Home / ಕವನ / ಕವಿತೆ

ಕವಿತೆ

ಬಿಟ್ಟೂ ಬಿಟ್ಟೂ ಬರುವ ಮಳೆ ತಟ್ಟೇ ತಟ್ಟೀ ಮಲಗಿಸುವ ಅಮ್ಮ ಪೆಟ್ಟು ಕೊಟ್ಟು ಕಲಿಸುವ ಅಪ್ಪ ಬಿಕ್ಕಿ ಬಿಕ್ಕಿ ಅಳುವ ಕಂದಮ್ಮಗಳು ಸೊಕ್ಕಿ ಸೊಕ್ಕಿ ಬೆಳೆವ ಹೂಗಿಡ ಮರಗಳು ರಣ ರಣವಾಗಿ ಬರುವ ಸೂರ್ಯ ಕಾರ್ಡಿಯೋಗ್ರಾಫಿ ಹಾಗೆ ಇವೆಲ್ಲವುಗಳೊಂದಿಗೆ ಏರಿಳಿಯು...

ಗಾಳ್ಯಾಗೆ ಹಾರ್‍ತಾವೆ ಅಂಗಿ | ಅವಕೆ ಕೈ ಚಾಚಿ ನಿಂತೈತೆ ಅಂಗಿ ಬಹುದಿನ ಬರಿಮೈಯಲಿದ್ದು| ಇದಕೆ ಬೇಕಾತು ಮೈಮೇಲಿದ್ದದ್ದು ಎಲ್ಲಾರು ನೋಡಲಿ ಎಂದು | ತಾನೂ ಮೆರೆವಂಥ ಹಂಬಲ ಬಂದು ಕೂಸಾಗಿ ಮಗುವಾಗಿ ಬೆಳೆದು | ಅತ್ತಿತ್ತ ಓಡಾಡಿ ಅರಿವನ್ನು ತಳೆದು ಬೆತ...

ವರ್ಷಕ್ಕೊಮ್ಮೆ ಬರುವ ಕುಲಾಯಿಯವರು ಆಗ ತಾನೆ ಮುಂಗಾರು ಮುಗಿದು ಹಸಿಯಾದ ಅಂಗಳದಲ್ಲಿ ಠಾಣೆ ಹೂಡುತ್ತಾರೆ. ಮನೆಯೊಳಗಿಂದ ಹೊರ ಬರುತ್ತವೆ ಕಿಲುಬು ಹಿಡಿದ ತಾಮ್ರದ ಪಾತ್ರೆಗಳು. ನಾವು ನೋಡುತ್ತಿರುವಂತೆಯೆ ಒಬ್ಬ ನೆಲ ಅಗೆದು ಕುಲುಮೆ ತಯಾರಿಸುತ್ತಾನೆ ಇ...

ಒಂಽದ ಕಾಲಕ್ಕೆ ದೆವ್ವ- ಭೂತ – ಪ್ರೇತ ಅಂದ್ರ ಅಮವಾಶಿ ಕತ್ತಲು – ಸ್ಮಶಾನ, ಓಣಿಯೊಳಗ ಯಾರರ ಸತ್ತರ ನೆನಪಾಗತ್ತಿತ್ತು ಬಹುಷಃ ಆಗಿನ ವಯಸ್ಸೂ ಹಾಂಗಽಇತ್ತು ಆದರ ಈಗ – ಈ ವರ್ತಮಾನದ ದೆವ್ವಗೋಳು ಜನರ ರಕ್ತಾ ಹೀರಿ ಕುಡಿದು ಕುಕ್ಕ...

ಬಟ್ಟೆಗಳನು ತೊಟ್ಟು ತೊಟ್ಟು ಮೂರ ಬಟ್ಟೆಯಾಯ್ತು ನಿಟ್ಟುದಪ್ಪಿ ಕಳಚಿ ಉಟ್ಟು ಬಟ್ಟ ಬರಿಯದಾಯ್ತು ದೂರದಿಂದ ಬೇರೆ ಬಟ್ಟೆ ಬಣ್ಣ ಬಣ್ಣವಾಗೆ ಅದನು ತೊಟ್ಟೆ ಇದನು ಉಟ್ಟೆ ಹೊಂದಲಿಲ್ಲ ಮೈಗೆ ಅಡವಿಯೊಳಗೆ ನೂರು ಬಟ್ಟೆ ತೆರೆದುಕೊಂಡು ಇರಲು ಸಡಗರದಲಿ ಬಾಚಿ...

ಹನ್ನೊಂದು ಸಾವಿರದ ಮುಂದೆ ಹನ್ನೊಂದು ಸಾವಿರಿದ ಮುಂದೆ ಮತ್ತೆ ಹನ್ನೊಂದು ಸಾವಿರ ಅದಕ್ಕಿಂತ ಹೆಚ್ಚು ಸಂಖ್ಯೆ ಸೂರ್ಯರಿದ್ದಾರೆ ಸಾಕೇ? ಸೂರ್ಯ, ಸೂರ್ಯ, ಇವನೊಬ್ಬನೇ ಅಂತ ಇನ್ನೊಂದ್ಸಾರಿ ಹೇಳಿದರೆ ಜೋಕೆ. *****...

ನೆನೆಯದೆ ಇರುವಾಗ ಬರುತ್ತಾನೆ ಕಿಟ್ಟುಣ್ಣಿ (ಅವನ ಆತ್ಮಕ್ಕೆ ಶಾಂತಿಯಿರಲಿ!) ತನ್ನ ಜನರೊಂದಿಗೆ ಸರಂಜಾಮುಗಳೊಂದಿಗೆ, ಬಂದು ಶಾಲೆಯಂಗಳದಲ್ಲಿ ಹೂಡುತ್ತಾನೆ ಗೂಟ. ಡೇರೆಯಿಲ್ಲದ ಸರ್ಕಸ್ಸು, ಕಿಟ್ಟುಣ್ಣಿ ಸರ್ಕಸ್ಸು ನಿಜವಾದ ಸರ್ಕಸ್ಸಿಗಿಂತ ಸ್ವಲ್ಪ ಕೆ...

ಲಕ್ಷ್ಮೀಽ ಕಳೆದುಹೋದೆಯಲ್ಲೆ Megesticನಲ್ಲಿ ಲಕ್ಷ್ಮೀ ಕಳೆದುಹೋದೆಯಲ್ಲೆ ಮ್ಯಾಜೆಸ್ಟಿಕ್‌ನಲ್ಲಿ ಮೊನ್ನೆ ಮೊನ್ನೆಯಷ್ಟೇ ಅದೇ ದೀಪಾವಳಿಯಂದು ಗರಿಗರಿಯಾದ ಸೀರೆಯುಟ್ಟು ನನ್ನ ಮನೆಗೆ ಬಂದಿದ್ದೆಯಲ್ಲೆ ಲಕ್ಷ್ಮೀ ಕಳೆದು ಹೋದೆಯೆಲ್ಲೆ… ಮೊನ್ನೆ ...

ದೊಡ್ಡ ಕೆಲಸದ ಮುಗಿದ ಮೇಲೆ | ಸಣ್ಣ ಕೆಲಸ ಮಾಡಲಿಕ್ಕೆ ಧೈರ್ಯ ಬೇಕೂ ಅದಕೆ ಧೈರ್ಯ ಬೇಕು ಸತ್ಯವನ್ನು ಮಿಥ್ಯ ಮುಚ್ಚಿ | ಎತ್ತಿ ತಲೆಯ ಮೆರೆಯುವಾಗ ಅದರ ತಲೆಗೆ ಹೊಡೆಯಲಿಕ್ಕೆ ಧೈರ್ಯ ಬೇಕೂ ಅದಕೆ ಧೈರ್ಯ ಬೇಕು ಹೃದಯದಲ್ಲಿ ಶೋಕರಸವು ತುಟಿಯ ಮೇಲೆ ಹಾಸ್...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...