Home / ಕವನ / ಕವಿತೆ

ಕವಿತೆ

ಅಂಬಾಗಾರುತಿಯನ್ನು ರಂಬೇರು ಬೆಳಗಿರೆ ಶುಂಬಾ ನಿಶುಂಭರ ಸಂಹಾರಿಗೆ ಶಂಕರಿಗೆ || ಪ || ಕುಂಬಕುಚ ಜಗದಂಬೆ ನಿನ್ನ ಪಾದ ನಂಬಿಕೊಂಡೆನು ನರಶರೀರದಿ ಅಂಬುಕೇಶನ ರಾಣಿ ಶರಣರ ಬಿಂಬದೊಳು ನಲಿದಾಡು ಜನನಿಗೆ || ಆ.ಪ. || ಕೆಟ್ಟ ದ್ಯೆತ್ಯರನೆಲ್ಲ ಮೆಟ್ಟಿ ಕುತ...

ಎತ್ತಿರಿ ಆರತಿ ಮುಕ್ತಾಂಗನೆಯರೆಲ್ಲ ಅರ್ಥಿಲೆ ಶ್ರೀ ವೀರಭದ್ರನಿಗೆ || ಪ || ಗಿರಿಜಹರ‍ ಶ್ರೀ ವರಕುಮಾರಗೆ ಸರಸಿಜಾಕ್ಷಿಯರೆಲ್ಲ ಬಂದು ಸರಿಗಮವನ್ನು ಪಾಡುತ ಧೀರ ಶ್ರೀವರ ವೀರಭದ್ರಗೆ || ಅ. ಪ. || ಕಿಡಿಗಣ್ಣು ಕೆಂಜಡಿ ನೊಸಲಿನೊಳು ವಿಭೂತಿ ನಿನ್ನಯ ...

ಬಾಲೆರೆಲ್ಲರು ಮುತ್ತಿ ನೀಲಾಂಜನವನೆತ್ತಿ ಲೋಲ ಸದ್ಗುರುನಾಥನೋಲಗದಿ || ಪ || ಕೀಲಕುಂಡಲಿ ಬಲಿದು ಮರುತನ ಮೇಲಕೆಬ್ಬಿಸಿ ನಿಂತು ನಿಜನಲಿ ಮೂಲ ಬ್ರಹ್ಮಾಲಯ ತುದಿನವ- ಮಾಲಿನೊಳು ನೆಲಸಿರ್ಪ ದೇವಿಗೆ || ೧ || ಮಡಿ‌ಉಟ್ಟು ಮೈಲಿಗಿಕಡಿಗಿಟ್ಟು ಕೈಯಲಿ ಬಿಡ...

ಗಗನಚುಂಬಿ ಮಹಡಿಗಳಿಗೆ ಮುತ್ತಿಡುವ ಆತುರದಿ… ನಾ… ನೀ… ಎನ್ನುತಲೆ ಮುತ್ತಿಟ್ಟವು ಮನುಕುಲದ ಬುಡವೇ ಅಲುಗಾಡಿತು ಬಾಂಧವ್ಯ ಬೆಸೆದು ನಿಂತ ಮಹಡಿಗಳು ಒಮ್ಮೆಲೆ ಜಾರಗುಂಡಿಯಾಟವಾಡಿದವು ಬಿದ್ದ ಗತಜೀವನ ಮಹಡಿಗಳು ಮಣ್ಣು ಧೂಳಿನ ಮುಸು...

ಮಂಗಳಾರತಿ ಎತ್ತಿ ಮಂತ್ರಶಕ್ತಿಯರು ಅಂಗಜ ಗುರುಲಿಂಗ ಪರಭಕ್ತಿಯರು || ಪ || ಬೈಲುಮಂಟಪದೊಳು ಬ್ರಹ್ಮದ ನೆಲೆಯೊಳು ಬೈಲಾಗಿ ನಿಂತು ಬ್ರಹ್ಮಾ೦ಡ ಬೆಳಕಿನೊಳು || ೧ || ಬಾಲಚಂದಿರಮುಖಿಯರು ಬಂದು ಬೆರೆದು ಮೇಲಾದ ಮಂದಿರದೊಳು ನಿಂದು ನಲಿದು || ೨ || ಒಳಹ...

  ಶ್ರೀ ನೀಲಕಂಠಗೆ ನಾರಿ ಒಲಿದು ಬೆಳಗಾರತಿ ||ಪ || ಕಾಲಕರ್ಮವ ಗೆದ್ದು ಪ್ರಭುವಿನ ಆಲಯದೊಳು ಮೆರೆಯುವ ಸದ್ಗುರು ಬಾಲೆ ನೀಲಾಂಜನವನೆತ್ತಿ ಸಾಲದೀವಿಗೆ ಬೆಳಕಿನಿಂದ || ೧ || ಪಂಚಜ್ಯೋತಿ ಪಂಚನೀತಿ ವಂಚನೆದೂಡಿ ಬತ್ತಿ ಚಾಚಿ ಮುಂಚೆ ಪ್ರಣಮ ಜಪಿಸ...

ಬಾಲೆ ನೀಲಾಂಜನ ಬೆಳಗುಬಾ ಲೀಲಾನಂದ ವಿಶಾಲ ದಯಾಳಗೆ || ಪ || ಮಿಂದು ಮಡಿಯನುಟ್ಟು ದಂದುಗವ ಬಿಟ್ಟು ಒಂದೆ ಮನಸಿನಿಂದ ವಂದಿಸುತೆ ಇಂದುವದನೆ ಜಯ ಎಂದು ಪೊಗಳುತಲಿ ಸುಂದರ ಗುರುಗೋವಿಂದನ ಆಡಿಗೆ || ೧ || ಮೂರಾರುದಳದೊಳು ತೋರಿ ಅಡಗುವ ಜ್ಯೋತಿ ಬೇರೊಂದು...

ಪಂಕಜನೇತ್ರೆ ಬಾ ಅಂಕಿತಸ್ಥಾನಕೆ ಶಂಕ ನೀಲಾಂಜನ ಪಂಚಾರುತಿ || ಪ || ಕಿಂಕರತ್ವದ ತಳಗಿಯೊಳು ಬೆಂಕಿಯನು ಬೆಳಸಿಟ್ಟು ಕರ್ಪೂರ ಓಂಕಾರ ಪ್ರಣಮವನು ಜಪಿಸುತ ವೆಂಕಟೇಶಾನ ಪಾದಕಮಲಕೆ || ೧ || ಲಕ್ಷ್ಮಿರಮಣನೆಂಬ ಸಾಕ್ಷಾತನಾಮಕ್ಕೆ ಲಕ್ಷ ತೆರೆದುನೋಡೋ ಆತ್ಮ...

ಜಯವೆನುತ ಕೈಮುಗಿದು ನಮಿಸುವೆ ನಯದೊಳೊಂದಿಪೆ ದೃಢದಲಿ ಭವಕ್ಕಪ್ರಾಣವ ದೂರಮಾಡೆಂದೆನುತ ಎನಮನಗೊನಿಯಲಿ || ಪ || ಭವನೆತ್ರೈಜೀವನ ಜಗತ್ಪರಿಪಾಲ ದಯಾನಿಧಿಯೆನುತಲಿ ಮಹೀತಲ ಹಬ್ಬಲಿ ಮಹಾಭವಾಂಡದ ಸುತ್ತಲಿ ಮೇಧಿನಿಸ್ತಳದಿ ಜನಸಿದೆಯೋ ಮೌಜಿಲಿ ಚಿನುಮಯಾತ್ಮಕ...

ಆರತಿಯನು ಎತ್ತಿರೆ ಸದ್ಭಕ್ತರೆಲ್ಲರು || ಪ || ಆರತಿಯನು ಎತ್ತಿರೆ ಈರತಿಗೆ ರತಿಯಿಟ್ಟು ಸಾಕ್ಷಾತ ಸಾರುತಿರೆ ಶ್ರುತಿಗಳು ಸದ್ಗುರು ಚಾರುತರ ಕೀರತಿಯ ಪೋಲ್ವಗೆ || ೧ || ಜ್ಯೋತಿತ್ರಯಕೆ ತಳಗಿ ಮೇಲಕೆ ಆತು ಬತ್ತಿಗಳೈದು ಎಡಬಲ ಆತುರಿವ ಸುಜ್ಞಾನ ತೈಲವ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...