Home / ಕವನ / ಕವಿತೆ

ಕವಿತೆ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ. ಅಲ್ಲ ಅಲ್ಲ ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ. ಅದೂ ಅಲ್ಲ ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ. ತರಗತಿಗೆ ಹೋಗಲು ನನಗೆಲ್ಲಿ ಸಮಯ? ಕಾಲೇಜಿಗ...

ಶಬ್ದ ಸತ್ತಿತು ವಾಕ್ಯ ಸತ್ತಿತು ಕಾವ್ಯ ಸತ್ತಿತ್ತು ಅಳಿಯಿತು ಸತ್ತಿತೆಂಬಾ ಶಬ್ದ ಸತ್ತಿತು ಸತ್ಯ ಮಾತ್ರವೆ ಉಳಿಯಿತು ||೧|| ತಿಳಿಯ ತಿಂಗಳ ಹೊಳೆಯ ಅಂಗಳ ತಂಪು ತನನನ ನುಡಿಯಿತು ಆತ್ಮ ಗೋಪುರ ಮೌನ ರೂಪುರ ಸಂಪು ಪವನನ ಹಾಡಿತು ||೨|| ಮಧುರದಿಂದಾ ಮಧ...

ನನ್ನ ದೇಶದ ವಿಶಾಲ ಹೂದೋಟದಿಂದ ವಿವಿಧ ಹೂಗಳ ಒಂದುಗೂಡಿಸಿ, ಒಂದು ಹೂದಾನಿ ಅಲಂಕರಿಸಿ, ಮೇಜಿನ ಮೇಲಿಟ್ಟು ಜಗತ್ತಿಗೇ ತೋರಿಸಿ ಹೇಳಿದೆ- ನೋಡಿ ಇಲ್ಲಿ ಕಾಶಿ, ಮಥುರಾ, ಅಜಮೀರ, ಅಮೃತಸರ್ ಕಾಶ್ಮೀರ್, ಕನ್ಯಾಕುಮಾರಿಯ ಸುಂದರ ಹೂಗಳಿವೆ- ಮಂದಿರವೂ ಇಲ್ಲಿ...

ಜೋಲು ಮೋರೆಯ ಮಾಡಿ ಕಲ್ಲ ಮೇಲೆಯೆ ಕುಳಿತ ನಲ್ಲೆಯೊಬ್ಬಳು – ಬಳಿಯೆ ಹೂವು ಚೆಲ್ಲಿತ್ತು. ಯಾರಿಲ್ಲ ಬಳಿಯಲ್ಲಿ, ಮೇರು ವ್ಯಥೆ ಮನದಲ್ಲಿ ಯಾರದೋ ವ್ಯಸನ, ಆವದೋ ಚಿಂತನ ಮಾರುತನ ಮಂದ ಅಲೆ ತುಂಬುತಿದೆ ಮನ ಜಾರುತಿದೆ ಸೆರಗು, ಏರುತಿದೆ ಮೆರಗು-ಅರಿ...

ಭಾರತಾಂಬೆಯ ಮಕ್ಕಳು ನಾವು ಕನ್ನಡ ತಾಯಿಯ ಒಕ್ಕಲು || ತಾಯಿಯ ಒಡಲ ಹೂಗಳು ನಾವು ಅವಳ ಅಕ್ಕರೆಯ ಕಿರಣಗಳು || ಹಸಿರ ಒಡಲ ಕಣಗಳು ನಾವು ಉಸಿರಾಗುವ ಮಾನವತೆಯ ಸಸಿಗಳು || ಭಾ || ಗಂಗೆ ಯಮುನೆ ಸಿಂಧು ಕಾವೇರಿ ತುಂಗೆ ಭದ್ರೆ ಜೀವನದಿ || ಭಾ || ಜಾತಿ ಭೇ...

ಮನುಜನಿಗಿಂತ ಮೃಗಪ್ರಾಣಿಯೊಂದಿಲ್ಲ ಕಾಡುಮೃಗ ಹೊಟ್ಟೆಪಾಡಿಗೆ ಭೇಟೆಯಾಡಿದರೆ| ಮನುಜ ಅಹಂಕಾರ, ಸ್ವಾರ್ಥಕೆ ಇನ್ನೊಬ್ಬರ ಜೀವದನದ ಜೊತೆ ಬೇಟೆಯಾಡುತ ಮನುಕುಲಕೆ ಮೃತ್ಯುವಾಗಿಹನು|| ಮನುಜ ಮನುಜನಂತೆ ನಡೆದರೆ ಬೇಕಿಲ್ಲ ಮಾನವನ ಶಿಕ್ಷೆ ರಕ್ಷಣೆಯ ಕಾನೂನು,...

ಕಥನ ಗೀತೆ ಪುಣ್ಣೇವು ತುಂಬೈತೆ ಈ ಊರ ತುಂಬ ಸಾರೈತೆ ಈ ಊರ ಮನಮನೆಯ ಕಂಬ ಬೆಟ್ಟದ ಮ್ಯಾಲೊಂದು ನೀರಿನ ದೊಣೆಯೈತೆ ಅದರ ಸುತ್ತಲಿಗೊಂದು ಸತ್ಯೇದ ಕತೆಯೈತೆ ಸತ್ಯೇವು ಒಡೆದಂಥ ಮಂದಿಯೇ ಇಲ್ಲವೊ ಇಂಥ ಮೈಮೇನಂತು ಮತ್ತೆಲ್ಲು ಕಾಣೆವೊ ಬಂದಾನೊ ರಾಮನು ವನವಾಸ...

ಬಾರ ಬಾರ ದೇವ ಬಾರ ತಾರ ತಾರ ಬೆಳಕ ತಾರ ಬಾಳ ತಮವ ಕಳೆಯ ಬಾರ ತಿಳಿವ ದೀಪ ಬೆಳಗು ಬಾರ || ಪ || ದೇಶದ ಮನೆ ಕಸುವು ತುಂಬಿ ವಾಸನೆಯಲಿ ಮಲಿನ ವಾಸ ಮಾಡುವಂತೆ ಮಾಡೊ ಶುದ್ಧಗೊಳಿಸಿ ಜನಮನ || ೧ || ಅಂಧ ಶ್ರದ್ಧೆ ಕೂಪಗಳಲಿ ಕೊಳೆಯುವವರ ನೋಡಿದೊ ಮುಂದುಗಾ...

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ ಕುರುಳೊ...

ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ ಜನತೆಯ ಹಿತಕೆ ನನ್ನಯ ತನಕ್ಕೆ ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ ನಾನು ಮಹಾತ್ಮನಾಗಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...