Home / ಕವನ / ಕವಿತೆ

ಕವಿತೆ

ಆದಿಬಸವ ಅನಾದಿಯಿಂದಲು ಮೇದಿನಿಗಿಳಿದು ಬಂದ ಚೋದ್ಯ                    ||ಪ|| ಶೋಧಿಸಿ ನಗರ ಕಲ್ಯಾಣದಿ ಕಲಿಯುಗ ವಿನೋ- ದದಿ ಸಲುಹಿದ ಶಿವನಾರಾಧ್ಯ                        ||೧|| ಸರಳು ಜಪಾಂಗುಲಿ ಕಿರಿಬೆರಳು ನೋಸಲಲಿ ಧರಿಸಿ ಮರಣ ಗೆಲಿವುದು...

ಭಲಿರೆ ಬಾಲದಂಡ ಹನುಮ ಶಿಲೆಯೊಳಗೆ ಮೂಡಿ ನೆಲಿಸಿದೆಯೋ ಜನರೊಲಿಸಿದೆಯೋ                    ||ಪ|| ಕಲಹ ಕಂಠೀರವನಾಗಿ ಲಂಕೆಯನು ಸುಟ್ಟು ಬಲದಿ ರಾಮನ ಛಲ ಗೆಲಿಸಿದಿಯೋ ಸಿಟ್ಟಲೆ ಅಉರರ ಕುಟ್ಟಿ ಧುರದಿ ನಿಂತು ಘಟ್ಟಿ ಸೀತೆಗೆ ಮುದ್ರಿಯುಂಗುರ ಕೊಟ್ಟಿ...

ನೀಲಕಂಠನ ದಿವ್ಯ ಆಲಯದೊಳು ಬಂದು ಸಾಲಿಟ್ಟು ಸಾಧು ಸಮ್ಮುಖ ನೋಡಿದ್ಯಾ                            ||ಪ|| ಕಾಲಾನುಕಾಲನ ಕಾಲವಂದನೆ ಗೆದ್ದು ಮೇಲಾದ ಮಹಿಮೆ ನೋಡಿದ್ಯಾ                                    ||೧|| ಮೂರು ತನುವಿನೊಳು ಏರುವ ಸ...

ರಾಮಲಿಂಗಮೂರ್ತಿ ಸದ್ಗುರು ಸ್ವಾಮಿ ನಿನ್ನ ಕೀರ್ತಿ ನೇಮದಿ ನಿನ್ನಯ ನಾಮವ ಸ್ಮರಿಸುವೆ ಆ ಮಹಾ ಶಿಗ್ಗಲಿ ಗ್ರಾಮದೊಳಗೆ….ಶ್ರೀ ||೧|| ಛಂದದಿ ನಾ ಬಂದು ಈ ಕ್ಷಣ ಸೇವೆಯೊಳಗೆ ನಿಂದು ಅಂದ ವಚನಗಳ ಸಿದ್ಧಿಗೆ ಹೊಂದಿಸು ಎಂದೆಂದಿಗೂ ನಿನ್ನ ದ್ವಂದ್ವ...

ನಂಬಿದೆ ನಾ ನಿನ್ನ ಶಂಭೋ ರಕ್ಷಿಸು ಎನ್ನ ||ಪ|| ಕುಂಬಿನಿಹೊಳು ಬಿಡದೆ ತುಂಬಿ ತುಳುಕುತಲಿರುವೆ ||ಅ.ಪ.|| ಹರನಾಮದಲಿ ಪ್ರೇಮದಲಿ ಕರೆಗೊಂಡು ಮನಸಿನಲಿ ವರವ್ಯಸನವನು ಕಳೆದು ನಿರುತ ಪಾಲಿಸು ದೇವಾ ||೧|| ಜಡದೇಹಿ ಜಗದಿ ನಾನು ಮೃಡರೂಪ ಮೂರ್ತಿ ನೀನು ಪ...

ಕರುಣ ಬಾರದೇನೋ ಸದಾಶಿವ ಕರುಣ ಬಾರದೇನೋ                                        ||ಪ|| ಧರಣಿ ಜನರು ಈ ಪರಿ ಮರಗುದ ಕಂಡು                                ||ಅ|| ಹುಟ್ಟಿಸಿದೆಲ್ಲೋ ಭೂಮಿ ಈ ಲೋಕವ ಕಟ್ಟಿ ಆಳುವ ಸ್ವಾಮಿ ಕೆಟ್ಟ ಕರ್ಮದ ಕ...

ನಾ ನಿನ್ನ ಮಗ ನಗೆಗೇಡು ಮಾಡಬ್ಯಾಡ ಈ ಜಗದೊಳಗೆ ||ಪ|| ನಾ ನಿನ್ನ ಮಗನು ಅಹುದೆನ್ನುವ ಮಾತಿದು ಎನ್ನ ಗುರುವಿನುಪದೇಶ ವಚನದಿಂ ಮುನ್ನ ತಿಳಿದು ಮಹೇಶ ಮಂತ್ರ ಜಪ ತನ್ನೊಳಗಿರುತಿಹೆ ಕುನ್ನಿ ಜನರ ಹಂಗಿನ್ನಾಯತಕ ಭಯ ಚೆನ್ನ ಶ್ರೀಗುರುವೆ ||೧|| ತಾಯಿ ತಂ...

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ ತ್ರಾಹಿ ಎನುತ ಪಾದಕೆರಗಿದ ಜನರಿಗೆ ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ|| ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತ...

ರಾಮ ರಾವೇಣ ಹರಿ ರಾಜಿತ ಪರಾತ್ಪರವಾದ ನಾಮದೊರಿ ರಾಮ ರಾವೇಣ ಹರಿ                            ||ಪ|| ವಾಮ ಭಾಗದಿ ಶಿತಭವಾನಿ ಪ್ರೇಮ ಸದ್ಗುರು ಮಲ್ಲಿಕಾರ್ಜುನ ಕಾಮಿತಾರ್ಥ ಫಲದಾಯಕ ರಾಮ ರಾವೇಣ ಹರಿ                            ||ಅ.ಪ.|| ಕ...

ಹನುಮಂತ ಹಾರಿದ ಲಂಕಾ ಸುಟ್ಟು ಬಿಟ್ಟಾನೋ ಬಿಡು ನಿನ್ನ ಬಿಂಕಾ ||ಪ|| ರಾಮ ರಘುಪತಿ ಭಕ್ತಾ ಒಂದು ನಿಮಿಷದೊಳಗೆ ತಂದುಕೊಟ್ಟಾನೋ ಸೀತಾ ಹೌಹೌದು ರಾಮರವದೂತಾ ||೧|| ರಾಮ ಲಕ್ಷ್ಮಣರ ಮಾತು ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು ಉಂಗುರ ಕೊಟ್ಟದ್ದು ಗ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...