
ಯೋಗ ಉಸಿರು ಉಸಿರಿಗೆ ಶಿವನ ನೆನಹು ನಿಂದಿರಲಣ್ಣ ಸಹಜಯೋಗವೆ ಯೋಗ ರಾಜಯೋಗ ಮಾಡೂವ ಕೈ ಕೆಲಸ ನೆನಪಿನಾಟವ ಮಾಡು ಕರ್‍ಮಯೋಗವೆ ಯೋಗ ಮುದ್ದುಕಂದ ಸಂಸಾರ ಸಂಸಾರವೆಂಬುವದು ಕೊಳಚೆ ಕಿಲ್ಪಿಷವಲ್ಲ ಸಂಸಾರ ಸುಂದರದ ದ್ರಾಕ್ಷಿತೋಟ ಹೂವು ಹಣ್ಣಿನ ತೋಟ ಮಾವು ಗಿ...
ಯೆಚ್ಗೆ ಯೆಂಡ ಕೇಳ್ತಾನಿದ್ರೆ ಮಚ್ನೆ ಎತ್ತಿ ಕೊಚ್ತೀನ್ ಅಂತ ಯೋಳ್ತೀಯಲ್ಲ ಮುನಿಯಣ್ಣ- ಕೊಲ್ಲೋ ಕೆಲಸ ಬದಕ್ಸೊ ಕೆಲಸ ಎಲ್ಲಾ ನಿಂಗೆ ಕೊಟ್ಟೋರಾರು? ಸಲ್ಲದ್ ಮಾತು ಕಾಣಣ್ಣ! ೧ ಮಾತ್ಗೆ ಮಾತು! ಯೇಟ್ಗೆ ಯೇಟು! ಯಾತ್ಕೆ ಯೋಳ್ತಿ ಕೊಲ್ತೀನ್ ಅಂತ? ಗ್ರಾಸ...
ಸಾವಿರಾರು ನದಿಗಳು ಸೇರುವಂತೆ ಸಾಗರ ಸೇರಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಊರು ಕೇರಿ ಹಿತ್ತಿಲು ಆಗುವಂತೆ ಜನಪದ ಆಗಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಪಚ್ಚೆ ಪೈರು ನೆಲ ಮನೆ ತುಂಬುವಂತೆ ಹರುಷ ತುಂಬಬೇಕು ಕನ್ನಡ ಸಾವಿರ...
ಲೋಕದಲಿ ಕಷ್ಟಗಳು ಬಂದರೆ ನಿನ್ನ ಮನೆ ಬಾಗಿಲಿಗೇ ಏಕೆ ಬಂದವು ಹೇಳು? ನಿನ್ನ ಕಷ್ಟಗಳೇ ಲೋಕವಲ್ಲ ಹೆರವರ ಕಾಲಿಗೆ ಚುಚ್ಚಿದ ಮುಳ್ಳನೊಮ್ಮೆ ತೆಗೆದಾದರೂ ನೋಡು ಆಗ ಹೇಳು ನಿನಗೆ ಹೇಗನಿಸುತ್ತದೆ? ಖಡ್ಗದಿಂದಾದ ಗಾಯಕ್ಕಿಂತ ನಾಲಿಗೆಯ ಮಾತುಗಳ ನೋವು ಎಷ್ಟಿ...
ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ ಯಾವ ಭಾಗ್ಯದಿಂದಿಲ್ಲಿಗೆ ಬಂದೆ? ನಿನ್ನ ಕಂಡು ಧನ್ಯನಾದೆ ತಂದೆ! ಇನ್ನಾದಡಮೆನಿಸೆನ್ನೆದೆಯಿಂದೆ- ಜಯ ಜಯ ಪಂಢರಿನಾಥ ವಿಠೋಬಾ! ||೧|| ತುಕಾರಾಮ ನಾಮದೇವರಿಲ್ಲಿ ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ ನಿನ್ನ ನಾಮಮೆದೆಯೊ...
ಬಂಡವಾಳವಾಗುತಿದೆ ಕನ್ನಡ ಭಾಷೆ – ನಮ್ಮ ಕನ್ನಡ ಭಾಷೆ ಬಂಡವಾಳವಾಗುತಲಿ ಅಳಿದು ಹೋಗುತ್ತಲಿದೆ ಕನ್ನಡ ಭಾಷೆ – ನನ್ನ ಕನ್ನಡ ಭಾಷೆ ಓಟಿಗಾಗಿ ಸೀಟಿಗಾಗಿ ಜನರ ಕುಣಿಸೊ ನೋಟಿಗಾಗಿ ಕನ್ನಡವನೆ ನಂಬಿಹರು ಸ್ವಾರ್ಥಭರಿತ ಧೂರ್ತರು ಎತ್ತ ಹೋದರ...
ಮೆಲ್ಲಮೆಲ್ಲನೆ ಅಂಬುದಗಳ ಬಂಬಲು ಬಂದು ಹುಣ್ಣಿಮೆಯ ಹೊಂಗದಿರನನು ಮುತ್ತಲೆಳಸುವದು ತಾರೆಗಳ ಬಳಗವನು ಚದರಿಸುತ ಬಳಸುವದು,- ಮುಗಿಲ ಮಂಡಲದೀಚೆ ಕಾರ್‍ಮುಗಿಲೊ ಎನೆ ನಿಂದು, ಮಿಡುಕಿದೆನು ಮನದೊಳಗೆ ಏಕಿದೀ ಬಗೆಯೆಂದು. ಕಾರಣವನರಿಯದಲೆ ಲೋಕ ಕಳವಳಿಸುವುದು...
ಶಿವಯೋಗಿ ಲಂಗೋಟಿ ಕಟ್ಕೊಂಡು ಕಾಡು ಸೇರುವ ಯೋಗಿ ನೀನೊಬ್ಬ ಹೆಂಬೇಡಿ ಅಂಜುಬುರುಕ ಇದ್ದ ಜೀವನದಲ್ಲಿ ಇದ್ದಂತೆ ಎದೆಯೊಡ್ಡು ಶೂರನೇ ಶಿವಯೋಗಿ ಮುದ್ದುಕಂದ ಲಾಂಛನ ಪ್ಯಾಂಟು ತೊಟ್ಟರು ಶರಣ ಬೂಟು ತೊಟ್ಟರು ಶರಣ ಲಾಂಛನದ ಪ್ರಿಂಟಿನಲಿ ಶರಣನಿಲ್ಲ ಮಾರ್‍ಕೆ...













