Home / ಕವನ / ಕವಿತೆ

ಕವಿತೆ

ಪದವ ಬರದುಕೊಟ್ಟೆ ನಿನಗ ಅದನ್ನರಿತು ಹಾಡುವದು ನಿನ್ನೊಳಗ               ||ಪ|| ಸದಮಲ ಜ್ಞಾನದಿ ಕುದಿಉಕ್ಕಿ ಬರುವಾಗ ಚದುರನಾದರೆ ತಿಳಿ ಹೃದಯ ಕಮಲದೊಳು ಪದವ ಬರೆದು…     ||ಅ.ಪ|| ಅಡಿಪ್ರಾಸ ಗುರು ಲಘು ಶೂನ್ಯ ಕಟ್ಟ- ಕಡೆಯರಡಕ್ಷರ ಕನ್ಯಾ...

ಹೇಳೂನು ಬಾರೋ ಸವಾಲಿನ ಆಕ್ಷರಾ           ||ಪ|| ಕಾಳ ಕರ್ಬಲದೊಳು ಖೇಲ ಖೇಲ ಖೇಲ ನಾಳೆ ಶಹಾದತ್ತ ಪಂಜ ತಾಬೂತ ಮ್ಯಾಳ ಹಿಡಿದು ಬಳ್ಳಿ ಖೇಲ ಖೇಲ ಖೇಲ         ||೧|| ಲಾಡಿ ತಗದು ಚಲ್ಲಿ ಬೇಡಿಕೊಂಡಾಡೊ ಮವಲ್ಲಿ                      ||೨|| ನೋ...

ಸರಕಾರ ಹೇಳುತ್ತದೆ ನೀನೊಬ್ಬ ಪ್ರಜೆ ಉದ್ಯೋಗ ಹೇಳುತ್ತದೆ ನೀನೊಬ್ಬ ಉದ್ಯೋಗಿ ನಿನಗೆ ರವಿವಾರ ರಜೆ ಗುರುಗಳು ಹೇಳುತ್ತಾರೆ ನೀನು ಶ್ರೀಮಠದ ಭಕ್ತ ವಿವೇಕಾನಂದರು ಬರೆಯುತ್ತಾರೆ ನೀನೊಬ್ಬ ಮುಕ್ತ ಸಂಘಟನೆ ಹೇಳುತ್ತದೆ ನೀನೊಬ್ಬ ಸದಸ್ಯ ಗೆಳತಿ ಗೊಣಗುತ್ತ...

ಹಾಡಬ್ಯಾಡ ನಡಿ ಹಾಡಿ ದಣಿದ್ಯೋ ಖೋಡಿ      ||ಪ|| ರೂಢಿಪ ಶಾರಮದೀನದ ಪತಿಗಳು ಜೋಡಿಲೆ ಶಾಹಿರ ಕೂಡಲೊಲ್ಲದು ರಣ ಹಾಡಿಗೀಡಿ ಹಾಡಿ ದಣಿದ್ಯೋ ಖೋಡಿ            ||೧|| ಬುದ್ಧಿಗೇಡಿ ನಮ್ಮಲ್ಲಿದ್ದೊಬ್ಬ ಹುಡುಗನು ಕದ್ದು ಪುಸ್ತಕವ ಕೂಡಲು ತಿದ್ದಿ ತಿದ...

ಛೇ ಛೇ ಬ್ಯಾಡ ಬ್ಯಾಡ ಬ್ಯಾಡ ತಗಿ ಪಾಡ ಕಾಣೋದಿಲ್ಲೋ ಸಮರಾ ಐಸುರಾ              ||ಪ|| ಕವಿತ ಮಾಡುವದು ಮೂಲಸ್ಥಾನದಲಿ ತಿಳಿಯಲೋ ತಿಳಿದ್ಹೇಳಲೋ ಸೆಳವಿಗೆ ಬಿದ್ದು ನೀನು ಬಳಲಿ ಬಳಲಿ ಸತ್ತಿ     ||೧|| ಅಂಗವನರಿಯದೆ ರಂಗಿಲೆ ಹಾಡುವದು ಸಂಗನೇ ಮುದಿ...

  ಈ ದಿನಗಳಲ್ಲಿ ಸೈಬರ್ ಕೆಫೆಯ ಹುಡುಗಿ ನನ್ನ ಜೊತೆಯಲ್ಲಿಲ್ಲ. ಅವಳನ್ನು ಪ್ರೇಮಿಸಿದ ತಪ್ಪಿಗೆ ಮಧ್ಯಾಹ್ನದ ಬಿಸಿಲು, ಹೃದಯಕ್ಕೆ ಅಸಂಖ್ಯಾತ ಚೂರಿಗಳನ್ನು ಏಕಕಾಲಕ್ಕೆ ಹೊಡೆದಂತೆ. ಕಪ್ಪುಮಿಶ್ರಿತ ಹಳದಿಬಣ್ಣದ ಹಕ್ಕಿಗಳು ಹೊಂಬಣ್ಣದ ರೇಖೆಗಳಿಂದ...

ತಳುಕು-ಬಳುಕುಗಳ ಜಂಜಾಟದ ಬಾಳಲಿ… ಬೆಲೆರಹಿತ ಬದುಕಾಗಿ ಎಲ್ಲೆಡೆ ಕೀಳಾಗುತ ಬೀದಿಯ ಬದಿಯಲಿ ಬಿದ್ದಿರುವದು ಬಂಧು – ಬಾಂಧವ್ಯ ಬಾಡುತ ಸ್ನೇಹ – ಸೌಹಾರ್ದತೆ ಸೊರಗುತ ರಂಗು – ಚಂಗಿನ ಗುಂಗಿನಲಿ ಗಂಧಹೀನ ಕೊರಡಾಗುತ ಬಳಲಿಕೆ...

ಕೋನ್ ಬನಾಯೆ ಚೆ ಅಲಾವಾ ಕೋನ್ ಬನಾಯೆ               ||ಪ|| ಹಸನೈನ ಶಹಾದತ್ತ ದೀನಕಾ ಜಂಗ ಹೋ ಕರ್ಬಲಮೆ  ||೧|| ಐಸುರ ಮೋರುಮ ದೋನೋ ಅಗ್ನಿ ಪರದೇಶ ದೇಶಪರದೇಶ ಅಲಾವಾ  ||೨|| ಆಯೆ ಜಾಲಿಮ ಚಾಯೆ ಹಮ್ ಪರ ಕೋಯ ಕೋಯರು ಹಾಜ್ಯಾತ ಅಲಾವಾ    ||೩|| ನಪ...

  ಹತೋಟಿ ತಪ್ಪದಿರಲು ಉದ್ದನೆಯ ಬೊಂಬು ಹಿಡಿದು ಹಗ್ಗದ ಮೇಲೆ ನಡೆಯುತ್ತಾಳೆ. ಅವಳಿನ್ನೂ ವಯಸ್ಸಿಗೆ ಬಂದಿಲ್ಲ, ಅದಕ್ಕೆ ಇಷ್ಟು ತ್ವರಿತಗತಿಯಲ್ಲಿ ಬೆಳೆಯುತ್ತಿದ್ದಾಳೇನೊ? ನಾನು ಸೈಬರ್ ಕೆಫೆ ತಿರುವಿಗೆ ಬೀಳುತ್ತಿದ್ದಂತೆ- ಆ ಹದ್ದಿನ ಕಣ್ಣುಗಳ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...