Home / ಕವನ / ಕವಿತೆ

ಕವಿತೆ

ಸಂತೆಯಲಿ ಕಿಷ್ಕಿಂದೆ ಯಾರಿದ್ದಾರೆ ಯಾರಿಲ್ಲ ತುಳಿಸಿಕೊಂಡ ದಾರಿಯ ಮೈಯಲ್ಲ ಗಾಯ ಮತ್ತು ತಲ್ಲಣಗಳು ಸೋಜಿಗದ ವಾರೆ ನೋಟಗಳು ತಕ್ಕಡಿ ಹಿಡಿದು ತೂಗುವರ ಕೈ ಸೋಲು. ಬರುತ್ತಾರೆ ಎಲ್ಲರೂ ಈ ನೆಲದಲ್ಲಿ ಕಾಲೂರಿ ವ್ಯಾಪಾರ ವಹಿವಾಟು ವರ್ತಮಾನಕ್ಕೆ ಬೇಕು ಬೆಳ...

ಪುಟ್ಟ ಮಕ್ಕಳು ಚಂದ್ರನನ್ನು ಕರೆಯುತ್ತಿದ್ದಾರೆ ಭೂಮಿಗೆ. ನಾನೂ ಮಗುವಾಗಿದ್ದಾಗ ಮೊಗ್ಗಿನಂತಹ ಬೆರಳುಗಳನ್ನು ಮಡಿಸಿ ಅರಳಿಸಿ ಚಂದ್ರನನ್ನು ಕರೆದಿದ್ದೆ ಭೂಮಿಗೆ. ನನ್ನ ತಮ್ಮಂದಿರು, ತಂಗಿ ಗೆಳೆಯ ಗೆಳೆತಿಯರು ಯಾರೆಲ್ಲ ಕರೆದಿದ್ದರು ಭೂಮಿಗೆ. ಗೂಡಲ್...

ಸೃಷ್ಟಿಯಾ ಕುಶಲತೆಗೆ ದೃಷ್ಟಿಯಾ ಪರಿಣತಿಯೂ ಬುವಿಭಾನು ಖಗಮಿಗದ ಅಖಂಡ ಕುಟೀರ. ಹೊಳೆಯೂರ ರಹದಾರಿ ಹರಿಯುವಳು ಕರಿಕಾಳಿ ಇಕ್ಕೆಲದ ವೃಕ್ಷನೆಲೆ ಮುಂಗಟ್ಟೆ ಪಕ್ಷಿಕಾಶಿ. ಮಲೆನಾಡ ವಿಪಿನದೊಳು ಒಕ್ಕೊರಲ ಗಟ್ಟಿದನಿ ಕಪ್ಪು ಬಿಳಿ ಕೆಂಪು ಬೂದು ಬಗೆಬಗೆಯ ವರ...

ಒಣ ನದಿಯ ದಂಡೆಯಲಿ ನಡೆದಿರ ನೀವು ಹೀಗೆಷ್ಟು ಸಾವಿರ ವರುಷ? ಹಗಲಿಗೆ ದಹಿಸುವ ಸೂರ್ಯನ ಕಾವು ತಿಂಗಳ ಬೆಳಕಿಗೆ ಆಗಿ ಅನಿಮಿಷ ಸಿಕ್ಕಿದರು ಸಿಗದಂಥ ಪರ್ವತ ಶಿಖರ ಹತ್ತಿ ನಿಂತಾದ ಅದೆಷ್ಟು ಹೊತ್ತು? ನೋಡಬೇಕೆಂದುದನು ನೋಡಿದಿರ ನೆನಪಿದೆಯೆ ಏನದರ ಸುತ್ತು...

ಎದೆಯ ಗುಡಿಯಲಿ ದೀಪವಾರಿದೆ ಸತ್ಯ ದೀಪವ ಹೊತ್ತಿಸು || ಬೇಕು ಬೇಕಿನ ಜೀಕು ಜೀಕಿನ ಕಾಯ ಕಾಮನೆ ತಿರುಗುಣಿ ನಾನು ನನ್ನದು ನನಗೆ ಎಂಬುವ ಮಮತೆ ಮರುಕದ ಸರಪಣಿ ಇರದೆ ಇರುವಾ ಇದ್ದು ಬೆರೆವಾ ಸಹಜ ಕಲೆಯೆ ಜೀವನಾ ಇತ್ತ ಚೇತನ ಅತ್ತ ಚಿಂತನ ರಾಜಯೋಗದ ಪಾವನಾ...

ಬಯಲ ಹೆಡೆಯಾಗಿ ನೆರಳ ಕೊಡೆಯಾಗಿ ಫಲ ಸುರಿಸಲು ಬಯಸಿ, ಮೊಳಕೆ ಒಡೆಯುತಿರುವಾಗಲೆ ಯಾವುದೊ ನಂಜು ಗಾಳಿ ಬೀಸಿ, ತೊಟ್ಟ ವಸ್ತ್ರವೇ ಜಗುಳಿ ಬಿದ್ದಂತೆ ಎಲೆಯುದುರಿವೆ ಕೆಳಗೆ; ಪ್ರಾಯದ ಗಿಡ ಆಯ ತಪ್ಪಿದಂತಿದೆ ಈ ರೂಪವೆ ಇದಕೆ? ಮೂಳೆಗೈಯಾಗಿ ಮುಗಿಲಿಗೆ ಚಾಚ...

ತಡೆಯದಿರೆ ಮನವ ಮನದಾ ಭಾವನೆಯಾ ಭಾವದೆಳೆಯ ಬೆರೆತ ನೋವು ಕಣ್ಣ ನೀರಂಚಲಿ ಸೆರೆಯಾಗಿದೆ|| ಬೆರೆತಂಥ ಸ್ಪಂದನ ಜೀವನದಿಯಾಗಿ ಸೇರುತಲಿ ದೋಣಿಯ ಕಾಣದೆ ದಡವ ಸೇರದೆ ಇನಿಯಾ ಕಾದಿಹೆ|| ಮನದಾಸೆ ಮಾಗಿ ಋತುರಂಗಿನ ಬಾನಾಡಿಯಾಗಿ ಬಾನಲ್ಲಿ ಹಾರುತ ದೂರ ಕೂಗಿ ಕರ...

ಹನಿಹನಿ ಬಿದ್ದು ಲಯ ಭೋರೆಂದು ಸುರಿದಾಗ ಬೀದಿಯಲಿ ಹರಿಯುವ ಧಾರೆ ಹಳ್ಳವಾಗಿ ನದಿಯಾಗಿ ಸಮುದ್ರ ಸೇರುವ ಧ್ಯಾನದಲ್ಲಿ ತಟಸ್ಥ ವಾಗಿ ಕುಳಿತಿದೆ ಪಾಚಿಗಟ್ಟಿದ ಪಾಗಾರದ ಮೇಲೆ ನೀಲಿಹಕ್ಕಿ ತೊಯ್ದು ತಪ್ಪಡಿಯಾಗಿ. ಸಾಲು ಸಾಲು ಪಾಠವ ಮುಗಿಸಿದ ಮೇಷ್ಟ್ರು ಕೈ...

(ಭಾರತದಿಂದ ಗಡೀಪಾರು ಮಾಡಲ್ಪಟ್ಟ ಬೌದ್ಧದರ್‍ಮ ಚೀನಾ, ಜಾಪಾನುಗಳಿಗೆ ವಲಸೆ ಹೋಗಿ ಕ್ರಮೇಣ ಅಲ್ಲಿ ಕವಲೊಡೆದ ಶಾಖೆಗಳಲ್ಲಿ ಪ್ರಮುಖವಾದ ಶಾಖೆಯೆ ‘ಝೆನ್’. ಶೊಯ್‌ಚಿ ಒಬ್ಬ ಝೆನ್ ಧರ್‍ಮಗುರು. ಆತ ತನ್ನ ಶಿಷ್ಯರಿಗೆ ಸೂತ್ರಗಳ ಪಠಣ ಕೈಬಿಟ್ಟು ಕೇವಲ ಧ್ಯ...

ಅದೊಂದು ಗಿಜಿಗಿಜಿ ಗೂಡು ಗಲಿಬಿಲಿ, ಗದ್ದಲ, ಅವಸರ ಧಾವಂತ ಪರಿಪರಿಯ ಪದಗಳಿಗೂ ಮೀರಿದ ಗಡಿಬಿಡಿ ಹತ್ತುವವರು, ಇಳಿಯುವವರು ಮಿಸ್ಸಾದವರು, ಮಿಸ್ಸು ಮಾಡಿಕೊಂಡವರು ತೆರೆದ ಪರದೆಯ ಮೇಲೆ ಚಿತ್ರದಂತೆ ಪಾಪಕ್ಕೆ ಹುಟ್ಟಿದ ಪಾಪು ಪಲ್ಲಟಗೊಂಡ ಬದುಕಿನ ಪುಟ್ಟ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...