ ಆತ್ಮವಿಶ್ವಾಸ...













