Home / ಕವನ / ಕವಿತೆ

ಕವಿತೆ

ಈ ಅಪರಿಮಿತ ಪರಿಧಿ ಇದು ಕತ್ತಲೆಯ ಸರದಿ ಕೋವೆ ಕಂಭಗಳಿಂದೆದ್ದು ಸಂಜೆಯ ಮೋಡಗಳಿಂದ ಬಿದ್ದು ಮೆಲ್ಲಗೆ ಆಕಳಿಸಿ ಹೊರಟಿದೆ ಸವಾರಿ ಕಂಬಳಿ ಹೊದ್ದು ಡಾಮರು ರೋಡುಗಳ ಮೇಲೆ ಶೂನ್ಯ ಬಿಚ್ಚಿ ಹಾಸಿ ಮಲಗುವ ತಯಾರಿ ಅಥವಾ ಅದಕ್ಕೆ ಮೊದಲು ಓಣಿ ಓಣಿಗಳಲ್ಲಿ ಸಂದಿ...

ಯಸ್ ಯಸ್ ಯಲ್ಲವ್ವಾ ಡಿಸ್ ಮಿಸ್ ಕಲ್ಲವ್ವಾ ಕಾಳವ್ವಾ ಧೂಳಪ್ಪಾ ಕೇಳವ್ವಾ ||ಪಲ್ಲ|| ಮಜಕಟ ಕಟಕಟ ಕಿವಿತುಂಬ ವಟವಟ ಉಸ್ಸ್ ಉಸ್ಸ್ ಉಸ್ಸಾರ್‍ಗೋ ಕಿಸ್ಸ್ ಮಿಸ್ಸ್ ಹುಸಾರ್‍ಗೊ ಹಾಳಕೆರಿ ಹಳೆದವ್ವಾ ಬಡಿತೋ ಬಡಿತೋ ದೆವ್ವನ್ ಹೇಂತಿ ಹಳೆದವ್ವಾ ಹಡಿತೋ ಹಡ...

ಹರಿಯೇ ನೀನು ನಂಬಿದವರ ಕೈಯ ಬಿಡವನಲ್ಲವೆಂದು | ತಿಳಿದು ನಾನು ಅಚಲವಾಗಿ ನಿನ್ನ ನಂಬಿರುವೆನು || ಏನೇ ಕಷ್ಟ ಬಂದರೂನು ನಿನ್ನ ನೆನೆದು ನೀಗಿ ಬಿಡುವೆನು|| ಮತ್ತೆ ಮತ್ತೆ ಬಿಡದೆ ನನ್ನಪಾಪ ಬೆನ್ನ ಹತ್ತಿಬಂದರೂನು ನಿನ್ನ ಜಪಿಸಿ| ಎಲ್ಲ ಕರ್ಮವನು ಕಳೆಯ...

ತಲೆಗಳು ಬೇಕು ತಲೆಗಳು ಖಾಲಿ ತಲೆಗಳು ಬೇಕು ಬಿಕರಿಗಿರುವ ತಲೆಗಳಲ್ಲದ ತಲೆಗಳು ಬೇಕು. ಸರಕಾಗಿ ಬಳಕೆಗೆ ಸಿದ್ಧವಿರುವ ಬೇಕಾದುದ, ಬೇಗ, ಸುಲಭವಾಗಿ ತುಂಬಿಕೊಳ್ಳಬಹುದಾದ ಭೃತ್ಯ ತಲೆಗಳು ಬೇಕು. ತನ್ನ ಕಣ್ಣುಗಳಲಿ ನಮ್ಮ ವಿನಃ ತನ್ನನ್ನಾಗಲಿ ಯಾರನ್ನಾಗಲ...

ನಿನ್ನೊಂದಿಗೆ ಮಾತನಾಡಲಾರೆ… ಮುತ್ತು, ಸರ, ನತ್ತು, ವಾಲೆ, ಝುಮುಕಿಯೊಡನೆ ಮಾತಾಡುವೆ ಸೌದೆ, ಇದ್ದಿಲು, ಬೆಂಕಿ, ನೀರು, ಕೊಡ, ರಾಟೆಯೊಡನೆ ಮಾತಾಡುವೆ ಬೇಯಿಸಿದ ಹಿಟ್ಟು-ರೊಟ್ಟಿ ದೋಸೆ-ಪಲ್ಯದ ಜೊತೆ ಮಾತಾಡುವೆ ನಿನ್ನೊಂದಿಗೆ ಮಾತನಾಡಲಾರೆ ಜಾ...

ಬುದ್ಧನ ದಾರಿಯ ಹಿಡಿದೇವು…. ನಮಗೆ ನಾವು ಬೆಳಕಾದೇವು…. //ಪ// ಮತ ಮೌಢ್ಯಗಳ ಅಡೆತಡೆಯಿಲ್ಲ…. ಧರ್ಮದಫೀಮಿನ ನಿಶೆ ಇಲ್ಲಿಲ್ಲ…. ಶಾಸ್ತ್ರದ ಕಂತೆ ಪುರಾಣ ಬೊಂತೆ ಇಲ್ಲ ಇವು ನಮಗೆಂದಿಗೂ ಇಲ್ಲ ನಮಗೆ ನಾವು ಬೆಳಕಾದೇವು&#8...

ಇರುಳ ಸಂಜೆಯಲಿ ಚಿಲಿಪಿಲಿನಾದವು ಕೇಳಲು ಸಂಗೀತ || ಮೌನವು ತುಂಬಿದ ಇಳೆಯಲಿ ಹರಿಸಿತು ಮೋದದ ಸಂಗೀತ || ಬಿದಿಗೆ ಚಂದಮನ ಬೆಳದಿಂಗಳ ಸಿಂಚನ ಹೃದಯ ಮಿಡಿಯಲು ಸಂಕೇತ || ಸ್ನೇಹ ಭಾವದಲಿ ಬೀಸುವ ತಂಗಾಳಿ ನಗುಮೊಗದ ಸಂದೇಶ || ಹಕ್ಕಿ ಗೂಡಲ್ಲಿ ಹೊಸತು ಗಾನ...

ದೀಪ ಹಚ್ಚಿ ಹೃದಯ ಬಿಚ್ಚಿ ದೈವದ ಪಾದಕ್ಕೆ ಹಣೆ ಹಣೆ ಚಚ್ಚಿ ಬೇಡಿದೆವು ಅಂದು : ಇವಗೊದಗಲಿ ಹಿರಿತನ ಮೇಲೇಳಲಿ ಮನೆತನ ಮೈ ತುಂಬಲಿ ಕ್ಷೀಣಿಸಿದ ಮನೆಭಾಗ್ಯ ಎಂದು. * * * ನೀ ಬಂದೆ ನಮ್ಮ ನಡುವೆ ನಿಂದೆ ಏನೇನೋ ನಿರೀಕ್ಷೆ ತಂದೆ. ನೀ ನಿಂತ ನೆಲ ಬೆಳೆ ಚ...

ಜಗಜ್ಯೋತಿಯೇ ಯುಗ ಜ್ಯೋತಿಯೇ ಮಹಾಂತ ಮಹಿಮನೆ ಬಸವಣ್ಣ || ಪ || ಏಕ ದೇವನನು ನಂಬಿದೆ ತೋರಿದೆ ನೀನೇ ಇಂದಿಗು ಗತಿಯಣ್ಣ || ಅ.ಪ.|| ಒಂದೊಂದು ಜಾತಿಗೊಂದೊಂದು ದೈವ ದೇವರು ಜಾತಿಗಳಗಣಿತವು ಜಾತಿಯೊಂದೆ ಮನುಕುಲವು ದೈವವೂ ಒಂದೇ ಸಾರಿದೆ ಸನ್ಮತವು || ೧ ...

ಪಂಡಿತರೇ ವಿವಿಧ ಕಳಾ ಮಂಡಿತರೇ ಇದು ನೀವು ಕೇಳತಕ್ಕ ಕೃತಿಯಲ್ಲ ಇದು ಬೀದಿವರೆ ಬೀರನ ಕತೆ ಒಂಟಿ ವ್ಯಥೆ ಮುಚ್ಚಿ ಕಿವಿ ಇದು ಬೇರೆಯೇ ಕತೆ ಬೇಕೆಂದೇ ಹೇಳಿದ್ದು ಸರಸ್ವತಿ ಬರೆಸಿದ್ದಲ್ಲ ಅವಳ ಸಂಗತಿ ಬೇರೆ ಸ್ಫೂರ್ತಿ ಸುರಿದದ್ದಲ್ಲ ಕಲೆ ಒಲಿದದ್ದಲ್ಲ ಅ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...