
ಕೆಟ್ಟ ಹುಡುಗ ಜಾನ್ ಮೆಕೆನ್ರೊ ಬಯ್ದುಗಿಯ್ದು ಮಾಡಿದರೆ ಎಲ್ಲಾ ಮಂದಿ ರೇಗುವವರೆ- ವದಿಯೋಣವನ್ನ ಬನ್ರೊ! ಅದೇ ಹುಡುಗ ಜಾನ್ ಮೆಕೆನ್ರೊ ಆಡಲು ಮಜಬೂತು ನೋಡುತ್ತಾರೆ ಸುಮ್ಮನೇಕೇ ಕೂತು ಏನದ್ಭುತ ಕಣ್ರೊ! ಕಣ್ಣ ಮುಂದೆ ಮೋಡವೊಂದು ಎದ್ದ ಹಾಗೇನೆ ಥೇಟು ಎ...
ದಂಡಖಾನೆ ದವಾಖಾನೆ ಕೋರ್‍ಟು ಠಾಣೆ ಇಲ್ಲದಾ ಖಂಡಖಾನೆ ಹೆಂಡಖಾನೆ ಹೆಣ್ಣ ಪೇಟೆ ಇಲ್ಲದಾ ಬರಲಿ ಸುಂದರ ಸತ್ಯಸಿಂಗರ ಸತ್ಯ ಯುಗದಾ ಕಾಲವು ಸತ್ತು ಹೋಗಲಿ ಕಲಿಯ ಕಾಲವು ಬರಲಿ ದೇವರ ಕಾಲವು ಮಠವೆ ಸಂತಿ ಮಹಡಿ ಸಂತಿ ಗುಡಿಯೆ ಸೆಟ್ಟಿಯ ಗಲ್ಲೆಯು ಕಲ್ಲು ದೇವ...
ಹಾರೆ ನೀ ಹಕ್ಕಿ ಹಾರೆ ನೀಲಾಕಾಶದ ದಿಗಂತದಲಿ ಬೆಳ್ಳಿ ಚುಕ್ಕಿ ಬಿಡಿಸಿ ರಂಗೋಲಿ ಬಾರೆ ನೀ ಹಕ್ಕಿ ಬಾರೆ ನನ್ನ ನಿನ್ನ ಬಂಧ ತಿಳಿ ಹೇಳು ಬಾರೆ ನೀ ಬಾರೆ ಜಾಣೆ ಹಕ್ಕಿ ||ಽಽಽಽ ಬೆಳ್ಳಿ ಹಕ್ಕಿ ನೀನು ಬಂಗಾರ ಮೈ ಬಣ್ಣ ಸಿಂಗಾರದ ನೆರಿಗೆ ಉಟ್ಟ ಚೆಲುವೆ ಹ...
ನೀನೆಂಬುದಿಲ್ಲದಿದ್ದರೆ ನಾನೆಂಬುದೂ ಇಲ್ಲ. ಗಿಡ ಮರ ಹೂಗಳಿಲ್ಲ. ಹಕ್ಕಿ ಹಾಡು, ಗೂಡುಗಳಿಲ್ಲ. ಕತ್ತಲ ತೊಡೆಯುವ ಸೂರ್‍ಯ ಕಲ್ಮಶಗಳನ್ನು ತೊಳೆಯುವ ನದಿ ಜಗತ್ತೆ ಅತ್ತಂತೆ ಕಾಣಿಸಿಸುವ ಮಳೆ ಜಗತ್ತೆ ನಕ್ಕಂತೆ ಕಾಣಿಸುವ ಬೆಳದಿಂಗಳು, ಯಾವುದೂ ಇಲ್ಲ. ನೀ...
ದಾರಿಯುದ್ದಕ್ಕೂ ಚಡಪಡಿಕೆ ಪಕ್ಕಕ್ಕೆ ಪ್ರಾಕಿನ ಅಜ್ಜ ದೂರ ಸರಿಯುವ ಬಯಕೆ ಆತ ನಗುತ್ತಿದ್ದಾನೆ, ಬೊಚ್ಚು ಬಾಯಗಲಿಸಿ ಮತ್ತದು ತಂಬಾಕು ಸೋನೆ ವಾಸನೆ ಕವಳ ಪೀಕು ಆ ಕಣ್ಣುಗಳಲ್ಲಿ ಹಸಿವು ಪ್ರಾಯದ ಬಯಕೆ, ಯಯಾತಿಯೇ ಇರಬೇಕು ಸುಕ್ಕುಗಟ್ಟಿದ ಚರ್ಮದ ಒಳಗೂ ...
ಬಾಳುವೆನು ಭಗವಂತನಾನಂದ ತೊಟ್ಟಿಲಲಿ ಈ ಹಗಲು ರಾತ್ರಿಗಳ ತೂಗಿ ತೂಗಿ ಆತ್ಮ ಜೋಜೋ ಮಗುವೆ ಬಿಂದು ಜೋಜೋ ಶಿಶುವೆ ಜೋಕಂದ ಜೋಗುಳದ ನಾದವಾಗಿ ಬೆಚ್ಚನೆಯ ತೊಟ್ಟಿಲಲಿ ಕೆನೆಬೆಲ್ಲ ಚುಂಬನದಿ ಸಕ್ಕರೆಯ ಎದೆಹಾಲ ಪಾನಗೈವೆ ವಿಶ್ವದೇವತೆ ತಾಯಿ ಹೆತ್ತಾಯಿ ನಲ್ದ...













