Home / ಕವನ / ಕವಿತೆ

ಕವಿತೆ

  ಗುಲಾಬಿಗಳ ಹೊದ್ದವಳು ತೀರ ಖಾಸಗಿತನದಲ್ಲಿ ವ್ಯವಹರಿಸಬಲ್ಲ ಬೆಂಕಿಯ ಕುಲುಮೆ. ನೆಲದಲ್ಲಿ ಬುಸುಗುಡುವ ಹಾವು; ಆವೇಶ ಅವಳು. ನೆರಳೆಂಬ ಮುದ್ದು ಪ್ರೀತಿ ಬಿಕ್ಕಳಿಸಿ ರೋದಿಸುತ್ತಿರುತ್ತದೆ. ಪ್ರೀತಿಯ ಅಂಗಿ ನೇತಾಡುವುದು ಮನಸ್ಸು- ತೇವಗೊಂಡ ನೊಣ...

  ಮೃತರ ಸವಾಲುಗಳಿಗೆ ಉತ್ತರಿಸಲೇಬೇಕಾದ ದಿನ ಬಂದೊದಗಬಹುದು. ಆಗ ಉತ್ತರಿಸದಿದ್ದಲ್ಲಿ ಅವರು ಮತ್ತೊಮ್ಮೆ ರೋದಿಸುತ್ತಾರಂತೆ. ಆಗಲೂ ಸುಮ್ಮನಿದ್ದಲ್ಲಿ, ಬದುಕಿ ಪ್ರಶ್ನಿಸುತ್ತಾರಂತೆ- ಎದುರಾಳಿಗಳ ನಾಲಗೆಗಳನ್ನು ಕತ್ತರಿಸಿ. *****...

ಐಸುರದಲಾವಿಹಬ್ಬ ಹೋದಮೇಲೆ ಹೇಸಿ ರಿವಾಯತ ಸವಾಲ ಜವಾಬ ಕಾಸಿಗೆ ಕಡಿಮ್ಯಾಗಿ ನಾಶವಾಗಿ ಹೋಯ್ತು    |೧| ಎ೦ದಾಯ್ತೋ ಮೋರಮ ಹೇಳಲೋ ಮಂದಿ ಓದರೆ ತಂದಿಟ್ಟ ಚೊಂಗೆ ರೋಟು ತಿಂದು ತಿಂದು ತಿರುಗ್ಯಾಡು ಮುಲ್ಲಾಗ       |೨| ಮುಲ್ಲಾನ ಓದಕಿ ಎಲ್ಲೆದ ಅಲ್ಲಮಪ್...

ನಿನ್ನೆ ನೀವು ಬರಲಿಲ್ಲ ಯಾಕೆ ? ಅಥವಾ ಬಂದಿದ್ದಿರಿ ಯಾಕೆ ? ಅಥವಾ ಬಂದೂ ಬರದಂತಿದ್ದಿರಿ ಯಾಕೆ ? ಎಂದೆಲ್ಲ ಕೇಳುತ್ತ ನಿಲ್ಲಬೇಡಿ ನಡೆಯಿರಿ ಆಫೀಸಿಗೆ ಹೊತ್ತಾಯಿತು. *****  ...

ವೈದಮದೀನಪುರಿ ಸೈದರಮನೆಯೊಳು ಮಾದರಾಕಿ ಹಡೆದಾಳೋ ಮಗನ          ||ಪ|| ಐದು ತಾಸು ಅಲ್ಲೆ ಇದ್ದು ಸತ್ತಿತೋ ಜಯದಿ ಅರ್ಥ ಹೇಳುವ ಸುಗುಣ           ||೧|| ಚಿತ್ರಕೂಟದಿ ವಿಚಿತ್ರವಾಯಿತು ಚಿತ್ತಮಳಿಗೆ ನಾಯ್ಗಳ ಹಗಣ                ||೨|| ಪುಚ್ಚಿ...

ನಿನ್ನೊಡನೆ ಮಾಡುವ ಹೃದಯಾಲಾಪವು ಪ್ರೇಯಸಿಯ ಪಿಸುಮಾತಿಗಿಂತಲೂ ಮಧುರ ನಿನ್ನ ಸಂತೈಕೆ ಯಾವುದೇ ಪ್ರವಾದಿಯ ಬೋಧೆಗಿಂತ ಶಾಂತಿದಾಯಕ ನೀನು ಮುನಿದು ಮೌನವಾಗಿ ಬಯ್ಯುವುದು ಯಾವ ತಾಯಿಯ ಮುನಿಸಿಗಿಂತಲೂ ತಾಪದಾಯಕ ನಿನ್ನ ಸರಳ ಸುಂದರ ವಾಣಿ ಯಾವುದೇ ಕಾವ್ಯಧ್...

ನಾಯಿಗಳಿವೆ ಆದರೆ ಎಚ್ಚರಿಕೆ ಯಾಕೆ ? ಯಾರಿಂದ ? ಯಾರಿಗೆ ? ನಾಯಿಗಳು ಇದನ್ನೋದಿ ಅಂಜಿ ಓಡಲಾರವು ಅಥವಾ ಅಂಜಲು, ಓಡಲು ಇದನ್ನು ಓದಲಾರವು ಹೆದರುವ ಕುಳಗಳಿಗೆ ಬೊಗಳುವ ನಾಯಿಯೇ ಸಾಕು ಹಾಗಿರುವಾಗ ಈ ಬೋರ್ಡೇಕೆ ಬೇಕು ? ಹಾಗೆಂದು ಈ ಗೇಟು ತೆರೆದು ನಾನು...

ಸಂಜೆ… ಇಳಿ ಹೊತ್ತಿನಲಿ ಏಕಾಂಗಿತನದಿ… ನಾ ಬೆಟ್ಟವೇರುತಿರಲು ಬೆಳ್ಳಿಯಾಗಸವ ಭೇದಿಸುತ ನಿಸರ್ಗದ ನೈರ್ಮಲ್ಯ ಆಲಿಸುತ ನಿರ್ಲಿಪ್ತತೆಯ ನಿಷೆ ಆವರಿಸಿತ್ತು ಆ ಬಿಳಿಯಾಗಸದಿ ಭೇದವನೆಣಿಸದೆ ಬರಸೆಳೆದು ಮುತ್ತಿಡುತ… ಜೋಡಿಯಲಿ &#8211...

ಬಾಳೊಂದು ಶಾಸ್ತ್ರ ಹಾಳೋ ಈ ಸಭೆಯೊಳು ಹೇಳುವೆ ನಿಮಗೆ ಕೇಳೋ                        |ಪ| ನಾಳಿಗಿಂದಿಗೆ ಎನ್ನಲಾಗದು ಪೇಳುವೆನೀಪರೀ ಶಾಸ್ತ್ರ ಲಕ್ಷಣ ಜಾಳು ಮಾತುಗಳಲ್ಲೋ ತಮ್ಮಾ ಕಾಳಿನೊಳು ಬೆಳದಿಂಗಳಂತೆ                     |ಅ.ಪ.| ನೆಲದೊಳ...

  ಗೂಡು ಸೇರುವ ಹೊತ್ತು- ಪುಂಡ ಹುಂಜಗಳು ಪೈಪೋಟಿಗಿಳಿದು ತಮ್ಮ ಪಂಜಗಳಿಗೆ ಬಿಗಿದ ತುಂಡು ಚಾಕುಗಳಿಂದ ತಲೆ ಮತ್ತು ಹೃದಯಭಾಗ ಸೀಳಿಕೊಂಡು, ಚಿಮ್ಮುವ ನೆತ್ತರಿನ ಆವೇಶದಲಿ ಆಗಸದೆತ್ತರಕೆ ಜಿಗಿದು, ಕೆಂಡಗಳ ಸುಡುತ್ತಿವೆ. ಒಂದು ಡೈರಿಯಷ್ಟು ಪ್ರೇ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...