
ಬಂದಿರುವನೆ ಶ್ಯಾಮ ಸಖೀ ಇಂದು ರಾಧೆ ಮನೆಗೆ ಬಂದಿರುವನು ಚಂದ್ರಮನೇ ಬಾನ ತೊರೆದು ಇಳೆಗೆ. ಹುದುಗಿಸಿಹಳು ರಾಧೆ ನಾಚಿ ಹರಿಯೆದೆಯಲಿ ಮುಖವ ಮಲ್ಲಿಗೆ ಹೂದಂಡೆ ಮೂಸಿ ಹರಿ ಮೆಲ್ಲಗೆ ನಗುವ! ಸುರಿಯಲಿ ಮಳೆ ಎಷ್ಟಾದರು ಬೀಳಲಿ ನಭ ನೆಲಕೆ ತೋಳೊಳಗೆ ಇರುವ ಹರ...
ಧರ್ಮಕ್ಷೇತ್ರದ ಭೂಮಿ ಅಸಮ ಬಲ ಇಕ್ಕಡೆಯೊ- ಳದಮಧ್ಯೆ ಗಂಭೀರ-ಶ್ರೀಕೃಷ್ಣನು. ಕುರುಕ್ಷೇತ್ರ ಕುರುಸೇನೆ ಕೌರವನ ರಣಘೋಷ- ಸೇನಾನಿ ಫಲ್ಗುಣನು ಬಾಣಸಹಿತ. ಕುರುಸೇನಾ ಕಡಲಲ್ಲಿ ತೇಲುತಿಹ ಅರ್ಜುನನ ರಥವೊಂದು-ಸಾರಥಿಯು ಶ್ರೀಕೃಷ್ಣನು; ರೋಷ ಸಹನೆಯ ಮಧ್ಯೆ ಬ...
ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ, ಅಮ್ಮ ದಿನಾ ಬಯ್ವರು ಏಕೆ ಹರಿಗೆ ಕಾದು ಕಾದು ನಗೆಗೆ ಗ...
ಹೆಸರು ಪರಪುಂಜನ ಪರಕಾಯ ಪ್ರವೇಶ ಹಿಂದೆ ಅಂಥ ಹೆಸರಿನ ಒಬ್ಬ ರಾಜ ದೇಶ ಸಂಚಾರ ಮಾಡಬೇಕೆಂದು ನಿರ್ಧರಿಸಿ ನಿಜ ದೇಹವನ್ನು ತನ್ನ ಆಪ್ತ ಮಿತ್ರ ವಿದೂಷಕನ ಕೈಗೊಪ್ಪಿಸಿ ಆಗ ತಾನೇ ಸತ್ತ ಅಲೆಮಾರಿ ಸನ್ಯಾಸಿಯೊಬ್ಬನ ದೇಹವನ್ನು ಸೇರುವನು. ವಿದೂಷಕನೊ ಎಲ್ಲ ವ...
ಈ ಭೂಮಿಯ ಜತೆ ನಾರ್ಮಲ್ಲಾಗಿ ಬದುಕೋಕೆ ಎರಡರಲ್ಲಿ ಒಂದಾಗಿರಬೇಕು, ಇಲ್ಲವೇ ವರ್ಕೋಹಾಲಿಕ್ಕು, ತಪ್ಪಿದರೆ ಸ್ವಲ್ಪ ಆಲ್ಕೋಹಾಲಿಕ್ಕು, ಅದಿಲ್ಲವಾದರೆ ಎಲ್ಲರೂ ನಿನ್ನ ಥರಾನೇ ಆಗ್ತಾರೆ, ಅಮವಾಸ್ಯೆ ಹುಣ್ಣಿಮೆಗಳ ಮಧ್ಯೆ ತೊಳಲಾಡೋ ಅಬ್‌ನಾರ್ಮಲ್ ಡಿಪ್ರೆಸ...
ಎಲ್ಲಿ ಹೋದನೇ ಮರೆದು-ಹರಿ ಎಲ್ಲಿ ಹೋದನೇ ತೊರೆದು? ಎಲ್ಲಿ ಹೋದನೇ ನಲ್ಲೆ ನೀಡಿದಾ ಹಾಲನು ಮಣ್ಣಿಗೆ ಸುರಿದು? ಅಲೆದು ಬಂದೆನೇ ವನವ-ನಾ ತೊರೆದು ಬಂದೆನೇ ಜನವ; ಒಲಿದು ನೀಡಿದ ಹರಿಗೆ ನನ್ನನೇ ಸುಲಿದು ಸವಿದನೇ ಫಲವ ಮಾಸಿತೇ ಮನ ಗೆಳತಿ ದಾಸನಾದ ಹರಿ ಎನ...













