Home / ಕವನ / ಕವಿತೆ

ಕವಿತೆ

ಮೇಲು ಮೇಲಕೆ ಮೇಲು ಮೇಲಕೆ ಮೂಲ ವತನಕೆ ಸಾಗಿದೆ ಬಡವ ದೂಡುತ ಹಗುರವಾಗುತ ದಿವ್ಯ ಬೆಳಕನು ಸೇರಿದೆ ಹಗುರವಾಗಿದೆ ಹರುಷ ತುಂಬಿದೆ ಅಂತರಂಗವು ಅರಳಿದೆ ಇಗೋ ಶೀತಲ ಶಾಂತಿ ದಲದಲ ಯೋಗವಲ್ಲರಿ ಚಿಗುರಿದೆ ಶಬ್ದ ಇಲ್ಲದ ಸೀಮೆ ಇಲ್ಲದ ಬೆಳಕು ಬೆಳಕನೆ ಹೊಮ್ಮಿದ...

ದಿನದಿನಕ್ಕೂ ಹೆಮ್ಮರವಾಗಿ ಬೆಳೆಯುತ್ತಿರುವ ನೋವುಗಳು, ಗೋಜಲುಗೋಜಲಾಗಿ ಸ್ಪಷ್ಟತೆಯಿಲ್ಲದೆ ತಡಕಾಡುವ ಸಾವಿರಾರು ಸಮಸ್ಯೆಗಳು, ಜರ್ಜರಿತವಾಗಿ ಹತಾಶವಾಗಿರುವ ಸುಂದರ ಕನಸುಗಳು, ಅರಳಿ ಘಮಘಮಿಸಿ ನಳನಳಿಸಲಾಗದೇ ಬತ್ತಿ ಹೋಗುತ್ತಿರುವ ಮೊಗ್ಗು ಮಲ್ಲಿಗೆಗಳ...

ಯಾರಿದ್ದರೇನಂತೆ ಯಾರು ಇಲ್ಲದಿರಲೇನಂತೆ ನಿನಗೆ ನೀನೇ ಸಾಟಿ ಸಖಿ ಹೂವು ಹೂವಿನಲಿ ನೀನು ದುಂಬಿ ಆಲಾಪದಲಿ ನಿನ್ನ ಹೆಸರೇ ಹೇಳುತಿದೆ ಬರೆದೆ ಎಲೆಗಳ ನರನಾಡಿಗಳಲಿ ಪ್ರಕೃತಿಯೇ ನೀನು ವಿಕೃತಿಯೇ ನೀನು ಋತುಗಾನ ವಿಲಾಸಿನಿ ಸೌಂದರ್ಯವತಿಯೇ ನೀನು ಜೀವನದ ಜೀ...

ಹೇಗೋ ನನಗೆ ತಿಳಿದಹಾಗೆ ಬರದೆ ನಿನಗೆ ಒಲವಿನೋಲೆ|| ಕಲ್ಪಿಸಿ, ಬಣ್ಣಿಸಿ ಮೆಚ್ಚಿಸೆ ಬರೆಯೆ ನಾನೇನು ಕಥೆ ಕವಿಗಾರನಲ್ಲ|| ಇದೇ ಮೊದಲ ಪ್ರೇಮದೋಲೆ ಒಲಿದ ನಿನಗದುವೆ ಹೂಮಾಲೆ ಗಾಂಧರ್ವ ವಿವಾಹ ಕರೆಯೋಲೆ|| ಇದರಲಿದೆ ನನ್ನ ನೂರಾರು ಭಾವನೆಯ ಪ್ರತಿಬಿಂಬ| ...

ಒಡಲಿನಾಗೆ ಸಿಡಿಲು ಕುಂತು ಕೂಗು ಹಾಕಿತು. ನೆತ್ತರಾಗೆ ತತ್ತಿಯಿಟ್ಟು ತೇಲಿಬಿಟ್ಟಿತು. ಕೆಂಡದುಂಡೆಯಂಥ ತತ್ತಿ ಕನಸು ಕಟ್ಟಿತು- ಅದು ಬಿರುಕು ಬಿಟ್ಟಿತು, ನೆತ್ತರಲ್ಲಿ ತತ್ತಿಯೊಡೆದು ಬಂದುಬಿಟ್ಟವು- ಮರಿಗಳು ಬಂದುಬಿಟ್ಟವು. ಮೌನದಾಗೆ ಮೈಯ ತಿಂದು ಮ...

ಬೆಚ್ಚಿಸುವುದೇಕವನ ಬಿಮ್ಮನೆ ಕುಳಿತವನ ಸುಮ್ಮನೆ ಬಾಗಿಲ ತೆರೆದು ಕಿಂಡಿ ಸಾಲದೆ ನೋಡುವೊಡೆ ಗಿಂಡಿ ಸಾಲದೆ ಸಿಂಪಿಸುವೊಡೆ ಕಿರಣ ಸಾಲದೆ ಬೀರುವೊಡೆ ಕಿಟಕಿ ಸಾಲದೆ ಹಾಯುವೊಡೆ ಕಂಬನಿ ಸಾಲದೆ ಹರಿಯುವೊಡೆ ಕಿರುನಗೆ ಸಾಲದೆ ಸುರಿಯುವೊಡೆ ಎಬ್ಬಿಸುವುದೇಕವನ...

ಅಯ್ಯೋ! ತಿರುಮಳವ್ವಾ!… ನನ್ನಮ್ಮಾ! ನನ ಕಂದಾ! ನಿನಗೆ ಅನ್ಯಾಯ ಮಾಡಿದೆನವ್ವಾ! ಗಿಣಿಯಂತ ನಿನ್ನ ಮಾರ್ಜಾಲನ ಉಡಿಯಲ್ಲಿ ಹಾಕಿ ನಮ್ಮ ಕೈಯಾರೆ ಕೊಂದು ಹಾಕಿದೆನವ್ವಾ! ಅಷ್ಟು ತಿಳಿಯಲಿಲ್ಲ! ಹುಡುಗ ಹುಡುಗಿಯ ಸಂಬಂಧವೆಂತಹುದೆಂದು ವಿಚಾರ ಮಾಡಲಿಲ...

ಯಾವ ಶಿಲ್ಪಿಯ ವರದಾನವೋ ನೀನೇನು ದೇವ ಕನ್ಯೆಯೋ? ಚಂದಿರನೆ ನಾಚುವ ನಿನ್ನಯ ಈ ಅಂದ ಕಂಡು ಸಿಂಧೂರ ತಿಲಕದ ಹಣೆಗೆ ಸೀರೆ ಸೆರಗಿನಾ ಹೊದಿಕೆ ಮುಂಗುರುಳು ನಾಚಿ ಇಣುಕುತಿದೆ ಹೊರಗೆ ಬೊಗಸೆ ಕಣ್ಗಳ ಒಳಗೆ ಆಸೆಗಳ ಮಿಡಿತ ಮಧು ತುಂಬಿದ ಅಧರದಲಿ ಮುಗುಳ್ನಗೆಯ ...

ಓಡುತ್ತಿರುವ ಹೆಣ್ಣು ಕೋತಿಯ ಹೊಟ್ಟೆಯ ತಳ ಭಾಗದಲ್ಲಿ ಮರಿ ಕೋತಿ ತಬ್ಬಿ ಹಿಡಿದು ಕೂತಿತ್ತು. ಓಡುತ್ತಿರುವ ಹೆಣ್ಣು ಕಾಂಗರೂ ಹೊಟ್ಟೆಯ ಚೀಲದಲ್ಲಿ ಮರಿ ಕಾಂಗರೂ ಸುಭದ್ರವಾಗಿ ಕೂತಿತ್ತು, ಓಡುತ್ತಿರುವ ಹೆಣ್ಣು ಮಾನವಳ ಮರಿ, ಮಗು ಕೆಲಸದವಳ ಕೈಲಿತ್ತು....

ಚರ್ಮದಾಚೆಗೆ ವರ್ಣದಾಚೆಗೆ ಶಾಂತಲಿಂಗೇಶ್ವರ ಶಿವಾ ಜೀರ್ಣ ಕಾಷ್ಟದ ಚೂರ್ಣ ಶಿಲ್ಪದ ಆಚೆಯಾಚೆಯ ಶುಭ ಶಿವಾ ಜನನದಾಚೆಗೆ ಮರಣದಾಚೆಗೆ ಮಾಯವಾದಾ ವರಶಿವಾ ಆದಿ ಮಧ್ಯಾ ಅಂತ್ಯದಾಚೆಗೆ ಜಾರಿ ಹೋದಾ ಹರಶಿವಾ ಶಬ್ದದಾಚೆಗೆ ಅರ್ಥದಾಚೆಗೆ ಚಾಚಿ ಅಡಗಿದ ಶಿವಶಿವಾ ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...