Home / ಕವನ / ಕವಿತೆ

ಕವಿತೆ

ಕನ್ನಡಿಯೊಳಗೇ ಅವಿತು ಕುಳಿತು ಬಿಂಬಕ್ಕೆ ಪಾದರಸದ ಪರದೆಯೆಳೆದು ಪಾರದರ್ಶಕದ ಪ್ರತಿಬಿಂಬವಾಗಿ ಕನ್ನಡಿಯಾಚೆಯ ಮೂರ್ತಬಿಂಬದ ಅಮೂರ್ತ ಪಡಿಯಚ್ಚು ಭೂಮಿ ಮೇಲೆಷ್ಟೋ ಒಳಗೂ ಅಷ್ಟೇ! ಕನ್ನಡಿಗೆ ಮುಖಾಮುಖಿಯಾದ ಪ್ರತಿಯೊಂದು ಬಿಂಬಕ್ಕೆ ತಕ್ಕ ಪ್ರತಿರೂಪ ಪಾತ್...

ಒಂದು ಪೈಸೆ ಫೀಸು ಇಲ್ಲದ ಪುಕ್ಕಟೆ ಸಲಹೆ ಕೊಡ್ತೀನಿ ಕೇಳಿ ಬಾಸು ಕೋಪ ಬಂದು ಜಗಳಾಡ್ತಿರೊ ಹೆಂಡ್ತಿ ಹತ್ತಿರ ಮಾತಿಗಿಂತ ಮೌನವೇ ಲೇಸು ತಲೆಬಿಸಿಯಾದರೆ ಆಸುಪಾಸ್ ನಲ್ಲಿರೋ ಹೋಟೆಲ್ಲಿಗೆ ಹೋಗಿ ಕುಡಿಯಿರಿ ಒಂದು ದೊಡ್ಡ ಗ್ಲಾಸು ತಣ್ಣನೆಯ ಐಸು ಹಾಕಿದ ಜ್...

ಕವಿಯ ಹೃದಯ; ಕವನದುದಯ ಸವಿಯ ರಸವು; ದೇವನೊಲವು ಓ ಅವನ ಹೃದಯ ಕಲೆಯು ಆವ ಲೀಲೆಯೋ ಕಾವ್ಯದೊಲವು ಎಲ್ಲ ಕಲೆಗಾರನಹುದು ಕವಿಯು ಇವನ ಮನವು ಸ್ವೈರ ಮನೆಯು ಹರುಷ ಹೊರಸು ಹೆಣೆವ ಕಲೆಯು ವಿರಸ ಹೊನಲು ತರುವ ಕವಿಯು ಅವನ ಉಕ್ತಿ ಓಟ; ಓ ಹೃದಯ ಶಲೆ! ಕಾಣದದನು ...

ಸಾವಿರ-ಎರಡು ಸಾವಿರ-ಮೂರು ಸಾವಿರ ಆಕಾಶ ಮೆಟ್ಟಿಲುಗಳು ಇನ್ನೂ ಇನ್ನೂ ಎತ್ತರೆತ್ತರಕೇರುತಿದೆ ನನ್ನ ತೂಗುಯ್ಯಾಲೆ ನೋಡು ನೋಡುತ್ತಿದ್ದಂತೆಯೇ ಐದು ಸಾವಿರ ಅಡಿಗಳಿಗೂ ಮೇಲೆ ತೂಗುತಿದೆ ಉಯ್ಯಾಲೆ ಗಂಧರ್ವ ಲೋಕದಲಿ ಒಮ್ಮೊಮ್ಮೆ ಗಾಳಿ ಹೆಚ್ಚು ಕುಡಿದು ಮತ...

ಪುರಾಣ, ಕಾವ್ಯವೊ, ಕಲ್ಪದ್ರುಮವೊ ಯುಗದ ಪೂರ್ವದ ನಾಕ-ನರಕವೊ ಜನನ ಮರಣವ ಗೆಲುವ ಸಮರವು ಸುರಾಸುರರ ಸಮರದ ಪರಿಪಾಠವು | ನಿತ್ಯ ನಡೆದಿದೆ ಮಥನ-ಮಂಥನ ಉಳಿವಳಿವು ಬೆಳೆವೊಳಪಿನ ಸಂಚಿಗೆ ಶಸ್ತ್ರ-ಶಾಸ್ತ್ರ ಹಿಡಿದ ಸಮ್ಮೋಹ ಮಾಯೆಯ ಮುಖವಾಡದೊಳಗಿನ ಸುಖ ಬದು...

ವಸಂತ ಬಾ ಹಸಿರೆಲ್ಲವೂ ಒಂದಾಗಿ ಜೀವದ ಫಲ ಆರಿಸುತಲಿದೆ ನಿನ್ನ ಮಾಂತ್ರಿಕ ಸ್ಪರ್ಶ ಛಂದದ ಪರಾಕ್ರಮ ಹುಟ್ಟುತ್ತಲಿವೆ ಹೊಸ ಹೊಸ ಚಿಗುರುಗಳು ಹೊಸ ಜಾತ್ರೆ ಹೊಸ ತೇರುಗಳು ಬೇಸಿಗೆ ಹರಡಿ ಬಿರು ಬಿಸಿಲು ಅರಳಿವೆ| ಒಂದಾಗುವ ಪಿಂಡ ಮರು ಹುಟ್ಟು ಪಡೆದ ಗಳಿಗ...

ಮುರುಕು ಮಂಟಪದಲ್ಲಿ ಅಳಿದುಳಿದ ಎಡೆಯಲ್ಲಿ ನಿನ್ನ ರೂಪವು ಬಂದು, ಕಳೆದ ಕಾಲದ ನನಸ ಕೂಡ ಆಡುತಲಿಹುದು ಕಣ್ಣ ಮುಚ್ಚಾಲೆ! ಬೇಡ ಬೇಡೆಂದರೂ, ಕೇಳದೆಯೆ, ತಾಳದೆಯೆ, ಓಡುತಿದೆ ನಿನ್ನೆಡೆಗೆ ಮನಸು, ಕನಸಿನ ನನಸು, ಮರೆಯಾದ ನಿನಗಾಗಿ ತವಕಪಡುತೆ! ಅಂದೊಮ್ಮೆ,...

ಓ ಗೆಳತಿ ಓ ಪ್ರಿಯ ಗೆಳತಿಯೇ ನಿನ್ನ ಆ ಮಧುರ ನಗುವೆ ನನಗೆ ತುಂಬಾ ಸವಿ ನೆನಪಾಗುತ್ತದೆ ಗೆಳತಿ ನಿನ್ನ ನೆನಪು ನನಗಾದರೇ ಆ ನಿನ್ನ ಸುಂದರ ಸೌಂದರ್ಯ ಸ್ವಭಾವದ ಭಾವಚಿತ್ರ ಎದುರು ಥಟನೆ ಬಂದು ನಿಲ್ಲುವಳು ನೀನು ಓ ಗೆಳತಿ ನಿನ್ನ ನೆನಪಾದರೆ ನಾನು ಎಲ್ಲವ...

ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು ಇಳಿದುಕೊಳ್ಳು...

ನನ್ನ ಎದೆಯ ಮೀಟಿಮೀಟಿ ಏನ ಹುಡುಕತಲಿರುವೆ ಅಲ್ಲಿಲ್ಲ ಯಾವ ಲೋಹದದಿರು ಹೊನ್ನ ಹೊಂಗನಸು, ಬೆಳ್ಳಿನವಿರು ಪಚ್ಚೆ ಹವಳದ ಭಾವಗಳು ಬರಿದು ಬರಿದು, ಈಗಿನ್ನೇನು ಅಲ್ಲಿಹುದು ನೀನಿದ್ದೆ ಅಂದು ಅಲ್ಲಿ ಬರಿ ಛಾಯೆ ಇಂದು ಇಲ್ಲಿ ಈ ಮನವ ಬಗೆದು ಬಗೆದು ನೆತ್ತರವ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...