
ಜಯತು ವಿಶ್ವರೂಪಿಣಿ ಅಂಬೆ ಜಯತು ಜಯತು ಭಾರತಿಯೆ ಜಯತು ಜಗದಂಬೆ ಮಾತೆ ಜಯತು ಜಯತು ಶರ್ವಾಣಿಯೆ ಕಾಳ ರಾತ್ರಿ ಕದಂಬ ವನವಾಸಿನಿ ಕಾಮಿನಿ ಕಲ್ಯಾಣಿ ಕಣ್ಮಣಿಯೆ ಜಯತು ಜಯತು ಮೂಕಾಂಬಿಕೆ ಜಯತು ಜಯತು ವಿಶ್ವಾಂಬಿಕೆ ಜಯತು ರಾಜರಾಜೇಶ್ವರೀ ಜಯತು ಭುವನೇಶ್ವರ...
ಈತನು ‘ಮಹಾಶಯನು’ ನಾಲ್ಕು ಜನರಲಿ ಗಣ್ಯ- ನೆಂದು ಮನ್ನಣೆವೆತ್ತ ಸಾಮಂತ. ಎಂತೆಂತು ಲಕ್ಷ್ಮಿಯನ್ನು ಒಲಿಸುವುದು,- ಇದರಲಿವಗಿಹ ಪುಣ್ಯ- ವೆಲ್ಲ ವ್ಯಯವಾಗಿಹುದು. ಇವ ತನ್ನನುಳಿದನ್ಯ- ರನ್ಯಾಯವನ್ನು ತಡೆಯ. ಯಮನ ಕೊಂತಕೆ ಕಂತ ವನು ಕೊಡುವ ಮುಂಚಿತವೆ ಸು...
ಬೆನಕ ನೀ ಬರಬೇಕೊ ನಮ್ಮನೆಗೆ ಬರಬೇಕೊ ಪಲ್ಲಕಿ ಗಿಲ್ಲಕಿ ಬೇಡವೆಂದಿ ಮೂಷಿಕವಾಹನವೊಂದೇ ಸಾಕೆಂದಿ ಮೆಲ್ಲನೆ ಬರುತೀಯೋ ಘಲ್ಲನೆ ಬರುತೀಯೋ ಹೇಗಾದರು ನೀ ಬರಬೇಕೋ ಗದ್ದೆ ಬದುವಲ್ಲಿ ಹುಷಾರಾಗಿ ಬಾರೋ ಬಿದ್ದರೆ ಬಿದಿಗೆಯ ಚಂದ್ರ ನಗುತಾನೋ ಚಂದ್ರ ನಕ್ಕರೆ ನ...
ಅಂದು ಬದುಕಿದ್ದೆ ನಾನು ಕಾಬೂಲ್ ಖಂದಹಾರ್ನ ಖರ್ಜೂರದ ಗಿಡದಂತೆ ಸಿಹಿ ಹುಳಿಯ ಸಂಗಮ ಅಂಗೂರದ ಬಳ್ಳಿಯಂತೆ ಶಾಂತಿ ಕಾಲವೇ ಇರಲಿ ಯುದ್ಧ ಕಾಲವೇ ಬರಲಿ ಬಂದೂಕಿಲ್ಲದ ಬರಿಗೈಯಲಿ ಕಂಡಿಲ್ಲ ಅವನ ಸದಾ ಭಯದ ನೆರಳಿನಲೇ ನನ್ನ ಬದುಕಿನ ಪಯಣ ವಿಶ್ವವನ್ನೇ ನಿಯ...
ಯಾವ ಜನ್ಮದ ಪುಣ್ಯವೊ ಏನೊ ನಾನಾಗಿಹೆನು ಕನ್ನಡಿಗ ಕವಿ ಕಲ್ಪನೆಯ ಚೆಲುವಿಗು-ಮೀರಿದ ಕಾಣುತಲಿಹೆನೀ ಸಿರಿಸಗ್ಗ ಹನಿಯುತಲಿದೆಯೊ ನವ ಸ್ಫೂರ್ತಿಯ ಮಳೆ ಅಮೃತ ಸಲೆಯಾಗಿ ಹರಿಯುತಲಿದೆಯೊ ಸಾಹಿತ್ಯದ ಹೊಳೆ ಕಲಕಲ ದನಿಯಾಗಿ ಹಾಡುತಲಿದೆಯೊ ಕೋಗಿಲೆಯಾ ಮನ ಸಪ್ತ...













