ಹರಿಯುವ ನೀರಿಗೆ ಅಡ್ಡಗಟ್ಟಿ ಅಣೆಕಟ್ಟು ಕಟ್ಟಿ ತಡೆಯಬೇಡಿ, ನಾಲ್ಕು ಗೋಡೆಗಳ ಮಧ್ಯೆ ಖೈದು ಮಾಡದೇ ಅದಕೆ ಸ್ವಚ್ಛಂದ ಹರಿಯಲು ಬಿಡಿ. ಕತ್ತಲೆಯ ಕೋಣೆಯಲಿ ಬಂದಿಯಾಗಿಸದೇ ಸೂರ್ಯನ ಜಗದ ತುಂಬ ಬೆಳಗಲು ಅವಕಾಶ ಮಾಡಿ ಕೊಡಿ. ಎತ್ತರ ಎತ್ತರವಾಗಿರುವ ಗಿರಿಬೆ...
ಏನ ಮೋಹಿಸಲಿ ನಾನೇನ ಮೋಹಿಸಲಿ ಹೂವ ಮೋಹಿಸಲೋ ಗಂಧವ ಮೋಹಿಸಲೋ ಹೂಗಂಧ ಒಂದಾದ ಬೆಡಗ ಮೋಹಿಸಲೋ ಹೆಣ್ಣ ಮೋಹಿಸಲೋ ಸೌಂದರ್ಯ ಮೋಹಿಸಲೋ ಹೆಣ್ಣು ಸೌಂದರ್ಯ ಒಂದಾದ ಸೊಬಗ ಮೋಹಿಸಲೋ ಭೃಂಗವ ಮೋಹಿಸಲೋ ನಾದವ ಮೋಹಿಸಲೋ ಭೃಂಗನಾದ ಒಂದಾದ ಸಂಗ ಮೋಹಿಸಲೋ ನರ್ತಕಿಯ ...
ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ? ಏನೂ ಆಗೊಲ್ಲ, ಮುದ್ದಾದ ಎರಡು ಮಕ್ಕಳಾಗುತ್ತೆ! ರಾಮನನ್ನು ಅಲ್ಲಾಹುವಿನ ಪಕ್ಕದಲ್ಲಿ ಇಟ್ಟರೆ ಏನಾಗುತ್ತೆ? ಏನೂ ಆಗೊಲ್ಲ, ಶಕ್ತಿ-ಭಕ್ತಿ ಎರಡೂ ಹೆಚ್ಚಾಗುತ್ತೆ! ಹಿಂದೂಸ್ಥಾನ-ಪಾಕಿಸ...
ಮುಗಿಲ ಮಲ್ಲಿಗಿ ಅರಳಿತ್ತ ಬೆಳ್ಳಿ ಬಣ್ಣ ಹರಡುತ ರಾತ್ರಿ ಕರಿಯನೇರಿ ಬರುತ್ತಿತ್ತ ಬೆಳ್ಳಿಮೋಡ ಚದುರಿ ಬೆಳ್ಳಿ ಚುಕ್ಕಿ ಮೂಡಿ ಬಾನು ಪುಷ್ಪಗಳ ರಮ್ಯ ತಾಣವಾಗಿತ್ತ ಪ್ರಾಣಿ ಪಕ್ಷಿ ಗೂಡಸೇರತಿರಲು ಜಗಕೆ ನಿಶೆಯು ದಾದಿಯಾಗಿ ಬಂದಿತ್ತ ಮೊದಲ ರಾತ್ರಿ ಸಂಗ...
ಮುಚ್ಚಿಡುವುದಾಗದಿದ್ದಾಗ ಬಿಕರಿಗಿಡಬಹುದಷ್ಟೆ ಬೀದಿಯಲ್ಲಿ ಅಳೆದು ತೂಗಿ ಏರಿಳಿಯುವ ತಕ್ಕಡಿ ಬೆಲೆಕಟ್ಟುತ್ತಾರೆ ಯಾರೋ ಕೂಗುತ್ತಾರೆ ಹರಾಜು ಮತ್ತಿನ್ಯಾರೋ ಪ್ರದರ್ಶನಕ್ಕಿಡುತ್ತಾರೆ ಕಟ್ಟು ಹಾಕಿಸಿ ಮಗದೊಬ್ಬರು ಕೈಯಿಂದ ಕೈಗಳ ದಾಟಿ ಇದುವರೆಗೆ ಮುಚ್ಚ...
ತೂಗುವ ತೊಟ್ಟಿಲ ಜೋಗುಳ ಹಾಡಿ, ಕೂಗದೆ ಮಲಗೆನ್ನ ಮುದ್ದಿನ ಮೋಡಿ, ಜೋ ಜೋ ತುಂಬಿ ಪವಡಿಸಿತು ಎಸಳ ಹೂಗಳಲಿ, ಗೊಂಬೆ! ನಿನ್ನಯ ಕಣ್ಣಿನೆವೆ ಸೆರೆಗೊಳಲಿ, ರೆಂಬೆ ಚಿಗುರೊಳಡಗಿತು ಪಿಕದುಲಿಯು, ಸೋಂಬನಾಗಲಿ ನಿನ್ನ ತುಟಿ ಚಿಲಿಪಿಲಿಯು. ಜಲದಮೇಲ್ ಮಲಗುವ ಮ...





