Home / ಕವನ / ಕವಿತೆ

ಕವಿತೆ

ಶಬ್ದಗಳ ಮರೆತರೆ ಹೇಗೆ ಕವಿತೆ ಎಷ್ಟು ದೊಡ್ಡ ನದಿಗೂ ಬೇಕು ಒರತೆ ಕವಿತೆಯೆಂಬುದಿಲ್ಲ ಹೊಳೆಯುವ ವರೆಗೆ ಶಬ್ದಗಳ ಸಂಚು ಕವಿಯ ಬಗೆಗೆ ಆದರು ತಿಳಿದವರು ಅದರ ಸೂತ್ರ ಕೆಲವೇ ಮಂದಿ ಹಿರಿಯರು ಮಾತ್ರ ಕತ್ತಲೆಯ ದಾರಿಯಲಿ ಎಡವಿದ ಕಲ್ಲು ಅಥವ ಬಿದ್ದಾಗ ಮೈ ತಡ...

(ಮತ್ತೇಭವಿಕ್ರೀಡಿತ) ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ- ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ. ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷ...

ಬಿತ್ತುತ್ತಿದ್ದಾನೆ ಮುಳ್ಳನ್ನ ಕುಟ್ಟುತ್ತಿದ್ದಾನೆ ತೌಡನ್ನ ಕಟ್ಟುತ್ತಿದ್ದಾನೆ ಒಂದೇ ಸಮನೆ ತಾನೇ ತನ್ನ ಚಟ್ಟವನ್ನ. ಅಯ್ಯಾ ಬೆಳ್ಳಯ್ಯ! ನಿನ್ನ ಮೈಯ ಮರೆಸುವ ಈ ಗ್ರಾಮರು ಡಾಮರು ಯಾಕೆ? ಕೊಟ್ಟ ಕಾಫಿಗೆ ಥ್ಯಾಂಕ್ಸ್ ಹೇಳುವಾಗಲೂ ಪಾಣಿನಿ ಪತಂಜಲಿ ಬೇ...

ಬಾ ಬಾ ಬಾರೆ ಕೋಗಿಲೆ ಎಲೆ ಮರೆಯಲಿ ಕುಳಿತಿರುವೆ ಏಕೆ|| ಬೆಳದಿಂಗಳ ಕೆಳೆಯಲಿ ಮಿಥಿಲೆಯು ನಿನ್ನ ಸ್ವಾಗತಿಸಲು ಸನ್ನದ್ಧವಾಗಿದೆ|| ಒಲವಿನಾಸರೆಯ ಬಾಳಿಗೆ ಇಂದೇ ಬರುವುದು ಚೈತ್ರ ನಾಳೆಗಾಗಿ ಕಾಯುವೆ ಏಕೆ|| ಶ್ರೀರಾಮ ಬರುವನೇ ರಘುರಾಮ ಬಂದಿಹನೆ ಮುನಿಸೇ...

ಅನ್ನದಾತನೆ ನಿನಗೆ ನನ್ನ ಕೋಟಿ ನಮನ| ನಿನ್ನೊಂದು ಬೆವರ ಹನಿಗೆ ಸಮವಲ್ಲ ನನ್ನ ಈ ಜೀವನ|| ಬಿಸಿಲೆನ್ನದೆ ಗಾಳಿ ಎನ್ನದೆ ದುಡಿದು ನಮ್ಮೆಲ್ಲರಿಗಾಗಿ ಮುಡಿಪಾಗಿಟ್ಟಿಯೇ ನಿನ್ನಯ ಜೀವನ| ಸದಾ ಪಂಚಭೂತಗಳನೇ ಪೂಜೆಗೈಯುತ ಅರ್ಪಿಸುವೆ ನಿನ್ನ ತನು ಮನಗಳ ಶಾಶ...

ಪಂಚೇಂದ್ರಿಯಗಳಿಗೆ ಒಲಿದು ಅವು ಹೇಳಿದ ಹಾಗೆ ನಲಿದು ಕುಣಿ ಅಂದರೆ ಕುಣಿದು ಕಾಡಿ ಬೇಡಿ ಪಡೆದೆ ಮಿರಿಮಿರಿ ಮಿಂಚೊ ಮೊಟ್ಟೆ, ಕಿಚ್ಚಾ ಹಚ್ಚೊ ಮೊಟ್ಟೆ ಕಳ್ಳುಬಳ್ಳಿಯಾ ಹಂಗಿಲ್ಲದಾ ಮೊಟ್ಟೆ, ನಿಲುವು ನಡೆಯಿಲ್ಲದಾ ಮೊಟ್ಟೆ ಒತ್ತಿದರೂ ಒಡೆಯದೆ ಕುಟ್ಟಿದರ...

ಹಚ್ಚಿಟ್ಟ ಹಣತೆಯಲ್ಲಿ ಹೊಸೆದು ಬತ್ತಿಯಾಗಿರುವ ಹತ್ತಿ ಮಿಂದು ಮಡಿಯುಟ್ಟ ಭಕ್ತನಂತೆ ತೈಲದಲ್ಲಿ ಮುಳುಗಿ ತಮದ ಕತ್ತಲ ಸುಡುತ ಬೆಳಕ ಬಟ್ಟೆಯ ತೊಡುವ ಯೋಗಿಯಂತೆ! ತನ್ನೊಡಲ ನೂಲಿನಲೇ ಜೇಡ ತನ್ನ ಜೀವಜಾಲದ ಕೇಡ ತಾನೇ ಬಗೆದು ಪ್ರಾಣ ನೀಗುವಂತೆ ಹತ್ತಿಯ ಬ...

ನನ್ನ ನಾ ನಿನ್ನ ನೀ ತಿಳಿದುಕೊಳ್ಳುವುದು. ನನ್ನೊಳಗೆ ನೀ ನಿನ್ನೊಳಗೆ ನಾ ಬೆಳಕಾಗುವುದು ಒಳಮೈ ಹೊರಮೈ ಕಾಯಿಸಿಕೊಳ್ಳುವುದು ಕಿರಣಕ್ಕೊಡ್ಡಿ ಮನಸ್ಸನ್ನು ದುಡಿಸಿಕೊಳ್ಳುವುದು ಹಸಿರ ಮತ್ತೆ ಮತ್ತೆ ಮೆದ್ದು ಮುದಗೊಳ್ಳುವುದು ಬೆಳಕ ಆಸರೆಗಾಗಿ ಕನಸ ಕಟ್ಟ...

ಕೆಲವೊಮ್ಮೆ ನಾನು ಭಾವಿಸುವೆನು ಮರುಭೂಮಿಯೊಂದನು ಅದರೊಳಗೆ ಸರೋವರವೊಂದ ನಿರ್ಮಿಸುವೆನು ನೋಡಿದರೆ ನೀರು ಕನ್ನಡಿಯಷ್ಟು ನಿರಾಳ ಅಲ್ಲಿ ಆಕಾಶಕ್ಕೆ ಎತ್ತರದಷ್ಟೆ ಆಳ ಆಚೀಚೆ ಕಣ್ಣಳತೆಯುದ್ದಕೂ ಬರಿ ಮಳಲು ದಿನದಿನವು ಬದಲಾಗುತ್ತ ನಿನ್ನೆ ನೋಡಿದ್ದು ಇಂದು...

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ? ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ? ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ? ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ? ಅಲ್ಲೆ ಆ ಕಡೆ ನೋಡಲಾ! ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...