Home / ಕವನ / ಕವಿತೆ

ಕವಿತೆ

ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ ದೂರ ಓಡಿದೆವು ದಿ...

ರಿವಾಯತ ಹೊತಗಿ ಹೋಯಿತೋ            |ಪ| ಕ್ಷತಿಪತಿ ಶಾರಮದೀನದ ಮೋರುಮ ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ    |೧| ಮಾಯದ ಮೋರುಮ ನ್ಯಾಯದ ಸಮರವು ನಾಯಿಯ ಜಲ್ಮಕೆ ಬೀಳುವವನಿಗೆ              |೨| ಸ್ವರಗಳನರಿಯಿದ ನರಗುರಿಗಳಿಗೆಲ್ಲ ಧರಿಯೊಳು...

ಅವ್ವಾ… ಅವ್ವಾ… ಅರಿಯೇವು ನಾವು ನಿನ್ನಯ ನಾಮದ ಎರಡಕ್ಷರದಲ್ಲಿರುವ ಅಗೋಚರ ಅದ್ಭುತ ಶಕ್ತಿಯನು ನಿನ್ನಯ ಪ್ರೀತಿಗೆ ನಿನ್ನೊಲವಿನ ಕರುಣೆಗೆ ಸರಿ ಸಮಾನ ಶಕ್ತಿಯು ಇರದು ಈ ಜಗದಲಿ ಅವ್ವಾ, ಎಂದರೇ… ಅವ್ವಾ ನೀ ಬಳಿಯಿದ್ದರೇ…...

ಭೂಮಡಿಲ ಉದರದೊಳಗೆ ಗರ್ಜಿಸಿದ ಕಂಪನಕೆ ಶಾಂತಿ ಸಂದೇಶ ಹೊತ್ತ ಪಾರಿವಾಳ ಬಾಯಾರಿಕೆಯಲಿ ಬಳಲಿತು ಬುದ್ಧನ ನಾಡಿನಲಿ ಪೋಕ್ರಾನ್ ಅಣುಸಿಡಿದಾಗ ಕುಳಿತಲ್ಲೆ ಮುಗುಚಿದ ಬುದ್ಧ ನಸುನಗುತ್ತಲೆ ಮೌನಿಯಾದ ಜಗಕ್ಕೆಲ್ಲಾ ಶಾಂತಿ ಸಾರುವ ಅಹಿಂಸೆಗಳ ಆರಾಧಕ ಒಡಲು ಹ...

ಮುಳ್ಳುಜಾತಿಯ ಎಲ್ಲಾ ಹೂಬಳ್ಳಿಗಳನ್ನು ಸರಿಸಿ ನೋಡಿದರೆ ಜೇಡಿಮಣ್ಣಿನ ಮನೆ; ಅದಕ್ಕಂಟಿಕೊಂಡೇ ಬೆಳೆದ ಜಮ್ಮುನೇರಳೆ ಮರ. ಆ ಮರದ ರೆಂಬೆಕೊಂಬೆಗಳಲಿ ಬಣ್ಣಬಣ್ಣದ ಉಡುಪುಗಳು ನೇತಾಡುವ ಹಕ್ಕಿಗಳಂತೆ ಕಾಣಿಸಿಕೊಳ್ಳುತ್ತಿದ್ದವು. ಕುದುರೆಗಾಡಿ, ರಾಯಲ್ ಎನ್...

ಐಸುರ ಮೊದಲೋ ಮೋರುಮ ಮೊದಲೋ ಬಲ್ಲವರ‍್ಹೇಳಿರಿ ಇದರ ಅರ್ಥ                    |ಪ| ಅಲ್ಲಮಪ್ರಭುವಿನ ಅರಿಯದ ತುರುಕರು ಪಂಜಪೂಜೆ ಮಾಡುವುದು ವ್ಯರ್ಥ                 |೧| ಮಸೂತಿಯೊಳಗ ಮುಲ್ಲಾ ಕುಳಿತು ಅಲ್ಲಾ‌ಅಂದನೋ ಒಂದ ಮಾತು              ...

ನಿನ್ನೆ ನಾನು ಬರಲಿಲ್ಲ ಯಾಕೆಂದರೆ ಹೆಂಡತಿಗೆ ರಜ ಅಥವಾ ನಿನ್ನೆ ನಾನು ಬಂದಿದ್ದು ಯಾಕೆಂದರೆ ಕೇಳಲಿಕ್ಕೆ ರಜ ಅಥವಾ ಬಂದೂ ಬರದಂತಿದ್ದೆ ಯಾಕೆಂದರೆ ಹಾಗಿರುವುದೇ ಮಜ ಸಾಕು ಮಾಡಿ ಕಾರಣ ಮೀಮಾಂಸೆ ಕನ್ನಡಿ ನೋಡಿಕೊಳ್ಳಿ ಮೂಗಿಗೆ ಮಸಿ ಬಡಿದಿದೆ, *****...

ನಾ ಹಾಡಿರಲು…. ಏಲ್ಲೊ ಒಂದು ಮನ ಕುಣಿಯುತಿಹುದು….. ನೀ… ಹಾಡಲು ಈ…ಜಗವೆ ಕುಣಿಯುವುದು….. ಬದುಕು ರಂಗು ರಂಗೋಲಿಯಾಗಿದೆ ಕನಸಿನ ಬೆಟ್ಟದಲಿ… ನಾ ನಾಚಿಹೆನು ಜಗತ್ತಿನ ಬಿಂಕ ನೋಟಕೆ…… ಸಂತೋಷ...

ಹೇಳುವೆ ಮೋರುಮ ಐಸುರದೊಳಗೊಂದು ಮಾಳಗಿ ಮೇಲೆ ಅಲಾವಿ ಕುಣಿ |ಪ| ತೋಳನ ಮದವಿಗೆ ಗಾಳಿ ದೇವರು ಬಂದು ಬಾಳಿಯ ವನದಾಗ ತಾಳಿ ಕಟ್ಟಿದ ಗೊನಿ |೧| ಜಾರತ ಕರ್ಮದಿ ಆರೇರ ಹುಡುಗಿಯು ಸೋರುವ ತಾಬೂತ ಏರಿ ಕುಳಿತಮನಿ |೨| ಶಿಶುನಾಳಧೀಶನ ಸಖನಾದ ಹಸೇನ ದಶದಿನದೊಳು...

ಹಿಡಿಯಿರೋ ಅವನ ಮಾತು ಬಲ್ಲವರೆಲ್ಲರೂ ಹಿಡಿಯಿರೋ! ಮಾತುಮಾತಿನಲಿ ಅವನಿಗಾಗಿ ಗುಂಪು ಕೂಡಿದ ನೀವು ಅವ ನಮ್ಮವ ಅವ ನಮ್ಮವನೆಂದು ಗುಂಪು ಗುಂಪಾಗಿ ಗುದ್ದಾಡುತ್ತೀರಿ ಆ ಬ್ರಾಹ್ಮಣ್ಯ ಶಿಖಿಗೆ ಅತಿ ಆಚಾರಿಗಳಿಗೆ ಮತಾಂಧ ಅಭಿಮಾನಿಗಳಿಗೆ ಜನಿವಾರ ಶಿವದಾರಗಳ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...