Home / ಕವನ / ಕವಿತೆ

ಕವಿತೆ

ಈ ನೆಲ ಬರಡಾಗಿ ಬಿದ್ದಿದೆ ಜಡವಾಗಿ ಇದನ್ನೆಬ್ಬಿಸಿ ಹಸಿರ ಚಿಗುರಿಸುವುದು ಹೇಗೆ? ಈ ಗಿಡಗಳು ಬಾಡಿ ಬರಲಾಗಿವೆ ಇವು ಹೂಗಳ ಬಿಟ್ಟು ಕಾಯಿ ಹಣ್ಣುಗಳಾಗಿ ಸಫಲವಾಗುವುದು ಹೇಗೆ? ಮಾನವರ ನಡುವೆ ಗೋಡೆ ಗೋಡೆಗಳು ಸಂದುಗೊಂದುಗಳಲ್ಲೇ ನೋಟಗಳು ಇವನೆಲ್ಲ ಕೆಡವಿ...

ಪ್ರೀತಿ ಹೃದಯಗಳ ಹುಡುಕಾಟವಲ್ಲ ಹುಡುಗಹುಡಿಗಿಯರ ಹುಡುಗಾಟವಲ್ಲ ತಾಳಿಕಟ್ಟಿದ ಗಂಡನ ಗುಡುಗಾಟವಲ್ಲ ಮೇಘ ಮೌನದಲಿ ಮಿಂಚಾಟದಲಿ ಮೂಡಿ ಬರುವ ವಿದ್ಯುಲ್ಲತಾಲಾಪ! *****...

ನಮೋ ದೇವಿ, ನಮೋ ತಾಯಿ ಕನ್ನಡ ಭುವನೇಶ್ವರೀ ನಮ್ಮ ಭಾಗ್ಯಗಳನು ಬೆಳೆಸಿ ಸಲಹೇ ರಾಜೇಶ್ವರೀ ತುಂಗಭದ್ರೆ ಕಾವೇರಿಯ ಅಮೃತಧಾರೆ ಹರಿಸಿ ಜೋಗ ಗಗನಚುಕ್ಕಿಗಳಲಿ ಬೆಳಕಿನ ಗಣಿ ತೆರೆಸಿ, ಶ್ರೀಗಂಧದ ವನಗಳಿಂದ ಪರಿಮಳಗಳ ಕರೆಸಿ ಸಲಹುವೆ ನೀ ಮಕ್ಕಳನು ಪ್ರೀತಿಯಿ...

ಇನ್ನೆಷ್ಟು ದಿನ ಹೀಗೆ? ಗಾಣಕ್ಕೆ ಕಟ್ಟಿದ ಎತ್ತಿನಂತೆ ಸುಮ್ಮನಿರುವುದು ಗೆದ್ದಲು ಕಟ್ಟದ ಹುತ್ತದೊಳಗೆ ಹಾವೊಂದು ಬೆಚ್ಚಗೆ ನಿದ್ರಿಸುವುದು ಕಾಗೆ ಇಟ್ಟ ಮೊಟ್ಟೆಗಳ ನಡುವೆ ಕೋಗಿಲೆಯೊಂದು ತಣ್ಣಗೆ ಮರಿಯಾಗುವುದು ರೊಟ್ಟಿ ಕದ್ದು ಓಡಿಹೋದ ನಾಯಿಯನ್ನು ತ...

ನಾನು ನಾನೆಂಬ ಹಮ್ಮಿನಲಿ ಬೀಗಿ ಸುಮ್ಮನೇ ನವೆದೆ ಅಜ್ಞಾನಿಯಾಗಿ ಎಲ್ಲೆಲ್ಲು ನೀನೆ, ನಿನ್ನೊಲುಮೆ ಭಾನೇ ಲೋಕಕಾಸರೆ ಎಂದು ತಿಳಿಯದಾಗಿ ನನ್ನ ಕಣ್ಣೇ ಎಲ್ಲ ನೋಟಗಳಿಗೂ ಮೂಲ ಎಂಬ ಸೊಕ್ಕಿನೊಳಿದ್ದೆ ಇಲ್ಲಿವರೆಗೂ ಕಣ್ಣಿದ್ದರೂ ಏನು, ಕತ್ತಲಲಿ ಕುರುಡನೇ, ...

“ಮನೆಯು ಪಾಲಾಯ್ತು ಒರ್‌ಬಾಳ್ವೆ ಹೋಳಾಯ್ತು ಕರುಳೆರಡು ಸೀಳಾಯ್ತು ಅಯ್ಯೊ! ಅಕಟಕಟಾ! ಎರಡಾಯ್ತು ಬಾವುಟ” ಎಂದು ಗೋಳಾಡದಿರು ಓ, ಗೆಳೆಯನೇ! ಕಲಹ ಪಾಲಿಗೆ ಮೊದಲು: ಹೊಗೆಯಿತಸಮಾಧಾನ, ಉರಿಯಿತು ದುರಭಿಮಾನ. ತಮ್ಮ, ಪಸುಗೆಯ ಬಯಸಿ ಕೈಮಾಡಿದ...

ಕಸಕಿಂತ ಕಡೆಯಾಯ್ತೆ ಹೆಣ್ಣು ಜನ್ಮವು ನಿನಗೆ ಈ ಭಾರ ಹೊರಿಸುವುದಕೆ ಲಂಚಕೋರನು ನೀನು ವಂಚನೆಯ ಮಾಡಿರುವೆ ಮೃದುತನದ ಸ್ತ್ರೀವರ್ಗಕೆ ಗಿಡವೆಂದು ಬಗೆದೆಯೋ ಹೆಣ್ಣು ಜನ್ಮದ ಒಡಲ ಫಲಗಳನು ಸೃಜಿಸುವುದಕೆ ಕವಣೆ ಕಲ್ಲೋ ನಿನ್ನ ಮಾನಸವು ಎಲೆ ದೇವ ಈ ಕ್ರಮವೆ ...

ಸಾವಿರ ಬಗಯಲಿ ಸಾಗುತಿದೆ ಸ್ವಾತಂತ್ರ್ಯದ ಲಾಸ್ಯ, ಬಾನು ಬುವಿಯೂ ಬರೆಯುತಿವೆ ಸಿರಿಬೆಳಕಿನ ಭಾಷ್ಯ. ಒಣಗಿದ ಮರದಲಿ ಸಾಗುವ ಚೈತ್ರನ ಚಿಗುರಿನ ದಾಳಿಯಲಿ, ಮುಗಿಲ ಬಾಗಿಲ ಸರಿಸಿ ಸುರಿಯುವಾ ನಿರ್ಮಲ ಧಾರೆಯಲಿ, ಕಾಷ್ಠದ ಸೆರೆಯಲ್ಲಿ ಕುದಿಯುತ ಮರೆಯಲ್ಲಿ ...

ನೀವೂ ಆಗಬೇಕೇ ಒಬ್ಬ ಕೆ.ವಿ.ಸುಬ್ಬಣ್ಣ ಹಾಗಿದ್ದರೆ ನಾಹೇಳೋದನ್ನ ಕೇಳಿ, ಭಾಷಣ, ಬರವಣಿಗೆ, ನಾಟಕ, ಬಣ್ಣ ಗಿಣ್ಣ, ಅವೆಲ್ಲ ಅನಂತರ ಮೊದಲು ರಂಗಿನ ಬಟ್ಟೆಯ ಸಂಚಿಯಿಂದ ಒಂದೊಂದಾಗಿ ತೆಗೆದು ಕೈಯಲ್ಲಿ ಸೇರಿಸಿಕೊಳ್ಳಿ ವೀಳೆದೆಲೆ, ಅಡಿಕೆ, ಒಂದಿಷ್ಟು ಸುಣ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...