Home / ಕವನ / ಕವಿತೆ

ಕವಿತೆ

ಅವನು ನನಗೆ ಬೆವರಿಳಿಸ್ಬೇಕೂಂತ ಏನ್ಮಾಡಿದರೂ ನಾನು ಜಪ್ಪೈಯಾ ಅನ್ನದಿರೋದು ನನ್ನಗತ್ತು. ಅವನು ನನ್ಮೇಲೆ ಸುರಿಸಿದ ಬೆಂಕಿನೆಲ್ಲಾ ಬೆಳದಿಂಗಳು ಮಾಡೋದ್ಹೇಗೇಂತ ನನಗೆ ಚೆನ್ನಾಗಿ ಗೊತ್ತು. *****...

೧ ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು ಮೊದಲು ಯಾರೂ ಕಡಿಯಲಿಲ್ಲ ಇವನ್ನು ಕವಿತೆಯ ಸಾಲುಗಳಂತೆ ಹುಟ್ಟಿದವು. ೨ ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ ತಲಪಿದವು ಈ ಪೇಟೆಯನ್...

“ಆಕಾಶ” ನೀಲಿ ಇದ್ದಾಗೆಲ್ಲ ನಮ ರಕ್ತ ಕೆಂಪು, ಕಂಪಾಗಿ ಕವಲೊಡೆಯುತ್ತದೆ. ಅದಕ್ಕೆ ಮೋಡ ತುಂಬುತ್ತ ಗಟ್ಟಿಯಾಗುತ್ತಿದ್ದರೆ ನಮ್ಮ ರಕ್ತ ಕಲಬೆರಕೆಯಾಗುತ್ತದೆ “ಬ್ರಹ್ಮಾಂಡ” ತೇಜ ಪುಂಜವಾಗಿದ್ದರೆ ನಮ್ಮ ಮಿದುಳು, ನರತಂತುಗ...

ಎರಡಳೆ ದಾರವು ಬುಡದೊಳಗಿರುವಾಗ ಹರವಿಕೊಂಡಿದೆ ಬಲೆಯು ಬಿಡಿಸದ ಗಂಟು ಬಿಡಿಸಿಕೊಳ್ಳುವೆನೆಂದು ಹೆಣಗುವ ಮಾನವ ತೊಡರಿಕೊಂಡಿಲ್ಲಿಯೆ ಕೊಳೆಯುವನು ಸಿಕ್ಕು ಹುಟ್ಟಿ ಬಂದುದಕಾಗಿ ಹೊಟ್ಟೆ ಕೊಟ್ಟಿಹ ಶಿವನು ಹುಟ್ಟಿದ ಸೂರ್ಯನು ಮುಳುಗುವವರೆಗೆ ಅದನು ತುಂಬಿಸ...

ನಾನು ನೋಡಿ, ತಾರೆಗಳಿಗೆ ತಮ್ಮ ಪಾಡಿಗೆ ಮಿನುಗಿ ಮಿಂಚೋದಕ್ಕೆ ಧಾರಾಳವಾಗಿ ಬಿಡ್ತೇನೆ ಪ್ರತಿ ಅಮಾವಾಸ್ಯೆಗೂ ಅವರುಗಳಿಗೇ ಇಡೀ ಆಕಾಶ ಬಿಟ್ಟುಕೊಡ್ತೇನೆ.  ಆದರೆ ಆ ಸ್ವಾರ್ಥಿ ಸೂರ್ಯ ಬಂದಾ ಅಂದರೆ ಆಯ್ತು ಇಡೀ ಆಕಾಶ ಅವನಿಗೇ ಬೇಕು.  ಅವನು ಇಟ್ಟಾ ಕಾಲ...

೧ ಈ ಪೇಟೆಗೊಂದು ಒಳಚರಂಡಿ ವ್ಯವಸ್ಥೆ ಬೇಕೆ ಬೇಡವೆ ಹೇಳಿ, ಹೋಟೆಲು ಕಸಾಯಿಖಾನೆಗಳಿಂದ ಹರಿಯುವ ಕೊಚ್ಚೆ ರೋಡಿನ ಮೇಲೆ ಹಪ್ಪುಗಟ್ಟುತ್ತದೆ. ಜರಿಯಬೇಕೆ ಇಲ್ಲಿ, ಸಂಜೆಗೆ ಹಾಯಾಗಿ ವಾಯು ಸೇವನೆಗೆ ಅಡ್ಡಾಡುವ ನಮ್ಮ ಮಂಡಿ? ೨ ಹಾಗೇನೆ ಒಂದು ಸಾರ್ವಜನಿಕ ಮ...

ಹೆಮ್ಮೆಗೋ safety ಗೋ ಕನ್ನಡಿ ಬೀರು ತಂದರೂ ಒಳಗಡೆಯೆಲ್ಲು ಕಚಡಾ ತುಂಬಿ ಮತ್ತೆ ಕನ್ನಡಿ ಹಿಡಿದು ಮೇಕಪ್ ಮಾಡುವ, ತಲೆದಿಂಬು ಕೆಳಗೆ ಆಭರಣ ಇಡುವ, ಇವಳ ಕೆಲಸ ನೋಡಿ ನೋಡಿ ಒಣ ಧೀಮಾಕಿನ ಹೆಣ್ಣಾಗಬೇಡ ಎಂದು ಗೋಗರೆದೂ ಗೋಗರೆದೂ ಸುಸ್ತಾಗುತ್ತಿದ್ದೇನೆ....

ಯಾರು ಕಲಿಸಿದರು ಗೆಳತಿ ಹಾಡುವುದ ಹೇಳೆ ನನಗಿಷ್ಟು ಕಲಿಸುವೆಯ ಹಾಡಿನ ಲೀಲೆ ಮರಗಳಲಿ ಕುಳಿತಿರುವೆ ಕಾಣದಾ ಕೊಂಬೆಯೊಳು ಸುಖ ದುಃಖದಿಂ ದೂರ ನೆಲದಿಂದ ಮೇಲೆ ಸಿಹಿಕಹಿಗಳೊಳಗಿನಿತು ಬೆರೆಯದೇ ಶುದ್ಧ ಸಲಿಲದ ರೀತಿ ಇಹುದು ನಿನ್ನಯ ಗಾನ ಹುಟ್ಟು ಸಾವುಗಳ ನ...

ಚಂದಮಾಮ ಚಕ್ಕುಲಿಮಾಮ ಅಮವಾಸ್ಯೆಯ ಕತ್ತಲಲ್ಲಿ ನಮ್ಮನ್ನು ಬಿಟ್ಟು ಎಲ್ಲಿಗೆ ಹೋಗಿದ್ದೆ, ಯಾಕೆ ಹೋಗಿದ್ದೆ? ಕೇಳೋ ಕಳ್ಳ ಮುದ್ದಿನ ಮಳ್ಳಾ, ಸೂರ್ಯಾನೂರಿಗೆ ಹೋಗಿದ್ದೆ ಬೆಳದಿಂಗಳು ಹೊತ್ಕೊಂಡು ಬರ್‍ಲಿಕ್ಕೆ. *****...

೧ ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ ಉಗಿಯುತ್ತ ಹೋಗುವ ಆ ಅವರು ಯಾರು?  ಇದು ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು ಕೇಳಲಿ, ಕೇಳದ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...