Home / ಕವನ / ಕವಿತೆ

ಕವಿತೆ

ಆಕಾಶಮಾರ್ಗದಲ್ಲಿ ಗಾಂಧಿಹೊರಟಿದ್ದು ಕಂಡೆ ಇದು ಡಿಸೆಂಬರ ಚಳಿಗಾಲ ಬೆಚ್ಚಗೆ ಹೊದ್ದುಕೊಂಡು ನಡಿಬಾರ್‍ದಾ ಹುಚ್ಚಪ್ಪಾ ಎಂದೆ ಎಲ್ಲಿಯ ಚಳಿ ಎಲ್ಲಿಯ ಮಳೆ ಎಲ್ಲರೆದೆ ಹೊತ್ತಿ ಉರಿಯುವಾಗ ನನ್ನದೇನು ಬಿಡು….. ಎನೇನೋ ಗೊಣಗುತ್ತಾ ವಿಮಾನ ಹಿಂದಿಕ್ಕ...

ಕೆಳದಿ ಕೇಳೆನ್ನೊಲವಿನಾ ಗಾಥೆಯ ಕಣ್ಣದೀಪ್ತಿಯಿನಿಯನೊಲಿಸಿದಾ ಪರಿಯ ಮೂಡಲದರುಣಗಿರಿ, ಪಡುವಲದ ಶಶಿಶಿಖರ, ಪಂಚ ಭೂತಗಳಲೆಲ್ಲ….. ನನಗೊಲಿದವನ ರೂಹು, ಲತೆ ಲತೆಗಳಲರಲರು, ಸುಮ ಸುಮದ ಘಮದಲ್ಲಿ, ಸೊಗಸ ಕನಸಿನಿನಿಯನ…. ರೂಪ…. ತೇಜರಾ...

ನೀ ಮೊನ್ನೆ ಅಚಾನಕ್ಕಾಗಿ ಪತ್ರ ಬರೆದೆ ಅದರ ತೇವ ನನ್ನ ತೋಯಿಸಿತು ಕಣ್ಣು ನೀರಿನ ಕೊಳವಾಯ್ತು ಮಂಕಾದೆ. ಯಾಕೆ ಹೀಗೆ ಮೋಡದಲಿ ತೇಲಿ ತೇಲಿ ಬಂದೆ ಬರ್‍ರನೆ ಮಳೆ ಸುರಿಸಿ ಮನೆ ಮಠ ಮನಸ್ಸನ್ನೆಲ್ಲಾ ರಾಡಿ ನೆನಪಿನ ಊಟೆಗಳಿದ್ದವು ನನ್ನಲಿ. ಗಾಳಿ ಮಳೆ ಚಳಿ...

ಮರಗಳೆಲೆಗಳ ನಡುವೆ ತೂರಿ, ಅಲೆಗಳ ಮೇಲೆ ಬೆಳ್ಳಿಯೆರಕವ ಹೊಯ್ದ ಚಂದಿರನ ಬೆಳಕಿನಲಿ ತೊರೆಯ ಹೃದಯವು ಅರಳಿ, ಚಿಮ್ಮಿ, ಕುಣಿಯುವಹಾಗೆ ಮನಸು ಕುಣಿಯುತಲಿಹುದು ನಿನ್ನ ನುಡಿ ನನಸಿನಲಿ ನಾ ಮುಂದೆ ಸಾಗುತಿರೆ! ಹಿಗ್ಗಿನಲಿ ಕುಣಿಯುತ್ತ, ನಿನ್ನ ಕಂಡೊಡನೆನ್ನ...

ಎಲ್ಲಾದರೂ ಇರು ಎಂತಾದರೂ ಇರು ನೀ ಎಂದೆಂದಿಗೂ ಭಾರತೀಯನಾಗಿರು ಭಾರತೀಯತೆ ಸತ್ಯ ಭಾರತೀಯತೆ ನಿತ್ಯ ಭಾರತಾಂಬೆ ಓ ಮುದ್ದಿನ ಮಗು ಭಾರತೀಯತೆ ನಿನ್ನಲ್ಲಿದರೆ ಭಾರತಾಂಬೆಯ ಹೆಮ್ಮಯ ಪುತ್ರ ಭಾರತಾಂಬೆಗೆ ನೀ ಕಲ್ಪತರು ನೀ ನಡೆದಾಡುವ ನೆಲವೆಲ್ಲ ಭಾರತೀಯತೆ ...

ಎಲ್ಲಿ ಹೋದಳು ಕತೀಜ, ನನ್ನ ಮಗಳು ಮೀನು ತರುತ್ತೇನೆಂದು ಹೋದವಳು ಬೇಗನೆ ಬರುವೆ ಎಂದವಳು? ಸಂಜೆಯಾಯಿತು ಕೊನೆಯ ಬಸ್ಸೂ ಹೊರಟು ಹೋಯಿತು ಏನು ನೋಡುತ್ತ ನಿಂತಳೊ ಏನೊ- ಸಂತೆಯ ದೀಪಗಳಲ್ಲಿ ಹೊಳೆಯುವ ಬಣ್ಣದ ಲಂಗ ಪೇಟೆಯವರು ಹಾಕುವಂಥ ಚಪ್ಪಲಿ ಹೊಸ ನಮೂನೆ...

ಅಷ್ಟಾವಕ್ರ ರೂಪ ಯಾರೋ ಇತ್ತ ಶಾಪ ತನ್ನಿರುವಿಕೆಗೆ ಮಳೆರಾಯನ ಸಾಕ್ಷಿಗೆ ಕರೆಕರೆದು ಅರ್ಥವಿಲ್ಲದ್ದೇ ವಟಗುಟ್ಟಿ ಪಾಪ ಗಂಟಲೇ ಬರಿದು! ಎದೆಯಾಳದ ಮಾತು ಹೇಗೆ ಹೇಳುವುದು? ಆದರೂ ಯಾರಿಗೇನು ಕಡಿಮೆ? ಅಲ್ಪವೇ? ಉಭಯಚರವೆಂಬ ಹಿರಿಮೆ? ಭೂಮಿಯಲೇ ಇದ್ದರೂ ನೀ...

ಬಡಗಣ ದೆಡೆಗೀಂ ತೆಂಕಣ ದೆಡೆಗೆ ಓಡುತಿದೆ ಗಾಳಿ ತಾ ಮಾಡುತಿದೆ ಧಾಳೀ ಕಣ್ಣಿಗೆ ಕಾಣದೇ ಮಾಯದಿ ಮುಸುಕುತ ಆಡುತಿದೆ ಗಾಳಿ ತಾ ಮಾಡುತಿದೇ ಧೂಳೀ ದಣಿದಿಹ ದೇಹಕೆ ತಂಪಿನ ಕಂಪನು ತುಂಬುತಿದೇ ಸುತ್ತೀ ಹರ್ಷವ ತಾನೆತ್ತೀ ಒಂದುಪಕಾರವ ನಮ್ಮಿಂದರಿಯದೆ ಜೀವನವೀ...

ಕುತೂಹಲದ ಹೃದಯ ಕಣ್ಣು ಮನಸು ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ ಲಂಡನ್ ಸಡಗರದ ಕನಸು ನನಸಾಗುವ ಹತ್ತಿರ ಹತ್ತಿರದ ಸಮಯ ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ…. ಸಖಿಯ ಉಲಿತ ಕೆಲವೇನಿಮಿಷ ನಗರದಮೇಲೆ ಹಿಮಾಚ್ಫಾದನೆ ಮೈನಸ್ ಸೆಲ್ಸಿಯಸ್ ಹಿತ್ರೋಗೆ...

ಭಾವ ರವಿಯೆ ಶಮ ಶಾಂತ ಶಶಿಯೆ ನಿನ್ನ ನೋಟ ದಾಳವೆತ್ತರ ನಿಲುಕದು ಕಸವೊಽ ರಸವೊಽ ಸರಸ ವಿರಸವೊಽ ನಿನ್ನ ನೋಟದಿ ಸಮರಸ ಮುಗಿಲಿನೆದೆಗೂ ಮಣ್ಣ ವಾಸನೆ ತೋರೋ ನಿನ್ನಯ ಗಾರುಡಿ ಕಡಲ ತೆರೆಯ ನೊರೆಯ ತೊರೆಗೊ ಕಣ್ಣೀರ ಛಾಯೆಯ ಮುನ್ನುಡಿ ಬೀಸೊ ಗಾಳಿಗೂ ಭಾವ ಸಾಸ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...