
ನಡೆಯು ಕನ್ನಡ ನುಡಿಯು ಕನ್ನಡವಾಗಲಿ| ನಡೆನುಡಿಗಳೊಂದಾಗಿ ಕನ್ನಡತನವು ಬೆಳಗಲಿ|| ಕನ್ನಡವು ಜಗಜಗಿಸಿ ಕನ್ನಡವು ವಿಜೃಂಭಿಸಲಿ| ಕನ್ನಡದ ಕಹಳೆಯು ಎಲ್ಲೆಡೆಯು ಮೊಳಗಿ ಕನ್ನಡಾಂಬೆಯ ವಿಜಯ ಪತಾಕೆ ಹಾರಡಲಿ|| ಕನ್ನಡ ಮಾತುಗಳು ಮುತ್ತಿನಂತಹ ಹರಳುಗಳು| ಕನ್...
ವಿಶ್ವಂಭರನೆ ವಿಶ್ವೇಶ್ವರನೆ | ವಿಚಿತ್ರ ನಿನ್ನಯಲೀಲೆ ತಂದೇ || ಪ || ವಿಶ್ವ ವಿಶ್ವಗಳ ತಿರುಗಿಸುತಿರುವೆ | ಎಲ್ಲಿಯೊ ಇರುವುದು ಸೂತ್ರ ವಿಶ್ವದ ಕಣಕಣದಲ್ಲಿಯು ಕೂಡ | ಹೊಳೆವುದು ನಿನ್ನಯ ಚಿತ್ರ || ೧ || ಅದೃಶ್ಯವೆಂಬರು ನಿನ್ನಯ ರೂಪ | ಕೋಟಿ ರೂಪ...
ಕಾಯಕ ಯೋಗಿ ಕಾರ್ಮಿಕ ನಿನ್ನಯ ಬದುಕು ಸಾರ್ಥಕ ||ಪ|| ಭೂಮಿಯ ಒಡಲಲಿ ಚಿನ್ನದ ಗೂಡು ಹುದುಗಿಹ ಚಿನ್ನದ ನಿಕ್ಷೇಪ ನೋಡು ಹಟ್ಟಿಯ ಚಿನ್ನದ ಗಣಿಯಲ್ಲಿಹ ಬೀಡು ಭಾರತ ದೇಶದ ಮುಕುಟವೇ ಈ ನಾಡು. ತಲೆಯ ಮೇಲೆ ಮಂದಿ ದೀಪವ ಇತ್ತು ಭೂಗರ್ಭದಿ ಇಳಿದೆ ಧೈರ್ಯವ ಹ...
ಕಂಡೇನ ಹೊಸತು ಕಂಡೇನೆ ನಾ ಆಂಜೇನೆ ಬೆವತು ಓಡೇನೆ ||ಪಲ್ಲ|| ಟ್ಯೂಬ್ಲೈಟು ಒಡದೈತೆ ಪುಡಿಪುಡಿ ಆಗೈತೆ ದೀಪಾವು ಆರಿಲ್ಲ ಬೆಳಗೇತೆ ಬಲ್ಬೊಂದು ಬಿದೈತೆ ಫಡ್ಡೆಂದು ಹಾರೈತೆ ಬಲ್ಬೀನ ದೀಪಾವು ಉಳದೇತೆ ||೧|| ಚಿಮಣೀಯ ಹಚ್ಚೇನೆ ಬಿರುಗಾಳಿ ಬೀಸೇತೆ ಚಿಮಣೀ...
ಹೆಣ್ಣಾಗಿ ಹುಟ್ಟಿದೆನೆಂದು ಹಣೆಬರಹಕೆ ಹಳಿಯದಿರು, ನಿನ್ನ ತುಳಿದವರು ನಾಚಿ ನೀರಾಗುವ ಕಾಲ ದೂರವಿಲ್ಲ ಕೇಳು. ಮನು ಮಹಾಶಯರ ಧರ್ಮ ಶಾಸ್ತ್ರಗಳ ಹೊತ್ತು ಗೊಡ್ಡು ವಿಚಾರಗಳಿಗೆ ತಲೆಕೊಟ್ಟು ಕೆರೆ-ಬಾವಿಗಳಿಗೆ ಹಾರವಾಗುವದ ನಿಲ್ಲಿಸು, ತುಂಬಿದ ಸಭೆಯಲ್ಲಿ...
ಬಾಳ ದಿಬ್ಬಣವು ಹೊರಟಿಹುದು ಅಂದದಲಿ ಗೋಳ ಜೀವನದ ವಾದ್ಯದಿಂದುಸುರುತಲಿ… ಮುಂದೆ ಬದುಕಿನ ಸೋಗ ಕಂಡು ಮೆರೆಯಲು ಬೇಗ ಜೀವನದ ಬಂಡಿಯನು ಹೊಡೆಯುತಲಿ ಜೀವಿಕೆಯ ಸುಗಮತೆಯನರಸುತಲಿ… ಕಲ್ಲು-ಮುಳ್ಳಿನ ಹಾದಿ ಗೆಲ್ಲು-ಸೋಲಿನ ಬೀದಿ. ಬದುಕಿನುದ್...













