Home / ಕವನ / ಕವಿತೆ

ಕವಿತೆ

ಯಾರೊ ಕಟ್ಟಿದ ಮನೆಯ ನಾನು ಮುರಿಯುವುದೀಗ ನನ್ನ ಕರ್‍ಮ, ಜಳ್ಳು ಕಾಳೆಲ್ಲ ಕಣ್ಮುಚ್ಚಿ ಬಾಚಿದೆನೇಕೆ? ಕೇರುತಿದೆ ಈಗ ಕೆರಳಿದ ಮನೋಧರ್‍ಮ. ಸುಬ್ಬಮ್ಮ, ನಾಣು, ಪಟಗುಪ್ಪೆ ರಾಮಾಜೋಯ್ಸ ಹರಿಕಥಾಂಬುಧಿ ಚಂದ್ರ ನರಸಿಂಹದಾಸ ಚಿಕ್ಕಂದಿನಿಂದ ನನಗೆಂದೆ ಕನಿಕರ...

ಶಿವಮುನಿಗಣಾ ಢಂ ಢಂ ಡಮರುಗ ನಟರಾಜ ನಾಟ್ಯವಿಲೋಲ ತೊಮ್ ತನಾಂತ ನಾದರೂಪವಿಹಾರಿ|| ಝಣ ಝಣ ಝಣ ಕುಮಿತ ಮನ ಮನ್ವಂತರಾ ರೂಪ ಜಟೌ ಜಟೌ ಸ್ವರೂಪ ಗಜ ಚರ್‍ಮಾಂಭರ ವಿಶ್ವವಿಹಾರಿ ||ಶಿ|| ಯೋಗ ಭೋಗ ಮಾನಸ ಕೈಲಾಸ ವಾಸ ವಿಲಾಸ ಪಾರ್‍ವತಿಪತೇ ಹಿಮಮಣಿ ಮುಕುಟ ತ್...

ಈ ಸಂಜೆ ಕಂತುವ ಸೂರ್‍ಯ ಯಾಕೋ ಮಂಕಾಗಿ ಅವನ ಬಣ್ಣವೆ ಜಿಗುಟಾಗಿ… ಎಲ್ಲವೂ ಸ್ತಬ್ಧವಾಗಿತ್ತು; ಗಾಳಿ ಚಲಿಸುತ್ತಿರಲಿಲ್ಲ; ಹಕ್ಕಿಗಳು ಮಾತ್ರ ಗೂಡಿಗೆ ಮರಳುತ್ತಿದ್ದವು. ಎಲ್ಲ ಧ್ವನಿಗಳು ಪ್ರತಿಧ್ವನಿಗಳಾಗಿ ಒರಲಿ ಉರುಳಾಡಿ ಶಬ್ಧಗಳೇ ಸರಿದು ಹೋ...

ಮುಳ್ಳು ಬಿತ್ತಿದ ಕೈಗೆ ಹೂವು ನೀಡಕ್ಕ…. ಹಾವು ಹೆಡೆ ಬಿಚ್ಚಿದರೆ ಹಾಲು ನೀಡಕ್ಕ ಸೀದ ಮಡಿಕೆಗೂ ದುಃಖ ಸುಟ್ಟ ಕಟ್ಟಿಗೆಗೂ ದುಃಖ ಬೆಂದ ಬೆಳ್ಳಿಯಂತೆ ಬದುಕು ಕಾಣಕ್ಕ….. ||ಮುಳ್ಳು|| ಉದುರಿದ ಎಲೆಗಳಿಗೂ ದುಃಖ ಅದುರಿದ ಭೂಮಿಗೂ ದುಃಖ ಏ...

ಕಲ್ಲು ಗುಡ್ಡದಲ್ಲೂ ಕದರು ಕಂಡವರು ಹಾಗಾಗೆ ಬರಡು ಭೂಮಿ ಈಗ ನಂದನವನ ದಾರಿಹೋಕರಿಗೆ ಹೊರಗಿನ ಚೆಂದ ಕಾಣುವುದಷ್ಟೇ ಆದರೆ ಅವರುಂಡಿದ್ದು ಬರಿಯ ಕಷ್ಟ-ನಷ್ಟ ಮಾತ್ರ ಬಿತ್ತುವುದಿಲ್ಲ ಎನ್ನುತ್ತಾ ಮತ್ತೆ ಬಿತ್ತಿದರು, ಊಳಿದರು ಅರಿ ಮಾಡಿದರು ಹೀಗಿದ್ದು ಕ...

ನಿನ್ನ ಅನರ್ಘ್ಯ ಸೊಬಗು ಸಿಡಿಮದ್ದಿನಂತೆ ಹೊಡೆಯುವುದರಿಂದ ಬಹುಪಾಲು ಜನರ ಎದೆ ತಲ್ಲಿಣಿಸುವುದಂತೆ ತತ್ತರಿಸುವುದಂತೆ ಕೈಕಾಲು ಕವಿಗಳಿಗೆ ಕೂಡ ಬರದು ಕವಿತೆಯ ಸಾಲು ಹೀಗಿರುತ್ತ ಕೇವಲ ನಿನ್ನ ಛಾಯಾಚಿತ್ರ ನೋಡಿಯೋ ಪರವಶನಾಗಿ ಸಂಪೂರ್‍ಣ ಮೈಮರೆವ ಮೊದಲೆ...

ದಣಿದ ಮೈ. ದುಡಿಮೆ ಭಾರಕೆ ರೆಪ್ಪೆ ಮುಚ್ಚಿತೋ ಗಂಧರ್ವಗಣದವರ ಕಾಟ. ಕೂದಲಿಗಿಂತ ಕರಿ ತೆಳುವು ಎಳೆ ಕಚ್ಚಿ ನಡುಬಾನಿನಲಿ ತೂಗಿ ಗಿರಗಿರನೆ ಮೈಮಣಿಸುವಾಟ. ಹೊಸ ಲಯ, ಒತ್ತು; ಅರು ಅರೆಂಟೆಂಬ ಗತ್ತು; ಬರಿ ಮಸಲತ್ತು! ಅದರೂ ತಲೆ ಒಲೆವ ಮತ್ತು! ಬುದ್ಧಿಗೆ...

ಮನದೊಳಗಣ ಮನೆಯ ಕಟ್ಟಿದೆ ಹೇ ದೇವ ಹೇ ದೇವ ಎಂಥ ಚೆಂದವೋ|| ಪಂಚ ತತ್ವವೆಂಬ ಇಟ್ಟಿಗೆಯನಿಟ್ಟು ಗೋಡೆಯ ಕಟ್ಟಿ ಭದ್ರ ಪಡಿಸಿದೆ ನೂಲಿನೊಣಗಳ ಮುತ್ತುಗಳನಿರಿಸಿದೆ ಸುತ್ತಿ ಒಂಭತ್ತು ಗೂಡುಗಳನಿರಿಸಿದೆ ಉಸಿರಾಗಿ ಧಮನಿಗಳಲ್ಲಿ ಎಂಥ ಚೆಂದವೋ ||ಹೇ|| ಸತ್ಯಧ...

ತೇಲಿದ ಮೋಡಗಳ ನೀಲಿ ಶಬ್ಧಗಳ ಗುಂಗುಗಳ ಹಿಡಿದು ಹರಡಿ ಹಾಸಿದ ನೀಲಿ ಕಡಲ ಬಣ್ಣ ಕಂಪು ಸೂಸಿ ಎಲ್ಲಾ ಹೂಗಳ ತುಂಟ ಕಣ್ಣುಗಳ ನೋಟದಲಿ ಅರಳಿ ತೇಲಿ ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ ಬೆನ್ನು ಬಿಡದೆ ಬೆಂಬತ್ತಿ ಬಂದಾ...

ಅವ್ವ ಕೇಳೇ ನಾನೊಂದ ಕನಸ ಕಂಡೇ…. ಅವ್ವ ಕೇಳೇ ಕನಸೊಂದ ಕಂಡೆನೆ…. ಮುಂಗೋಳಿ ಕೂಗಿತ್ತು ಮೂಡಲ್ಲಿ ಕೆಂಪಿತ್ತು ಬೆಳ್ಳಿಯೂ ಮರಳಿತ್ತು ಹಕ್ಕಿಯೂ ಹಾಡಿತ್ತು ಮಲ್ಲಿಗೆ ಸಂಪಿಗೆ ಘಮ್ಮೆಂದು ಬಿರಿದಿತ್ತು ಹಾದಿಲಿ ಇಬ್ಬನಿಯು ಮುತ್ತಾಗಿ ಸುರಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...