Home / ಕವನ / ಕವಿತೆ

ಕವಿತೆ

ಪ್ರಿಯದರ್ಶಿಯಾದ ಅಶೋಕನು ತನ್ನ ರಾಜ್ಯದಲ್ಲಿ ಹೆದ್ದಾರಿಗಳನ್ನು ಕಡಿಸಿದನು ಬಾವಿಗಳನ್ನು ತೋಡಿಸಿದನು ಸಾಲುಮರಗಳನ್ನು ನೆಡಿಸಿದನು ಧರ್ಮಸಾಲೆಗಳನ್ನು ಕಟ್ಟಿಸಿದನು ಅಲ್ಲಲ್ಲಿ ಶಿಲಾಶಾಸನಗಳನ್ನು ನಿಲ್ಲಿಸಿದನು. ಅವನ ಕಾಲದಲ್ಲಿ ಪ್ರಯಾಣಿಕರಿಗೆ ಕಳ್ಳಕಾ...

ಸೂರ್ಯ ಬಿಡ್ರಿ ನನ್ಮಗಂದು ಡೇ ಡ್ಯೂಟಿ ಟೈಂ ಟು ಟೈಂ ಅವನೇನ್ ನನ್ ಥರಾ ಒಂದಿನನಾದರೂ ಮಾಡ್ತಾನಾ ನೈಟ್ ಡ್ಯೂಟಿ ಆಕಾಶದಲ್ಲಿ ಒಂದ್ನಿಮಿಶ ಎಂದಾದರೂ ಇರ್‍ತಾನಾ ಓವರ್‍ ಟೈಂ. *****...

ರಾಗ ರಂಜನೆಯ ಭೋಗ ಭಂಜನೆಯ | ಓಜೆ ಬಂದಿಹುದು ಒಳಗೆ ಯೋಗ ಭೂಮಿಯಲಿ ತೂಗುದೀಪದೊಲು | ತೇಜ ಸಿಂಚಿಸಿದೆ ಎದೆಗೆ ಯಾವ ಲೋಕದೊಳೂ ಭಾವ ಮಂಜರಿಯ | ಹಾವಭಾವ ಚೆಲುವು ನೋವು ನಂಜುಗಳ ಬೇವುಬೇಲಿಗಳ | ಸೋವುತಿರುವ ಬಲವು ಧಾರೆಧಾರೆಯಲಿ ನೀರೆ ಜಾರಿದೊಲು | ಭೀಮ ಬ...

ಸ್ವಂತಿಕೆಗೆ ತರ್ಪಣ ಬಿಟ್ಟು ಬೇರೆಯವರ ಭಾವನಗಳಿಗೆ ನೀರುಣಿಸಿ ಬೆಳಿಸಿ ಪೋಷಿಸುವ ಅವರ ನಗುವಿನೊಂದಿಗೆ ನಡೆಯೊಂದಿಗೆ ಬೆರಯುವ….. ಮೂಕ ಹವ್ಯಾಸಿಗಳಲ್ಲೊಂದಾಗಿ… ಗಿಡಮರೆ ಕಾಯಿಯಾಗಿ ಬಿದ್ದುಹೋಗುವ ‘ಅವಳು’ ನಿಜಕ್ಕೂ ‘ಮನು’ವಿನ ಅಭಿಪ್ರಾಯ...

೧ ಈ ಆಲದ ಮರವನ್ನು ನೋಡಿ: ಇದರ ಕೆಳಗೆ ಯಾವ ಮಕ್ಕಳೂ ಆಡಲಿಲ್ಲ, ಇದರ ಎಲೆಗಳು ಗಾಳಿಯ ಓಟಕ್ಕೆ ಗಲಗಲಿಸಲಿಲ್ಲ, ಇದರ ಕೊಂಬೆಗಳಿಂದ ಯಾರೂ ನೇಣುಹಾಕಿಕೊಳ್ಳಲಿಲ್ಲ- ಎಂದರೆ ನಿಮಗೆ ಆಶ್ಚರ್ಯವಾಗುತ್ತದೆಯೆ? ಅತ್ಯಂತ ನೀರಸವಾದ ಈ ಮರದ ಕಾಂಡದ ಮೇಲೆ ಚುನಾವಣಾ...

ಅಮವಾಸ್ಯೆಯ ಕಾಳರಾತ್ರಿಯಲ್ಲಿ ಗುಲ್ಲೊ ಗುಲ್ಲು ಎಲ್ಲಿ, ಎಲ್ಲಿ, ನಮ್ಮ ಚಂದಿರನೆಲ್ಲಿ, ಯಾರೋ ದುರಾತ್ಮರು ಅವನನ್ನು ಕಿಡ್ನ್ಯಾಪ್ ಮಾಡಿ ಹೊತ್ತುಕೊಂಡು ಹೋದವರು ಮಾರನೇ ದಿನ ಸಂಜೆ ಅವನನ್ನು ಎಸೆದು ಹೋಗಿದ್ದು ಎಲ್ಲೋ ಆಕಾಶದಂಚಿನಲ್ಲಿ, ಪಾಪ ಗೆರೆಯಂತಾ...

ಮರಮರವನು ಸುತ್ತಿಮುತ್ತಿ ಕೊಂಬೆ ರೆಂಬೆ ಸವರಿ ಏರಿ ಎಲೆ‌ಎಲೆಯನು ಎಣಿಸುವಂಥ ಹುಚ್ಚು ಹಂಬಲಾ ಹೂವ ಹೂವ ಮೂಸುವಂಥ ಆಶೆ ಬೆಂಬಲಾ ಗುಡ್ಡ ಗುಡ್ಡ ಏರಿ ಇಳಿದು ಸೆಡ್ಡು ಹೊಡೆದು ಸೆಟೆದು ನಿಂತು ಅಡ್ಡ ಹಾದಿಯಲ್ಲಿ ಬಹರ ತರಿವ ಆಶಯಾ ಕಡ್ಡಿಯೆ ಬ್ರಹ್ಮಾಸ್ತ್ರ...

ನಮಗೆ ಭಾವನೆಗಳಿವೆ ರೆಂಬೆ ಕೊಂಬೆಗಳಂತೆ ಗಟ್ಟಿಯಾಗಿ ಹರಡಲು ಬೇರುಗಳಿಲ್ಲ ನಿಮಗೆ ಬೇರುಗಳಿವೆ ಆದರೆ ಹರಡಲು ಭಾವನೆಗಳಿಲ್ಲ. ನಾವು ಮೃದು ಹೃದಯಿಗಳು ಅಂತೆಯೇ ನಮ್ಮ ತಲೆದಿಂಬುಗಳು ತೋಯುತ್ತವೆ ನೀವು ಕಠೋರ ಹೃದಯಿಗಳು ನಿಮ್ಮನ್ನು ಸರಾಯಿ ಅಂಗಡಿಗಳೇ ತೋಯ...

ಇಲ್ಲಿ ಹಿಂದೊಮ್ಮೆ ಕೋಣೆಗಳ ತುಂಬ ಸಿಗರೇಟು ತುಂಡುಗಳಿದ್ದವು.  ಹರಿದ ಕಾಗದಗಳಲ್ಲಿ ಅಕ್ಷರಗಳು ಚೂರಾಗಿ ಎಲ್ಲೆಲ್ಲೂ ಬಿದ್ದಿದ್ದವು.  ಪುಸ್ತಕದ ಅಟ್ಟಳಿಕೆಯಲ್ಲಿ ಅನಂತಮೂರ್ತಿ, ಲಂಕೇಶ ಒಟ್ಟಿಗೇ ಕುಳಿತ್ತಿದ್ದರು. ಮೇಜಿನ ಮೇಲಿದ್ದ ಮೈಸೂರಿಂದ ತಂದ ಆನ...

ನಮ್ಮ ಪಿಂಜ್ರಾಪೋಲ್ ಗೋಮಾತೆಯಲ್ಲವಯ್ಯ; ಕಾಮಧೇನುವೆಂಬ ಅಪರೂಪದ ಹಸು; ಅದು ಸ್ವರ್ಗದಲ್ಲಿದೆಯಂತೆ, ಅದನ್ನು ಪಡೆದವನು ಮೂರು ಲೋಕದೊಡೆಯ ಇಂದ್ರ ದೇವೇಂದ್ರ, ಬರೇ ಕೇಳಿದ ಕಥೆ ಅನ್ನು:  ಅದರ ಸೌಂದರ್ಯವನ್ನು ಕಂಡವರೂ ಇಲ್ಲ, ಅದರ ಹಾಲು ಕುಡಿದವರಾರು ವಾಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...